Indian Army Recruitment 2022: ಭಾರತೀಯ ಸೇನೆಯ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Indian Army 36 FAD Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ಸೇನೆಯ ಅಧಿಕೃತ ವೆಬ್​​ಸೈಟ್​ indianarmy.nic.in ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

Indian Army Recruitment 2022: ಭಾರತೀಯ ಸೇನೆಯ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Indian Army Recruitment 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jun 03, 2022 | 9:15 AM

Indian Army 36 FAD Recruitment 2022: ಭಾರತೀಯ ಸೇನೆಯು ಮೆಟೀರಿಯಲ್ ಅಸಿಸ್ಟೆಂಟ್, ಲೋವರ್ ಡಿವಿಷನ್ ಕ್ಲರ್ಕ್ (LDC), ಫೈರ್‌ಮ್ಯಾನ್, ಟ್ರೇಡ್ಸ್‌ಮ್ಯಾನ್ ಮೇಟ್, MTS (ಮಾಲಿ), MTS (ಮೆಸೆಂಜರ್) ಮತ್ತು ಡ್ರಾಫ್ಟ್ಸ್‌ಮ್ಯಾನ್ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ಸೇನೆಯ ಅಧಿಕೃತ ವೆಬ್​​ಸೈಟ್​ indianarmy.nic.in ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಗಳ ವಿವರಗಳು:

ಮೆಟೀರಿಯಲ್ ಅಸಿಸ್ಟೆಂಟ್ – 3 ಹುದ್ದೆಗಳು ಲೋವರ್ ಡಿವಿಷನ್ ಕ್ಲರ್ಕ್ (LDC) – 3 ಹುದ್ದೆಗಳು ಫೈರ್‌ಮ್ಯಾನ್ – 14 ಹುದ್ದೆಗಳು ಟ್ರೇಡ್ಸ್‌ಮ್ಯಾನ್ ಮೇಟ್ – 150 ಹುದ್ದೆಗಳು MTS (ಮಾಲಿ) – 2 ಹುದ್ದೆಗಳು MTS (ಮೆಸೆಂಜರ್) – 1 ಹುದ್ದೆಗಳು ಡ್ರಾಫ್ಟ್‌ಮ್ಯಾನ್ – 1 ಹುದ್ದೆಗಳು

ಇದನ್ನೂ ಓದಿ
Image
HAL Recruitment: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್​ನಲ್ಲಿದೆ ಉದ್ಯೋಗಾವಕಾಶ
Image
IOCL recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನ ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Image
Indian Army MNS Recruitment 2022: ಭಾರತೀಯ ಸೇನೆಯ ನರ್ಸಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Image
ONGC Recruitment 2022: ಒಎನ್​ಜಿಸಿಯ 3600 ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಹತಾ ಮಾನದಂಡಗಳು: ಮೆಟೀರಿಯಲ್ ಅಸಿಸ್ಟೆಂಟ್- ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಭಾಗದಲ್ಲಿ ಪದವಿ ಪಡೆದಿರಬೇಕು ಅಥವಾ ಯಾವುದೇ ಮಾನ್ಯತೆ ಪಡೆದ ಸಂಸ್ಥೆಯಿಂದ ಯಾವುದೇ ವಿಭಾಗದಲ್ಲಿ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ ಮಾಡಿರಬೇಕು.

ಲೋವರ್ ಡಿವಿಷನ್ ಕ್ಲರ್ಕ್ (LDC) – 12ನೇ ತರಗತಿ ಪಾಸ್ ಅಥವಾ ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಫೈರ್‌ಮ್ಯಾನ್, ಟ್ರೇಡ್ಸ್‌ಮ್ಯಾನ್ ಮೇಟ್, MTS (ಮಾಲಿ), MTS (ಮೆಸೆಂಜರ್) – ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಶಾಲಾ ಮಂಡಳಿಯಿಂದ 10ನೇ ತರಗತಿ ಪಾಸ್ ಆಗಿರಬೇಕು.

ಡ್ರಾಫ್ಟ್ಸ್‌ಮನ್ – ಯಾವುದೇ ಕೈಗಾರಿಕಾ ತರಬೇತಿ ಸಂಸ್ಥೆ ಅಥವಾ ತತ್ಸಮಾನ ಮಾನ್ಯತೆ ಪಡೆದ ಸಂಸ್ಥೆಯಿಂದ 10 ನೇ ತರಗತಿ ಪಾಸ್ ಮತ್ತು ಡ್ರಾಫ್ಟ್ಸ್‌ಮ್ಯಾನ್‌ಶಿಪ್‌ನಲ್ಲಿ ಎರಡು ವರ್ಷಗಳ ಡಿಪ್ಲೊಮಾ / ಪ್ರಮಾಣಪತ್ರ (ಸಿವಿಲ್) ಹೊಂದಿರಬೇಕು.

ವಯೋಮಿತಿ: 18 ರಿಂದ 25 ವರ್ಷಗಳ ನಡುವಿನ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ವೇತನ: ಮೆಟೀರಿಯಲ್ ಅಸಿಸ್ಟೆಂಟ್ – ರೂ. 29200/- ಲೋವರ್ ಡಿವಿಷನ್ ಕ್ಲರ್ಕ್ (ಎಲ್‌ಡಿಸಿ) – ರೂ. 1900/- ಫೈರ್‌ಮ್ಯಾನ್ – ರೂ, 19000/- ಟ್ರೇಡ್ಸ್‌ಮ್ಯಾನ್ ಮೇಟ್ – ರೂ. 18000/- ಎಂಟಿಎಸ್ (ಮಾಲಿ) – ರೂ. 18000/- ಎಂಟಿಎಸ್ (ಮೆಸೆಂಜರ್) – ರೂ. 18000/- ಡ್ರಾಫ್ಟ್‌ಮ್ಯಾನ್ – ರೂ. 25500/-

ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಹೆಚ್ಚಿನ ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ