AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indian Army Recruitment 2022: 10ನೇ ತರಗತಿ ಪಾಸಾದವರಿಗೆ ಇಂಡಿಯನ್ಸ್ ಆರ್ಮಿಯಲ್ಲಿ ಉದ್ಯೋಗಾವಕಾಶ

indian army jobs 2022: ಈ ನೇಮಕಾತಿಗಾಗಿ ಅರ್ಜಿಯನ್ನು ಆಫ್‌ಲೈನ್‌ನಲ್ಲಿ ಮಾಡಲಾಗಿದೆ. ಇದಕ್ಕಾಗಿ, ಭಾರತೀಯ ಸೇನೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಅರ್ಜಿ ನಮೂನೆಯನ್ನು ಡೌನ್​ಲೋಡ್ ಮಾಡಬೇಕಿದೆ.

Indian Army Recruitment 2022: 10ನೇ ತರಗತಿ ಪಾಸಾದವರಿಗೆ ಇಂಡಿಯನ್ಸ್ ಆರ್ಮಿಯಲ್ಲಿ ಉದ್ಯೋಗಾವಕಾಶ
Indian Army Recruitment 2022
TV9 Web
| Edited By: |

Updated on: Mar 21, 2022 | 8:51 PM

Share

Indian Army Recruitment 2022: ಶಿಲ್ಲಾಂಗ್‌ನ ಈಸ್ಟರ್ನ್ ಕಮಾಂಡ್ ಆಫ್ ಇಂಡಿಯನ್ ಆರ್ಮಿ ಅಡಿಯಲ್ಲಿ ಹೆಡ್‌ಕ್ವಾರ್ಟರ್ಸ್ 101 ಏರಿಯಾದ (GP STN DSC) ಲೋವರ್ ಡಿವಿಷನ್ ಕ್ಲರ್ಕ್ ಮತ್ತು ಮಲ್ಟಿ ಟಾಸ್ಕಿಂಗ್ ಸ್ಟಾಫ್, ಮೆಸೆಂಜರ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿಗಾಗಿ ಅರ್ಜಿಯನ್ನು ಆಫ್‌ಲೈನ್‌ನಲ್ಲಿ ಮಾಡಲಾಗಿದೆ. ಇದಕ್ಕಾಗಿ, ಭಾರತೀಯ ಸೇನೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಅರ್ಜಿ ನಮೂನೆ ಮತ್ತು ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಬೇಕು. ಆ ಬಳಿಕ ಅರ್ಜಿ ಭರ್ಜರಿ ಮಾಡಿ ಪೋಸ್ಟ್ ಮೂಲಕ ಕಳುಹಿಸಬೇಕಿದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

Indian Army Recruitment 2022: ಹುದ್ದೆಯ ವಿವರಗಳು: ಲೋವರ್ ಡಿವಿಷನ್ ಕ್ಲರ್ಕ್ – 1 ಹುದ್ದೆ ಮಲ್ಟಿ ಟಾಸ್ಕಿಂಗ್ ಸ್ಟಾಫ್, ಮೆಸೆಂಜರ್ – 2 ಹುದ್ದೆಗಳು

Indian Army Recruitment 2022: ಶೈಕ್ಷಣಿಕ ಅರ್ಹತೆ: ಲೋವರ್ ಡಿವಿಷನ್ ಕ್ಲರ್ಕ್ – 12 ನೇ ಅಥವಾ ಅದರ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕಂಪ್ಯೂಟರ್‌ನಲ್ಲಿ ಇಂಗ್ಲಿಷ್‌ನಲ್ಲಿ ನಿಮಿಷಕ್ಕೆ 35 ಪದಗಳಿಗಿಂತ ಹೆಚ್ಚು ಟೈಪಿಂಗ್ ವೇಗ ಹೊಂದಿರಬೇಕು. ಮಲ್ಟಿ ಟಾಸ್ಕಿಂಗ್ ಸ್ಟಾಫ್, ಮೆಸೆಂಜರ್ – ಮಾನ್ಯತೆ ಪಡೆದ ಮಂಡಳಿಯಿಂದ 10 ನೇ ತರಗತಿ ಪಾಸ್ ಆಗಿರಬೇಕು.

Indian Army Recruitment 2022: ವಯೋಮಿತಿ: ಅಭ್ಯರ್ಥಿಯ ವಯಸ್ಸು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 30 ವರ್ಷಗಳು. ವಿಚ್ಛೇದನ ಪಡೆದಿರುವ ಅಥವಾ ತನ್ನ ಪತಿಯಿಂದ ಕಾನೂನುಬದ್ಧವಾಗಿ ಬೇರ್ಪಟ್ಟ ಮಹಿಳೆ, ಮರುಮದುವೆಯಾಗದ ಮಹಿಳೆಗೆ 35 ವರ್ಷಗಳವರೆಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ. ಹಾಗೆಯೇ ಎಸ್‌ಸಿ ಅಭ್ಯರ್ಥಿಗಳಿಗೆ 40 ವರ್ಷಗಳವರೆಗೆ ವಯೋಮಿತಿ ಸಡಿಲಿಕೆ ಇದೆ.

Indian Army Recruitment 2022: ಅರ್ಜಿಯನ್ನು ಕಳಿಸಬೇಕಾದ ವಿಳಾಸ:

Director, GP, STN DSC HQ 101 Area Shillong PIN-793005

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಅರ್ಜಿಯನ್ನು ಡೌನ್​ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: IPL 2022: ಐಪಿಎಲ್​ನಲ್ಲಿ ಅಂದು ಪರ್ಪಲ್ ಕ್ಯಾಪ್ ವಿನ್ನರ್, ಇಂದು ನೆಟ್ ಬೌಲರ್..!

ಇದನ್ನೂ ಓದಿ: IPL 2022: ಐಪಿಎಲ್​ನಲ್ಲಿ ಅತೀ ವೇಗವಾಗಿ ಅರ್ಧಶತಕ ಬಾರಿಸಿದ 10 ಬ್ಯಾಟರ್​ಗಳು ಇವರೇ..!

ಇದನ್ನೂ ಓದಿ: IPL 2022: ಐಪಿಎಲ್ ಪಂದ್ಯವೊಂದರಲ್ಲಿ ಅತೀ ಹೆಚ್ಚು ಸಿಕ್ಸ್​ ಸಿಡಿಸಿದ ಬ್ಯಾಟರ್ ಯಾರು ಗೊತ್ತಾ?

Follow Us
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ