ICG Recruitment 2022: 10ನೇ ತರಗತಿ ಪಾಸಾದವರಿಗೆ ಕರಾವಳಿ ಭದ್ರತಾಪಡೆಯಲ್ಲಿದೆ ಉದ್ಯೋಗಾವಕಾಶ

Indian Coast Guard Recruitment 2022: ಅಭ್ಯರ್ಥಿಗಳು ಭಾರತೀಯ ಕೋಸ್ಟ್ ಗಾರ್ಡ್‌ನ ಅಧಿಕೃತ ವೆಬ್‌ಸೈಟ್ indiancoastguard.gov.in ನಿಂದ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ, ಪೋಸ್ಟ್​ ಮೂಲಕ ಅರ್ಜಿ ಸಲ್ಲಿಸಬೇಕಿದೆ.

ICG Recruitment 2022: 10ನೇ ತರಗತಿ ಪಾಸಾದವರಿಗೆ ಕರಾವಳಿ ಭದ್ರತಾಪಡೆಯಲ್ಲಿದೆ ಉದ್ಯೋಗಾವಕಾಶ
Indian Coast Guard Recruitment 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on: Mar 17, 2022 | 7:12 PM

Indian Coast Guard Recruitment 2022: ಭಾರತೀಯ ಕರಾವಳಿ ಭದ್ರತಾಪಡೆಯಲ್ಲಿನ ಇಂಜಿನ್ ಡ್ರೈವರ್ ಸೇರಿದಂತೆ ವಿವಿಧ ಸಿವಿಲಿಯನ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅಭ್ಯರ್ಥಿಗಳು ಭಾರತೀಯ ಕೋಸ್ಟ್ ಗಾರ್ಡ್‌ನ ಅಧಿಕೃತ ವೆಬ್‌ಸೈಟ್ indiancoastguard.gov.in ನಿಂದ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ, ಪೋಸ್ಟ್​ ಮೂಲಕ ಅರ್ಜಿ ಸಲ್ಲಿಸಬೇಕಿದೆ. ಈ ಜಾಹೀರಾತು ಪ್ರಕಟವಾದ 30 ದಿನಗಳು ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಹೀಗಾಗಿ ಶೀಘ್ರದಲ್ಲೇ ಅರ್ಜಿ ಸಲ್ಲಿಸುವುದು ಉತ್ತಮ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

Indian Coast Guard Recruitment 2022: ಹುದ್ದೆಗಳ ವಿವರಗಳು: ಈ ನೇಮಕಾತಿ ಅಡಿಯಲ್ಲಿ ಒಟ್ಟು 16 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಇಂಜಿನ್ ಚಾಲಕ: 7 ಹುದ್ದೆಗಳು ಸಾರಂಗ್ ಲಾಸ್ಕರ್: 7 ಹುದ್ದೆಗಳು ಲಾಸ್ಕರ್ 1 ನೇ ತರಗತಿ: 2 ಹುದ್ದೆಗಳು

Indian Coast Guard Recruitment 2022: ಅರ್ಹತಾ ಮಾನದಂಡ: ಇಂಜಿನ್ ಡ್ರೈವರ್ – ಇಂಜಿನ್ ಡ್ರೈವರ್ ಲೈಸನ್ಸ್​ನೊಂದಿಗೆ ಕನಿಷ್ಠ 10ನೇ ತರಗತಿ ಪಾಸ್ ಆಗಿರಬೇಕು. ಸಾರಂಗ್ ಲಷ್ಕರ್- ಸಾರಂಗ್ ಪ್ರಮಾಣಪತ್ರದೊಂದಿಗೆ 10ನೇ ತರಗತಿ ಪಾಸ್ ಆಗಿರಬೇಕು.

Indian Coast Guard Recruitment 2022: ಅರ್ಜಿ ಸಲ್ಲಿಸುವುದು ಹೇಗೆ? ಈ ನೇಮಕಾತಿಗಾಗಿ ನೀವು ಅರ್ಜಿಯನ್ನು ಆಫ್‌ಲೈನ್‌ನಲ್ಲಿ ಮಾಡಲಾಗುತ್ತದೆ. ಅಂದರೆ ಅಂಚೆ ಇಲಾಖೆಯ ಮೂಲಕ ಸಲ್ಲಿಸಬೇಕಿದೆ. ಅರ್ಜಿ ಕಳುಹಿಸಬೇಕಾದ ವಿಳಾಸ ಈ ಕೆಳಗಿನಂತಿವೆ… The Commander, Coast Guard Region (A&N), Port Blair, Post Box No. 716, Haddo (P0), Port Blair – 744 102,

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅರ್ಜಿಯನ್ನು ಡೌನ್​ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: PSL vs IPL Prize Money: ಪಾಕಿಸ್ತಾನ್ ಸೂಪರ್ ಲೀಗ್ ಗೆದ್ರೆ ಸಿಗುವ ಪ್ರಶಸ್ತಿ ಮೊತ್ತವೆಷ್ಟು ಗೊತ್ತಾ?

ಇದನ್ನೂ ಓದಿ: IPL 2022: ಐಪಿಎಲ್​ಗೆ ಕಂಬ್ಯಾಕ್ ಮಾಡಬಲ್ಲ 5 ಆಟಗಾರರು..!

ಇದನ್ನೂ ಓದಿ: Ab de villiers: IPL ನಲ್ಲಿ ಎಬಿಡಿ ಹೆಸರಿನಲ್ಲಿರುವ ಅಪರೂಪದ ದಾಖಲೆಗಳಿವು..!

ಇದನ್ನೂ ಓದಿ: IPL ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಆರೋನ್ ಫಿಂಚ್

(Indian Coast Guard Recruitment 2022: Applications Invited For 16 Posts)

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!