Indian Army Recruitment 2022: ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಲು ಬಯಸುವವರಿಗೆ ಇಲ್ಲಿದೆ ಸುವರ್ಣಾವಕಾಶ. ಭಾರತೀಯ ಸೇನೆಯು ಎಸ್‌ಎಸ್‌ಸಿ ಟೆಕ್ನಿಕಲ್ ಆಫೀಸರ್ ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿಗಳನ್ನು ಕೋರಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ಸೇನೆಯ ಅಧಿಕೃತ ವೆಬ್‌ಸೈಟ್ joinindianarmy.nic.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.
Indian Army Recruitment 2022: ಹುದ್ದೆಗಳ ವಿವರಗಳು:
ಒಟ್ಟು ಹುದ್ದೆಗಳ ಸಂಖ್ಯೆ- 175
Indian Army Recruitment 2022: ಅರ್ಹತಾ ಮಾನದಂಡಗಳು:
ಅಧಿಕೃತ ಅಧಿಸೂಚನೆಯಲ್ಲಿ ನೀಡಿರುವಂತೆ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಸಂಸ್ಥೆಯಿಂದ ಸಂಬಂಧಿತ ಶಾಖೆಯಲ್ಲಿ ಎಂಜಿನಿಯರಿಂಗ್ ಪದವಿಯನ್ನು ಹೊಂದಿರಬೇಕು.
Indian Army Recruitment 2022: ವಯೋಮಿತಿ:
20 ರಿಂದ 27 ವರ್ಷಗಳ ನಡುವಣ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
Indian Army Recruitment 2022: ಆಯ್ಕೆಯ ಮಾನದಂಡಗಳು:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಗಳನ್ನು ಶಾರ್ಟ್‌ಲಿಸ್ಟ್ ಮಾಡಲಾಗುತ್ತದೆ.
SSB ಸಂದರ್ಶನ (ಹಂತ I ಮತ್ತು II) ಮತ್ತು ವೈದ್ಯಕೀಯ ಪರೀಕ್ಷೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Indian Army Recruitment 2022: ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 06 ಏಪ್ರಿಲ್ 2022
Indian Army Recruitment 2022: ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.
ಇದನ್ನೂ ಓದಿ: PSL vs IPL Prize Money: ಪಾಕಿಸ್ತಾನ್ ಸೂಪರ್ ಲೀಗ್ ಗೆದ್ರೆ ಸಿಗುವ ಪ್ರಶಸ್ತಿ ಮೊತ್ತವೆಷ್ಟು ಗೊತ್ತಾ?
ಇದನ್ನೂ ಓದಿ: IPL 2022: ಐಪಿಎಲ್ಗೆ ಕಂಬ್ಯಾಕ್ ಮಾಡಬಲ್ಲ 5 ಆಟಗಾರರು..!
ಇದನ್ನೂ ಓದಿ: Ab de villiers: IPL ನಲ್ಲಿ ಎಬಿಡಿ ಹೆಸರಿನಲ್ಲಿರುವ ಅಪರೂಪದ ದಾಖಲೆಗಳಿವು..!
ಇದನ್ನೂ ಓದಿ: IPL ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಆರೋನ್ ಫಿಂಚ್
(Indian Army Recruitment 2022: 175 Posts)