Indian Navy recruitment 2022: ನೌಕಾಪಡೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಸುವರ್ಣಾವಕಾಶ

Indian Navy recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ನೌಕಾಪಡೆಯ ಅಧಿಕೃತ ವೆಬ್‌ಸೈಟ್ indiannavy.nic.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಗೆ ಸಂಬಂಧಿಸಿ ಹೆಚ್ಚಿನ ಮಾಹಿತಿ ಈ ಕೆಳಗಿನಂತಿವೆ.

Indian Navy recruitment 2022: ನೌಕಾಪಡೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಸುವರ್ಣಾವಕಾಶ
Indian Navy recruitment 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jun 19, 2022 | 10:00 PM

Indian Navy recruitment 2022: ಭಾರತೀಯ ನೌಕಾಪಡೆಯಲ್ಲಿ ಉದ್ಯೋಗಗಳನ್ನು ಎದುರು ನೋಡುತ್ತಿರುವವರಿಗೆ ಇಲ್ಲಿದೆ ಸುವರ್ಣಾವಕಾಶ. ಏಕೆಂದರೆ ಭಾರತೀಯ ನೌಕಾಪಡೆಯು ಮುಂಬೈನ ನೇವಲ್ ಡಾಕ್‌ಯಾರ್ಡ್ ಅಡಿಯಲ್ಲಿ ಅಪ್ರೆಂಟಿಸ್‌ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ನೌಕಾಪಡೆಯ ಅಧಿಕೃತ ವೆಬ್‌ಸೈಟ್ indiannavy.nic.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಗೆ ಸಂಬಂಧಿಸಿ ಹೆಚ್ಚಿನ ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಯ ವಿವರಗಳು:

ಒಟ್ಟು ಹುದ್ದೆಗಳ ಸಂಖ್ಯೆ – 338

ಇದನ್ನೂ ಓದಿ
Image
HAL Recruitment: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್​ನಲ್ಲಿದೆ ಉದ್ಯೋಗಾವಕಾಶ
Image
IOCL recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನ ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Image
Indian Army MNS Recruitment 2022: ಭಾರತೀಯ ಸೇನೆಯ ನರ್ಸಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Image
ONGC Recruitment 2022: ಒಎನ್​ಜಿಸಿಯ 3600 ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಹತಾ ಮಾನದಂಡಗಳು: ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ ಕನಿಷ್ಠ 50% ಅಂಕಗಳೊಂದಿಗೆ 10ನೇ ತರಗತಿ ತೇರ್ಗಡೆ ಹೊಂದಿರಬೇಕು. ಅಲ್ಲದೆ, ಸಂಬಂಧಿತ ವಿಷಯದಲ್ಲಿ 65% ಅಂಕಗಳೊಂದಿಗೆ ಐಟಿಐ ಪಾಸ್ ಆಗಿರಬೇಕು.

ವಯೋಮಿತಿ: ಆಗಸ್ಟ್ 1, 2001 ರಿಂದ ಅಕ್ಟೋಬರ್ 31, 2008 ರ ನಡುವೆ ಜನಿಸಿದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಪ್ರಮುಖ ದಿನಾಂಕಗಳು: ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಜುಲೈ 8, 2022

ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಹೆಚ್ಚಿನ ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ