Indian Army 36 FAD Recruitment 2022: ಭಾರತೀಯ ಸೇನೆಯು ಮೆಟೀರಿಯಲ್ ಅಸಿಸ್ಟೆಂಟ್, ಲೋವರ್ ಡಿವಿಷನ್ ಕ್ಲರ್ಕ್ (LDC), ಫೈರ್‌ಮ್ಯಾನ್, ಟ್ರೇಡ್ಸ್‌ಮ್ಯಾನ್ ಮೇಟ್, MTS (ಮಾಲಿ), MTS (ಮೆಸೆಂಜರ್) ಮತ್ತು ಡ್ರಾಫ್ಟ್ಸ್‌ಮ್ಯಾನ್ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ಸೇನೆಯ ಅಧಿಕೃತ ವೆಬ್ಸೈಟ್ indianarmy.nic.in ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
ಹುದ್ದೆಗಳ ವಿವರಗಳು:
ಮೆಟೀರಿಯಲ್ ಅಸಿಸ್ಟೆಂಟ್ – 3 ಹುದ್ದೆಗಳು
ಲೋವರ್ ಡಿವಿಷನ್ ಕ್ಲರ್ಕ್ (LDC) – 3 ಹುದ್ದೆಗಳು
ಫೈರ್‌ಮ್ಯಾನ್ – 14 ಹುದ್ದೆಗಳು
ಟ್ರೇಡ್ಸ್‌ಮ್ಯಾನ್ ಮೇಟ್ – 150 ಹುದ್ದೆಗಳು
MTS (ಮಾಲಿ) – 2 ಹುದ್ದೆಗಳು
MTS (ಮೆಸೆಂಜರ್) – 1 ಹುದ್ದೆಗಳು
ಡ್ರಾಫ್ಟ್‌ಮ್ಯಾನ್ – 1 ಹುದ್ದೆಗಳು
ಅರ್ಹತಾ ಮಾನದಂಡಗಳು:
ಮೆಟೀರಿಯಲ್ ಅಸಿಸ್ಟೆಂಟ್- ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಭಾಗದಲ್ಲಿ ಪದವಿ ಪಡೆದಿರಬೇಕು ಅಥವಾ ಯಾವುದೇ ಮಾನ್ಯತೆ ಪಡೆದ ಸಂಸ್ಥೆಯಿಂದ ಯಾವುದೇ ವಿಭಾಗದಲ್ಲಿ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ ಮಾಡಿರಬೇಕು.
ಲೋವರ್ ಡಿವಿಷನ್ ಕ್ಲರ್ಕ್ (LDC) – 12ನೇ ತರಗತಿ ಪಾಸ್ ಅಥವಾ ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಫೈರ್‌ಮ್ಯಾನ್, ಟ್ರೇಡ್ಸ್‌ಮ್ಯಾನ್ ಮೇಟ್, MTS (ಮಾಲಿ), MTS (ಮೆಸೆಂಜರ್) – ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಶಾಲಾ ಮಂಡಳಿಯಿಂದ 10ನೇ ತರಗತಿ ಪಾಸ್ ಆಗಿರಬೇಕು.
ಡ್ರಾಫ್ಟ್ಸ್‌ಮನ್ – ಯಾವುದೇ ಕೈಗಾರಿಕಾ ತರಬೇತಿ ಸಂಸ್ಥೆ ಅಥವಾ ತತ್ಸಮಾನ ಮಾನ್ಯತೆ ಪಡೆದ ಸಂಸ್ಥೆಯಿಂದ 10 ನೇ ತರಗತಿ ಪಾಸ್ ಮತ್ತು ಡ್ರಾಫ್ಟ್ಸ್‌ಮ್ಯಾನ್‌ಶಿಪ್‌ನಲ್ಲಿ ಎರಡು ವರ್ಷಗಳ ಡಿಪ್ಲೊಮಾ / ಪ್ರಮಾಣಪತ್ರ (ಸಿವಿಲ್) ಹೊಂದಿರಬೇಕು.
ವಯೋಮಿತಿ:
18 ರಿಂದ 25 ವರ್ಷಗಳ ನಡುವಿನ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ವೇತನ:
ಮೆಟೀರಿಯಲ್ ಅಸಿಸ್ಟೆಂಟ್ – ರೂ. 29200/-
ಲೋವರ್ ಡಿವಿಷನ್ ಕ್ಲರ್ಕ್ (ಎಲ್‌ಡಿಸಿ) – ರೂ. 1900/-
ಫೈರ್‌ಮ್ಯಾನ್ – ರೂ, 19000/-
ಟ್ರೇಡ್ಸ್‌ಮ್ಯಾನ್ ಮೇಟ್ – ರೂ. 18000/-
ಎಂಟಿಎಸ್ (ಮಾಲಿ) – ರೂ. 18000/-
ಎಂಟಿಎಸ್ (ಮೆಸೆಂಜರ್) – ರೂ. 18000/-
ಡ್ರಾಫ್ಟ್‌ಮ್ಯಾನ್ – ರೂ. 25500/-
ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಹೆಚ್ಚಿನ ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.