Indian Navy SSR Recruitment 2022: ಭಾರತೀಯ ನೌಕಾಪಡೆ ನೇಮಕಾತಿ: 2800 ಹುದ್ದೆಗಳಿಗೆ ಅರ್ಜಿ ಆಹ್ವಾನ

Indian Navy Agniveer SSR Recruitment 2022: ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ joinindiannavy.gov.in ಗೆ ಭೇಟಿ ನೀಡುವ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

Indian Navy SSR Recruitment 2022: ಭಾರತೀಯ ನೌಕಾಪಡೆ ನೇಮಕಾತಿ: 2800 ಹುದ್ದೆಗಳಿಗೆ ಅರ್ಜಿ ಆಹ್ವಾನ
Indian Navy Recruitment 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jul 13, 2022 | 4:12 PM

Indian Navy Agniveer SSR Recruitment 2022: ಭಾರತೀಯ ಸೇನೆಯ ಅಗ್ನಿಪಥ್ ಯೋಜನೆಯಡಿ ನೌಕಾಪಡೆಯ ಅಗ್ನಿವೀರ್ ಎಸ್ಎಸ್ಆರ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಆಸಕ್ತ ಅಭ್ಯರ್ಥಿಗಳು 15 ಜುಲೈ 2022 ರಿಂದ ಅರ್ಜಿಗಳನ್ನು ಸಲ್ಲಿಸಬಹುದು. ಒಟ್ಟು 2800 ಹುದ್ದೆಗಳು ಖಾಲಿಯಿದ್ದು, ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ joinindiannavy.gov.in ಗೆ ಭೇಟಿ ನೀಡುವ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಗಳ ವಿವರಗಳು:

ಒಟ್ಟು ಹುದ್ದೆಗಳ ಸಂಖ್ಯೆ- 2800

ಇದನ್ನೂ ಓದಿ
Image
ರಾಜ್ಯ ಬೀಜ ನಿಗಮದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 42 ಸಾವಿರ ರೂ.
Image
Agniveer Recruitment 2022: ಭಾರತೀಯ ಸೇನೆಯ ಅಗ್ನಿವೀರ್ ನೇಮಕಾತಿಯ ಅಧಿಸೂಚನೆ ಪ್ರಕಟ
Image
SCI Recruitment 2022: ಸುಪ್ರೀ ಕೋರ್ಟ್ ನೇಮಕಾತಿ: ಪದವಿ ಹೊಂದಿರುವವರಿಗೆ ಅವಕಾಶ, ವೇತನ 63 ಸಾವಿರ ರೂ.
Image
Indian Navy recruitment 2022: ನೌಕಾಪಡೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಸುವರ್ಣಾವಕಾಶ

ಶೈಕ್ಷಣಿಕ ಅರ್ಹತೆ: 12ನೇ ತರಗತಿಯಲ್ಲಿ (ಗಣಿತ, ಭೌತಶಾಸ್ತ್ರ) ಪಾಸಾದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಜನ್ಮ ದಿನಾಂಕ 1ನೇ ನವೆಂಬರ್ 1999 ರಿಂದ 30ನೇ ಏಪ್ರಿಲ್ 2005 ರ ನಡುವೆ ಇರಬೇಕು.

ದೈಹಿಕ ಅರ್ಹತೆ: ಅಭ್ಯರ್ಥಿಯ ಕನಿಷ್ಠ ಎತ್ತರ 157 ಸೆಂ.ಮೀ ಆಗಿರಬೇಕು. ವಿವರವಾದ ದೈಹಿಕ ಅರ್ಹತೆಯ ಅಧಿಸೂಚನೆ ತಿಳಿಸಲಾಗಿದೆ.

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆಯ ಮೂಲಕ ಅಭ್ಯರ್ಥಿಗಳನ್ನು ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:

  • joinindiannavy.gov.in ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.
  • ಅಲ್ಲಿ ಲಾಗಿನ್ ಆಗಿ, ‘current opportunities’ ಆಯ್ಕೆ ಮೇಲೆ ಕ್ಲಿಕ್ ಮಾಡಿ.
  • ಈ ವೇಳೆ ಫಾರ್ಮ್ ಕಾಣಿಸುತ್ತದೆ. ಅದನ್ನು ಭರ್ತಿ ಮಾಡಿ ಸಬ್​ಮಿಟ್ ಕೊಡಿ.

ಪ್ರಮುಖ ದಿನಾಂಕ:

  • ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ- ಜುಲೈ 15, 2022
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಜುಲೈ 22, 2022

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM