Indian Coast Guard Recruitment 2022: ಕರಾವಳಿ ಭದ್ರತಾ ಪಡೆಯಲ್ಲಿದೆ ಉದ್ಯೋಗಾವಕಾಶ: ಇಂದೇ ಅರ್ಜಿ ಸಲ್ಲಿಸಿ

Indian Coast Guard Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಭಾರತೀಯ ಕರಾವಳಿ ಭದ್ರತಾ ಪಡೆಯ ಅಧಿಕೃತ ವೆಬ್‌ಸೈಟ್ joinindiancoastguard.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

Indian Coast Guard Recruitment 2022: ಕರಾವಳಿ ಭದ್ರತಾ ಪಡೆಯಲ್ಲಿದೆ ಉದ್ಯೋಗಾವಕಾಶ: ಇಂದೇ ಅರ್ಜಿ ಸಲ್ಲಿಸಿ
jobs
Follow us
TV9 Web
| Updated By: ಝಾಹಿರ್ ಯೂಸುಫ್

Updated on:Sep 21, 2022 | 6:57 PM

Indian Coast Guard Recruitment 2022: ಭಾರತೀಯ ಕರಾವಳಿ ಭದ್ರತಾ ಪಡೆಯಲ್ಲಿನ ಸೈಲರ್ ಮತ್ತು ಮೆಕ್ಯಾನಿಕಲ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳ ಅರ್ಜಿ ಸಲ್ಲಿಕೆಯ ಚಾಲ್ತಿಯಲ್ಲಿದ್ದು, ಸೆಪ್ಟೆಂಬರ್ 22 ರ ಒಳಗೆ ಅರ್ಜಿ ಸಲ್ಲಿಸಬೇಕಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಭಾರತೀಯ ಕರಾವಳಿ ಭದ್ರತಾ ಪಡೆಯ ಅಧಿಕೃತ ವೆಬ್‌ಸೈಟ್ joinindiancoastguard.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಗಳ ವಿವರಗಳು:

  • ನಾವಿಕ್ ಜಿಡಿ- 225 ಹುದ್ದೆಗಳು
  • ನಾವಿಕ್ ಡೊಮೆಸ್ಟಿಕ್- 40 ಹುದ್ದೆಗಳು
  • ಮೆಕ್ಯಾನಿಕಲ್- 16 ಹುದ್ದೆಗಳು
  • ಮೆಕ್ಯಾನಿಕಲ್ (ಎಲೆಕ್ಟ್ರಿಕಲ್)- 10 ಹುದ್ದೆಗಳು
  • ಮೆಕ್ಯಾನಿಕಲ್ (ಎಲೆಕ್ಟ್ರಾನಿಕ್ಸ್)- 9 ಹುದ್ದೆಗಳು.
  • ಒಟ್ಟು ಹುದ್ದೆಗಳ ಸಂಖ್ಯೆ- 322

ಶೈಕ್ಷಣಿಕ ಅರ್ಹತೆ: ಈ ಹುದ್ದೆಗಳಿಗೆ 10ನೇ, 12ನೇ ತರಗತಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಇದರೊಂದಿಗೆ ಮೆಕ್ಯಾನಿಕಲ್ ಹುದ್ದೆಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ಡಿಪ್ಲೊಮಾ ಪದವಿಯನ್ನೂ ಅರ್ಹತೆಯಾಗಿ ಕೋರಲಾಗಿದೆ.

ಇದನ್ನೂ ಓದಿ
Image
BECIL Recruitment 2022: ಬಿಇಸಿಐಎಲ್​ನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
Image
SSC Recruitment 2022: ಎಸ್​​ಎಸ್​ಸಿ ಜೆಇ ಹುದ್ದೆಗಳ ನೇಮಕಾತಿ: ವೇತನ 1 ಲಕ್ಷ ರೂ.
Image
NHAI Recruitment 2022: ಹೆದ್ದಾರಿ ಪ್ರಾಧಿಕಾರದಲ್ಲಿ ಉದ್ಯೋಗಾವಕಾಶ: ವೇತನ 60 ಸಾವಿರ ರೂ.
Image
BSNL Recruitment 2022: BSNL ಕರ್ನಾಟಕದಲ್ಲಿನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

ವಯೋಮಿತಿ:

  • ಕನಿಷ್ಠ ವಯೋಮಿತಿ- 18 ವರ್ಷಗಳು
  • ಗರಿಷ್ಠ ವಯೋಮಿತಿ- 22 ವರ್ಷಗಳು

ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಸಲು ಕೊನೆಯ ಕೊನೆಯ ದಿನಾಂಕ – 22 ಸೆಪ್ಟೆಂಬರ್ 2022

ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

Published On - 6:54 pm, Wed, 21 September 22

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?