AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರಾವಳಿ ಭದ್ರತಾ ಪಡೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ

Indian Coast Guard Recruitment 2023: ಈ ಹುದ್ದೆಗಳಿಗೆ 18 ರಿಂದ 30 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಇನ್ನು ಒಬಿಸಿ ವರ್ಷಗಳಿಗೆ 3 ವರ್ಷಗಳ ಹಾಗೂ ಎಸ್​ಸಿ-ಎಸ್​ಟಿ ವರ್ಗಳ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಕರಾವಳಿ ಭದ್ರತಾ ಪಡೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ
Indian Coast Guard Recruitment 2023
TV9 Web
| Edited By: |

Updated on: Aug 24, 2023 | 2:16 PM

Share

Indian Coast Guard Recruitment 2023: ಭಾರತೀಯ ಕರಾವಳಿ ಭದ್ರತಾ ಪಡೆಯ ಖಾಲಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 20 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸೆಪ್ಟೆಂಬರ್ 18 ರೊಳಗೆ ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಸಂಸ್ಥೆಯ ಹೆಸರು : ಇಂಡಿಯನ್ ಕೋಸ್ಟ್ ಗಾರ್ಡ್
  • ಹುದ್ದೆಗಳ ಸಂಖ್ಯೆ: 20
  • ಉದ್ಯೋಗ ಸ್ಥಳ: ಅಖಿಲ ಭಾರತ
  • ಹುದ್ದೆಗಳ ಹೆಸರು: ಇಂಜಿನ್ ಡ್ರೈವರ್, ಎಂಟಿಎಸ್, ಕಾರ್ಪೆಂಟರ್
  • ಹುದ್ದೆಗಳ ವಿಭಾಗವಾರು ಮಾಹಿತಿ:
  • ಸ್ಟೋರ್ ಕೀಪರ್ ಗ್ರೇಡ್ II- 1 ಹುದ್ದೆ
  • ಇಂಜಿನ್ ಚಾಲಕ – 2 ಹುದ್ದೆ
  • CMTD (OG)- 1 ಹುದ್ದೆ
  • ಫೋರ್ಕ್ ಲಿಫ್ಟ್ ಆಪರೇಟರ್- 1 ಹುದ್ದೆ
  • ಶೀಟ್ ಮೆಟಲ್ ವರ್ಕರ್ (ನುರಿತ)- 1 ಹುದ್ದೆ
  • ಬಡಗಿ (ನುರಿತ)- 1 ಹುದ್ದೆ
  • ಕೌಶಲ್ಯರಹಿತ ಕಾರ್ಮಿಕ- 1 ಹುದ್ದೆ
  • ಮೋಟಾರ್ ಟ್ರಾನ್ಸ್ಪೋರ್ಟ್ ಫಿಟ್ಟರ್- 2 ಹುದ್ದೆಗಳು
  • ನಾಗರಿಕ ಮೋಟಾರು ಸಾರಿಗೆ ಚಾಲಕ- 4 ಹುದ್ದೆಗಳು
  • ಶೀಟ್ ಮೆಟಲ್ ವರ್ಕರ್- 1 ಹುದ್ದೆ
  • ಮಲ್ಟಿ-ಟಾಸ್ಕಿಂಗ್ ಸ್ಟಾಫ್ (MTS) (ಕ್ಲೀನರ್)- 1 ಹುದ್ದೆ
  • ಮಲ್ಟಿ-ಟಾಸ್ಕಿಂಗ್ ಸ್ಟಾಫ್ (MTS) (ಸ್ವೀಪರ್)- 1 ಹುದ್ದೆ
  • ಮಲ್ಟಿ-ಟಾಸ್ಕಿಂಗ್ ಸ್ಟಾಫ್ (MTS) (ಚೌಕಿದಾರ್)- 1 ಹುದ್ದೆ
  • ಕೌಶಲ್ಯರಹಿತ ಕಾರ್ಮಿಕ- 2 ಹುದ್ದೆಗಳು

ಶೈಕ್ಷಣಿಕ ಅರ್ಹತೆ:

  • ಸ್ಟೋರ್ ಕೀಪರ್ ಗ್ರೇಡ್ II- 12 ನೇ ತರಗತಿ ಪಾಸ್ ಆಗಿರಬೇಕು.
  • ಇಂಜಿನ್ ಚಾಲಕ- 10 ನೇ ತರಗತಿ ಪಾಸ್ ಆಗಿರಬೇಕು.
  • CMTD (OG)- 10 ನೇ ತರಗತಿ ಪಾಸ್ ಆಗಿರಬೇಕು.
  • ಫೋರ್ಕ್ ಲಿಫ್ಟ್ ಆಪರೇಟರ್- 10 ನೇ ತರಗತಿ ಪಾಸ್ ಆಗಿರಬೇಕು.
  • ಶೀಟ್ ಮೆಟಲ್ ವರ್ಕರ್ (ನುರಿತ)- 10 ನೇ ತರಗತಿ ಪಾಸ್ ಆಗಿರಬೇಕು.
  • ಬಡಗಿ (ನುರಿತ)- 10 ನೇ ತರಗತಿ ಪಾಸ್ ಆಗಿರಬೇಕು.
  • ಕೌಶಲ್ಯರಹಿತ ಕಾರ್ಮಿಕ- 10 ನೇ ತರಗತಿ ಪಾಸ್ ಆಗಿರಬೇಕು.
  • ಮೋಟಾರ್ ಟ್ರಾನ್ಸ್ಪೋರ್ಟ್ ಫಿಟ್ಟರ್- 10 ನೇ ತರಗತಿ ಪಾಸ್ ಆಗಿರಬೇಕು.
  • ನಾಗರಿಕ ಮೋಟಾರು ಸಾರಿಗೆ ಚಾಲಕ- 10 ನೇ ತರಗತಿ ಪಾಸ್ ಆಗಿರಬೇಕು.
  • ಶೀಟ್ ಮೆಟಲ್ ವರ್ಕರ್- 10 ನೇ ತರಗತಿ ಪಾಸ್ ಆಗಿರಬೇಕು. ಜೊತೆಗೆ ಐಟಿಐ ಮಾಡಿರಬೇಕು.
  • ಮಲ್ಟಿ-ಟಾಸ್ಕಿಂಗ್ ಸ್ಟಾಫ್ (MTS) (ಕ್ಲೀನರ್)- 10 ನೇ ತರಗತಿ ಪಾಸ್ ಆಗಿರಬೇಕು.
  • ಮಲ್ಟಿ-ಟಾಸ್ಕಿಂಗ್ ಸ್ಟಾಫ್ (MTS) (ಸ್ವೀಪರ್)- 10 ನೇ ತರಗತಿ ಪಾಸ್ ಆಗಿರಬೇಕು.
  • ಮಲ್ಟಿ-ಟಾಸ್ಕಿಂಗ್ ಸ್ಟಾಫ್ (MTS) (ಚೌಕಿದಾರ್)- 10 ನೇ ತರಗತಿ ಪಾಸ್ ಆಗಿರಬೇಕು.
  • ಕೌಶಲ್ಯರಹಿತ ಕಾರ್ಮಿಕ- 10 ನೇ ತರಗತಿ ಪಾಸ್ ಆಗಿರಬೇಕು. ಜೊತೆಗೆ ಐಟಿಐ ಮಾಡಿರಬೇಕು.

ವಯೋಮಿತಿ:

ಈ ಹುದ್ದೆಗಳಿಗೆ 18 ರಿಂದ 30 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಇನ್ನು ಒಬಿಸಿ ವರ್ಷಗಳಿಗೆ 3 ವರ್ಷಗಳ ಹಾಗೂ ಎಸ್​ಸಿ-ಎಸ್​ಟಿ ವರ್ಗಳ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ:

ಅರ್ಜಿಗಳ ಪರಿಶೀಲನೆ, ಲಿಖಿತ ಪರೀಕ್ಷೆ, ದಾಖಲೆ ಪರಿಶೀಲನೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು:

  • ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 25-ಆಗಸ್ಟ್-2023
  • ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 18-ಸೆಪ್ಟೆಂಬರ್-2023

ಅರ್ಜಿ ಕಳುಹಿಸಬೇಕಾದ ವಿಳಾಸ:

ಕೊಲ್ಕತ್ತಾ: Headquarters, Coast Guard Region (NE), {for CSO(P&A)}, Synthesis Business Park, 6th Floor, Shrachi Building, Rajarhat, New Town, Kolkata – 700161

ಚೆನ್ನೈ: Commander, Coast Guard Region (East), Near Napier Bridge, Fort St George (PO), Chennai-600009

ಇದನ್ನೂ ಓದಿ: ನಿಮ್ಹಾನ್ಸ್​ ನೇಮಕಾತಿ: ಪದವೀಧರರಿಗೆ ಇಲ್ಲಿದೆ ಸುವರ್ಣಾವಕಾಶ

ಪ್ರಮುಖ ಲಿಂಕ್​ಗಳು

ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ – ಸ್ಟೋರ್ ಕೀಪರ್, ಇಂಜಿನ್ ಡ್ರೈವರ್: ಇಲ್ಲಿ ಕ್ಲಿಕ್ ಮಾಡಿ

ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ – ಸಿವಿಲಿಯನ್ ಮೋಟಾರ್ ಟ್ರಾನ್ಸ್‌ಪೋರ್ಟ್ ಡ್ರೈವರ್, MTS: ಇಲ್ಲಿ ಕ್ಲಿಕ್ ಮಾಡಿ

ಅಧಿಕೃತ ವೆಬ್‌ಸೈಟ್: indiancoastguard.gov.in

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ