Indian Coast Guard Recruitment 2022: ಭಾರತೀಯ ಕರಾವಳಿ ಭದ್ರತಾ ಪಡೆಯಲ್ಲಿನ ಸೈಲರ್ ಮತ್ತು ಮೆಕ್ಯಾನಿಕಲ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳ ಅರ್ಜಿ ಸಲ್ಲಿಕೆಯ ಚಾಲ್ತಿಯಲ್ಲಿದ್ದು, ಸೆಪ್ಟೆಂಬರ್ 22 ರ ಒಳಗೆ ಅರ್ಜಿ ಸಲ್ಲಿಸಬೇಕಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಭಾರತೀಯ ಕರಾವಳಿ ಭದ್ರತಾ ಪಡೆಯ ಅಧಿಕೃತ ವೆಬ್‌ಸೈಟ್ joinindiancoastguard.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
ಹುದ್ದೆಗಳ ವಿವರಗಳು:
ಶೈಕ್ಷಣಿಕ ಅರ್ಹತೆ:
ಈ ಹುದ್ದೆಗಳಿಗೆ 10ನೇ, 12ನೇ ತರಗತಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಇದರೊಂದಿಗೆ ಮೆಕ್ಯಾನಿಕಲ್ ಹುದ್ದೆಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ಡಿಪ್ಲೊಮಾ ಪದವಿಯನ್ನೂ ಅರ್ಹತೆಯಾಗಿ ಕೋರಲಾಗಿದೆ.
ವಯೋಮಿತಿ:
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಕೊನೆಯ ಕೊನೆಯ ದಿನಾಂಕ – 22 ಸೆಪ್ಟೆಂಬರ್ 2022
ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.
Published On - 6:54 pm, Wed, 21 September 22