ICG Recruitment 2022: ಕರಾವಳಿ ಭದ್ರತಾಪಡೆಯಲ್ಲಿದೆ ಉದ್ಯೋಗಾವಕಾಶ: 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ

Indian Coast Guard Recruitment 2022: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ಕೋಸ್ಟ್ ಗಾರ್ಡ್‌ನ ಅಧಿಕೃತ ವೆಬ್‌ಸೈಟ್ joinindiancoastguard.cdac.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

ICG Recruitment 2022: ಕರಾವಳಿ ಭದ್ರತಾಪಡೆಯಲ್ಲಿದೆ ಉದ್ಯೋಗಾವಕಾಶ: 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ
Indian Coast Guard Recruitment 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on: Mar 23, 2022 | 8:07 PM

Indian Coast Guard Recruitment 2022: ಭಾರತೀಯ ಕರಾವಳಿ ಭದ್ರತಾಪಡೆಯಲ್ಲಿನ ಎನ್‌ರೋಲ್ ಫಾಲೋವರ್ / ಸಫೈವಾಲಾ ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿಗಳನ್ನು ಕೋರಿದೆ. ಈ ಪೋಸ್ಟ್‌ಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ಕೋಸ್ಟ್ ಗಾರ್ಡ್‌ನ ಅಧಿಕೃತ ವೆಬ್‌ಸೈಟ್ joinindiancoastguard.cdac.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 30. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

Indian Coast Guard Recruitment 2022: ಹುದ್ದೆಗಳ ವಿವರಗಳು: ಒಟ್ಟು ಹುದ್ದೆಗಳ ಸಂಖ್ಯೆ – 8

Indian Coast Guard Recruitment 2022: ಅರ್ಹತಾ ಮಾನದಂಡಗಳು: ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಸಂಸ್ಥೆಯಿಂದ 10ನೇ ತರಗತಿ/ಐಟಿಐ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

Indian Coast Guard Recruitment 2022: ವಯೋಮಿತಿ: ಈ ಹುದ್ದೆಗಳಿಂದ 18 ರಿಂದ 25 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

Indian Coast Guard Recruitment 2022: ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ, ವೃತ್ತಿಪರ ಕೌಶಲ್ಯ ಪರೀಕ್ಷೆ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆಗೆ ಶಾರ್ಟ್‌ಲಿಸ್ಟ್ ಮಾಡಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

Indian Coast Guard Recruitment 2022: ಪ್ರಮುಖ ದಿನಾಂಕ: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್ 30, 2022

Indian Coast Guard Recruitment 2022: ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: IPL 2022: ಐಪಿಎಲ್​ನಲ್ಲಿ ಅಂದು ಪರ್ಪಲ್ ಕ್ಯಾಪ್ ವಿನ್ನರ್, ಇಂದು ನೆಟ್ ಬೌಲರ್..!

ಇದನ್ನೂ ಓದಿ: IPL 2022: ಐಪಿಎಲ್​ನಲ್ಲಿ ಅತೀ ವೇಗವಾಗಿ ಅರ್ಧಶತಕ ಬಾರಿಸಿದ 10 ಬ್ಯಾಟರ್​ಗಳು ಇವರೇ..!

ಇದನ್ನೂ ಓದಿ: IPL 2022: ಐಪಿಎಲ್ ಪಂದ್ಯವೊಂದರಲ್ಲಿ ಅತೀ ಹೆಚ್ಚು ಸಿಕ್ಸ್​ ಸಿಡಿಸಿದ ಬ್ಯಾಟರ್ ಯಾರು ಗೊತ್ತಾ?

(Indian Coast Guard Recruitment 2022 for 8 Posts)

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ