Indian Coast Guard Recruitment 2022: 81 ಸಾವಿರ ರೂ. ಸಂಬಳ: ಕೋಸ್ಟ್ ಗಾರ್ಡ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Indian Coast Guard Recruitment 2022: ಭಾರತೀಯ ಕೋಸ್ಟ್ ಗಾರ್ಡ್‌ನ ಅಧಿಕೃತ ವೆಬ್‌ಸೈಟ್ joinindiancoastguard.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.
Indian Coast Guard Recruitment 2022: ಭಾರತೀಯ ಕೋಸ್ಟ್ ಗಾರ್ಡ್ ಸಿವಿಲಿಯನ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು (Indian Coast Guard Recruitment 2022) ಭಾರತೀಯ ಕೋಸ್ಟ್ ಗಾರ್ಡ್‌ನ ಅಧಿಕೃತ ವೆಬ್‌ಸೈಟ್ joinindiancoastguard.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫೆಬ್ರವರಿ 23 ಆಗಿದೆ.
Indian Coast Guard Recruitment 2022 ನಲ್ಲಿ ಖಾಲಿ ಇರುವ ಹುದ್ದೆಗಳು: ಇಂಜಿನ್ ಡ್ರೈವರ್: 8 ಹುದ್ದೆಗಳು ಸಾರಂಗ್ ಲಸ್ಕರ್: 3 ಹುದ್ದೆಗಳು ಸ್ಟೋರ್ ಕೀಪರ್ ಗ್ರೇಡ್ II: 4 ಹುದ್ದೆಗಳು ಸಿವಿಲಿಯನ್ ಮೋಟಾರ್ ಟ್ರಾನ್ಸ್‌ಪೋರ್ಟ್ ಡ್ರೈವರ್: 24 ಹುದ್ದೆಗಳು ಫೈರ್‌ಮ್ಯಾನ್: 6 ಹುದ್ದೆಗಳು ಐಸಿಇ ಫಿಟ್ಟರ್: 6 ಹುದ್ದೆಗಳು ಸ್ಪ್ರೇ ಪೇಂಟರ್: 1 ಹುದ್ದೆ ಎಂಟಿ ಫಿಟ್ಟರ್/ ಎಂಟಿ ಟೆಕ್/ ಎಂಟಿ ಟೆಕ್: 6 ಹುದ್ದೆಗಳು ಎಂಟಿಎಸ್ : 19 ಹುದ್ದೆಗಳು ಶೀಟ್ ಮೆಟಲ್ ವರ್ಕರ್ : 1 ಹುದ್ದೆ ಎಲೆಕ್ಟ್ರಿಕಲ್ ಫಿಟ್ಟರ್ : 1 ಹುದ್ದೆ ಮಜ್ದೂರ್ : 1 ಹುದ್ದೆ
Indian Coast Guard Recruitment 2022 ನೇಮಕಾತಿ ವೇತನ: ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ 19 ಸಾವಿರದಿಂದ 81 ಸಾವಿರದವರೆಗೆ ವೇತನ ನಿಗದಿ ಮಾಡಲಾಗುತ್ತದೆ.
Indian Coast Guard Recruitment 2022 ಗಾಗಿ ಅರ್ಹತಾ ಮಾನದಂಡಗಳು: ಆಯಾ ವಿಭಾಗಕ್ಕೆ ಆಯಾ ವಿದ್ಯಾರ್ಹತೆ ಹೊಂದಿರಬೇಕಾಗಿದ್ದು, ಅದರಂತೆ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯಲ್ಲಿ ನೀಡಿರುವ ಸಂಬಂಧಿತ ವಿದ್ಯಾರ್ಹತೆಯನ್ನು ಹೊಂದಿರಬೇಕು.
Indian Coast Guard Recruitment 2022 ಗಾಗಿ ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Indian Coast Guard Recruitment 2022 ರ ಪ್ರಮುಖ ದಿನಾಂಕ: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಫೆಬ್ರವರಿ 23, 2022
Indian Coast Guard Recruitment 2022 ಅರ್ಜಿ ಸಲ್ಲಿಸುವುದು ಹೇಗೆ? ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.
ಈ ಹುದ್ದೆಗಳ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಈ ಲಿಂಕ್ ಕ್ಲಿಕ್ ಮಾಡುವ ಮೂಲಕ ಪರಿಶೀಲಿಸಬಹುದು.
ಇದನ್ನೂ ಓದಿ: IPL 2022 auction: ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿರುವ 590 ಆಟಗಾರರ ಹೆಸರು ಇಲ್ಲಿದೆ
ಇದನ್ನೂ ಓದಿ: Yuzvendra Chahal: ವಿಕೆಟ್ಗಳ ಶತಕ ಪೂರೈಸಿದ ಚಹಾಲ್
ಇದನ್ನೂ ಓದಿ: Rohit Sharma: ಸಚಿನ್ ದಾಖಲೆ ಮುರಿದ ಹಿಟ್ಮ್ಯಾನ್ ರೋಹಿತ್ ಶರ್ಮಾ
ಇದನ್ನೂ ಓದಿ: Lata Mangeshkar: ಎಲ್ಲರೂ ಕೈಬಿಟ್ಟಾಗ ಟೀಮ್ ಇಂಡಿಯಾ ಕೈ ಹಿಡಿದಿದ್ದ ಲತಾ ಮಂಗೇಶ್ಕರ್..!