Indian Army Recruitment 2022: ಭಾರತೀಯ ಸೇನಾ ನೇಮಕಾತಿ: ಇಂದೇ ಅರ್ಜಿ ಸಲ್ಲಿಸಿ

Indian Army Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ಸೇನೆಯ ಅಧಿಕೃತ ವೆಬ್‌ಸೈಟ್ joinindianarmy.nic.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

Indian Army Recruitment 2022: ಭಾರತೀಯ ಸೇನಾ ನೇಮಕಾತಿ: ಇಂದೇ ಅರ್ಜಿ ಸಲ್ಲಿಸಿ
Indian Army Recruitment 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on: Mar 17, 2022 | 6:46 PM

Indian Army Recruitment 2022: ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಲು ಬಯಸುವವರಿಗೆ ಇಲ್ಲಿದೆ ಸುವರ್ಣಾವಕಾಶ. ಭಾರತೀಯ ಸೇನೆಯು ಎಸ್‌ಎಸ್‌ಸಿ ಟೆಕ್ನಿಕಲ್ ಆಫೀಸರ್ ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿಗಳನ್ನು ಕೋರಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ಸೇನೆಯ ಅಧಿಕೃತ ವೆಬ್‌ಸೈಟ್ joinindianarmy.nic.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

Indian Army Recruitment 2022: ಹುದ್ದೆಗಳ ವಿವರಗಳು: ಒಟ್ಟು ಹುದ್ದೆಗಳ ಸಂಖ್ಯೆ- 175

Indian Army Recruitment 2022: ಅರ್ಹತಾ ಮಾನದಂಡಗಳು: ಅಧಿಕೃತ ಅಧಿಸೂಚನೆಯಲ್ಲಿ ನೀಡಿರುವಂತೆ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಸಂಸ್ಥೆಯಿಂದ ಸಂಬಂಧಿತ ಶಾಖೆಯಲ್ಲಿ ಎಂಜಿನಿಯರಿಂಗ್ ಪದವಿಯನ್ನು ಹೊಂದಿರಬೇಕು.

Indian Army Recruitment 2022: ವಯೋಮಿತಿ: 20 ರಿಂದ 27 ವರ್ಷಗಳ ನಡುವಣ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

Indian Army Recruitment 2022: ಆಯ್ಕೆಯ ಮಾನದಂಡಗಳು: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಗಳನ್ನು ಶಾರ್ಟ್‌ಲಿಸ್ಟ್ ಮಾಡಲಾಗುತ್ತದೆ. SSB ಸಂದರ್ಶನ (ಹಂತ I ಮತ್ತು II) ಮತ್ತು ವೈದ್ಯಕೀಯ ಪರೀಕ್ಷೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

Indian Army Recruitment 2022: ಪ್ರಮುಖ ದಿನಾಂಕ: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 06 ಏಪ್ರಿಲ್ 2022

Indian Army Recruitment 2022: ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: PSL vs IPL Prize Money: ಪಾಕಿಸ್ತಾನ್ ಸೂಪರ್ ಲೀಗ್ ಗೆದ್ರೆ ಸಿಗುವ ಪ್ರಶಸ್ತಿ ಮೊತ್ತವೆಷ್ಟು ಗೊತ್ತಾ?

ಇದನ್ನೂ ಓದಿ: IPL 2022: ಐಪಿಎಲ್​ಗೆ ಕಂಬ್ಯಾಕ್ ಮಾಡಬಲ್ಲ 5 ಆಟಗಾರರು..!

ಇದನ್ನೂ ಓದಿ: Ab de villiers: IPL ನಲ್ಲಿ ಎಬಿಡಿ ಹೆಸರಿನಲ್ಲಿರುವ ಅಪರೂಪದ ದಾಖಲೆಗಳಿವು..!

ಇದನ್ನೂ ಓದಿ: IPL ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಆರೋನ್ ಫಿಂಚ್

(Indian Army Recruitment 2022: 175 Posts)

ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ