Indian Coast Guard Recruitment 2023: ಭಾರತೀಯ ಕರಾವಳಿ ಪಡೆಯಲ್ಲಿನ ಖಾಲಿ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ ಪ್ರಕಟಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ MTS ಮತ್ತು ಸಿವಿಲಿಯನ್ ಮೋಟಾರ್ ಟ್ರಾನ್ಸ್‌ಪೋರ್ಟ್ ಡ್ರೈವರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ವಿವರಗಳು ಈ ಕೆಳಗಿನಂತಿದೆ.
ಹುದ್ದೆಗಳ ವಿವರಗಳು:
ಹುದ್ದೆಗಳ ಸಂಖ್ಯೆ:
ಶೈಕ್ಷಣಿಕ ಅರ್ಹತೆ:
ಭಾರತೀಯ ಕೋಸ್ಟ್ ಗಾರ್ಡ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ:
ಭಾರತೀಯ ಕೋಸ್ಟ್ ಗಾರ್ಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು 18 ವರ್ಷದಿಂದ 27 ವರ್ಷಗಳ ಒಳಗಿರಬೇಕು.
ವಯೋಮಿತಿ ಸಡಿಲಿಕೆ:
ಆಯ್ಕೆ ಪ್ರಕ್ರಿಯೆ:
ಅರ್ಜಿಗಳ ಪರಿಶೀಲನೆ, ದಾಖಲೆಗಳ ಪರಿಶೀಲನೆ, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಳ್ಳಬೇಕು. ಅಲ್ಲದೆ ಈ ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳ ಪ್ರತಿಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿ ಕಳುಹಿಸಬೇಕಾದ ವಿಳಾಸ:
Director General, {For PD(Rectt)} Coast Guard Headquarters, Directorate of Recruitment, C-1, Phase II, Industrial Area, Sector-62, Noida, U.P. – 201309
ಪ್ರಮುಖ ದಿನಾಂಕಗಳು:
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14-08-2023
ಇದನ್ನೂ ಓದಿ: Central Bank of India Recruitment: ಬ್ಯಾಂಕ್ ನೇಮಕಾತಿ: 1000 ಹುದ್ದೆಗಳಿಗೆ ಅರ್ಜಿ ಆಹ್ವಾನ
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.
ಅಧಿಕೃತ ವೆಬ್‌ಸೈಟ್: indiancoastguard.gov.in