Indian Army Recruitment: ಭಾರತೀಯ ಸೇನೆಯ SSC ಹುದ್ದೆಗಳಿಗೆ ಅರ್ಜಿ ಆಹ್ವಾನ

| Updated By: ಝಾಹಿರ್ ಯೂಸುಫ್

Updated on: Mar 10, 2022 | 8:23 PM

Indian Army Recruitment: ಆಸಕ್ತ ಅಭ್ಯರ್ಥಿಗಳು ಭಾರತೀಯ ಸೇನೆಯ ಅಧಿಕೃತ ವೆಬ್​ಸೈಟ್​ joinindianarmy.nic.in ಮೂಲಕ ಅರ್ಜಿ ಸಲ್ಲಿಸಬಹುದು.

Indian Army Recruitment: ಭಾರತೀಯ ಸೇನೆಯ SSC ಹುದ್ದೆಗಳಿಗೆ ಅರ್ಜಿ ಆಹ್ವಾನ
Indian Army Recruitment
Follow us on

ಭಾರತೀಯ ಸೇನೆಯ ಶಾರ್ಟ್ ಸರ್ವಿಸ್ ಕಮಿಷನ್ (SSC) ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಲಾಗಿದೆ. ಈ ವಿಭಾಗದಲ್ಲಿ ಒಟ್ಟು 191 ಖಾಲಿ ಹುದ್ದೆಗಳಿದ್ದು, ಆಸಕ್ತ ಅಭ್ಯರ್ಥಿಗಳು ಭಾರತೀಯ ಸೇನೆಯ ಅಧಿಕೃತ ವೆಬ್​ಸೈಟ್​ joinindianarmy.nic.in ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

Indian army recruitment 2022: ಹುದ್ದೆಗಳ ವಿವರಗಳು:

SSC ಟೆಕ್ ಮೆನ್ 59ನೇ ಕೋರ್ಸ್ – 175 ಹುದ್ದೆಗಳು

SSC ಟೆಕ್ ಮಹಿಳಾ 30ನೇ ಕೋರ್ಸ್ – 14 ಹುದ್ದೆಗಳು

ಇತರೆ – 2 ಹುದ್ದೆಗಳು

Indian army recruitment 2022: ವಯೋಮಿತಿ:
ಅಕ್ಟೋಬರ್ 1, 2022 ರಂತೆ 20 ರಿಂದ 27 ವರ್ಷಗಳು ಒಳಗಿನವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

Indian army recruitment 2022: ಪ್ರಮುಖ ದಿನಾಂಕಗಳು:
ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಏಪ್ರಿಲ್ 6, 2022.

Indian army recruitment 2022: ಅರ್ಜಿ ಸಲ್ಲಿಸುವುದು ಹೇಗೆ?

ಹಂತ-1: www.joinindianarmy.nic.in ವೆಬ್‌ಸೈಟ್‌ಗೆ ಭೇಟಿ ನೀಡಿ.

ಹಂತ-2: ‘Officer Entry Appln/Login’ ಮತ್ತು ನಂತರ ‘Registration’ ಮಾಡಿ.

ಹಂತ-3: ಅರ್ಜಿಯನ್ನು ಭರ್ತಿ ಮಾಡಿ ಮತ್ತು ಸಲ್ಲಿಸಿ

ಹಂತ-4: ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ಪ್ರಿಂಟ್‌ಔಟ್ ತೆಗೆದುಕೊಳ್ಳಿ.

ಈ ನೇಮಕಾತಿ ಕುರಿತಾದ ಅಧಿಕೃತ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: Ipl 2022 Rcb Schedule: RCB ತಂಡ ಸಂಪೂರ್ಣ ವೇಳಾಪಟ್ಟಿ ಹೀಗಿದೆ

ಇದನ್ನೂ ಓದಿ: Ab de villiers: IPL ನಲ್ಲಿ ಎಬಿಡಿ ಹೆಸರಿನಲ್ಲಿರುವ ಅಪರೂಪದ ದಾಖಲೆಗಳಿವು..!

ಇದನ್ನೂ ಓದಿ: RCB ತಂಡವನ್ನು ಮುನ್ನಡೆಸಿದ 5 ನಾಯಕರುಗಳು ಯಾರೆಲ್ಲಾ ಗೊತ್ತಾ?

(Indian Army Recruitment: Vacancy opens for 191 Posts)