Indian Army Recruitment 2022: ಸೇನಾ ನೇಮಕಾತಿ: SSLC ಪಾಸಾದವರಿಗೆ ಇಲ್ಲಿದೆ ಸುವರ್ಣಾವಕಾಶ

Indian Army Recruitment 2022: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ಸೇನೆಯ ಅಧಿಕೃತ ವೆಬ್‌ಸೈಟ್ indianarmy.nic.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

Indian Army Recruitment 2022: ಸೇನಾ ನೇಮಕಾತಿ: SSLC ಪಾಸಾದವರಿಗೆ ಇಲ್ಲಿದೆ ಸುವರ್ಣಾವಕಾಶ
Indian Army Recruitment 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on:Jun 23, 2022 | 7:17 PM

Indian Army Recruitment 2022: ಭಾರತೀಯ ಸೇನೆಯು ಸದರ್ನ್ ಕಮಾಂಡ್ ಮತ್ತು ಸೆಂಟ್ರಲ್ ಕಮಾಂಡ್ ಹೆಡ್​ ಕ್ವಾರ್ಟರ್ಸ್​ನಲ್ಲಿನ ವಾರ್ಡ್ ಸಹಾಯಕ ಮತ್ತು ಕುಕ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ಸೇನೆಯ ಅಧಿಕೃತ ವೆಬ್‌ಸೈಟ್ indianarmy.nic.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಗಳ ವಿವರಗಳು:

ಒಟ್ಟು ಹುದ್ದೆಗಳ ಸಂಖ್ಯೆ- 155

ಇದನ್ನೂ ಓದಿ
Image
ರಾಜ್ಯ ಬೀಜ ನಿಗಮದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 42 ಸಾವಿರ ರೂ.
Image
Agniveer Recruitment 2022: ಭಾರತೀಯ ಸೇನೆಯ ಅಗ್ನಿವೀರ್ ನೇಮಕಾತಿಯ ಅಧಿಸೂಚನೆ ಪ್ರಕಟ
Image
SCI Recruitment 2022: ಸುಪ್ರೀ ಕೋರ್ಟ್ ನೇಮಕಾತಿ: ಪದವಿ ಹೊಂದಿರುವವರಿಗೆ ಅವಕಾಶ, ವೇತನ 63 ಸಾವಿರ ರೂ.
Image
Indian Navy recruitment 2022: ನೌಕಾಪಡೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಸುವರ್ಣಾವಕಾಶ

ಹುದ್ದೆಗಳ ಹೆಸರು: -ವಾರ್ಡ್​ ಸಹಾಯಕ -ಪಾಚಕ (ಕುಕ್)

ಅರ್ಹತಾ ಮಾನದಂಡಗಳು: ವಾರ್ಡ್ ಸಹಾಯಕ – ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆ ಪಾಸಾಗಿರಬೇಕು. ಕುಕ್ – 10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಲ್ಲದೆ, ಭಾರತೀಯ ಅಡುಗೆಯ ಜ್ಞಾನ ಹೊಂದಿರಬೇಕು.

ಆಯ್ಕೆ ಪ್ರಕ್ರಿಯೆ: ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮತ್ತು ಕೌಶಲ್ಯದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕ: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಈ ನೇಮಕಾತಿ ಅಧಿಸೂಚನೆಯ ಪ್ರಕಟವಾದ 45 ದಿನಗಳ ಒಳಗೆ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವುದು ಹೇಗೆ: ಆಸಕ್ತ ಅಭ್ಯರ್ಥಿಗಳು ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

Published On - 7:17 pm, Thu, 23 June 22

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ