Indian Navy Recruitment 2022: ನೌಕಾ ಪಡೆಯ ನೇಮಕಾತಿ: 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ

Indian Navy Tradesman Mate Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ erecruitment.andaman.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

Indian Navy Recruitment 2022: ನೌಕಾ ಪಡೆಯ ನೇಮಕಾತಿ: 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ
Indian Navy Recruitment 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on: Aug 04, 2022 | 8:00 AM

Indian Navy Tradesman Mate Recruitment 2022: ಭಾರತೀಯ ನೌಕಾಪಡೆಯು ಅಂಡಮಾನ್ ಮತ್ತು ನಿಕೋಬಾರ್ ಕಮಾಂಡ್‌ನ ವಿವಿಧ ಘಟಕಗಳಲ್ಲಿನ ಟ್ರೇಡ್ಸ್‌ಮ್ಯಾನ್ ಮೇಟ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ erecruitment.andaman.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

ನೇಮಕಾತಿ ವರ್ಗೀಕರಣ:-

ಇದನ್ನೂ ಓದಿ
Image
Anganwadi Recruitment 2022: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ
Image
HAL Recruitment 2022: ಹೆಚ್​ಎಎಲ್​ನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
Image
Coal India MT Recruitment 2022: ಕೋಲ್ ಇಂಡಿಯಾದ 481 ಹುದ್ದೆಗಳಿಗೆ ಅರ್ಜಿ ಆಹ್ವಾನ
Image
BBMP Recruitment 2022: ‘ನಮ್ಮ ಕ್ಲಿನಿಕ್’​ನಲ್ಲಿರುವ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
  • ಸಾಮಾನ್ಯ- 43 ಹುದ್ದೆಗಳು
  • ಒಬಿಸಿ- 32 ಹುದ್ದೆಗಳು
  • SC- 18 ಹುದ್ದೆಗಳು
  • ST- 8 ಹುದ್ದೆಗಳು
  • EWS- 11 ಹುದ್ದೆಗಳು
  • ಒಟ್ಟು ಹುದ್ದೆಗಳ ಸಂಖ್ಯೆ- 112

ಅರ್ಹತಾ ಮಾನದಂಡಗಳು:

ಮಾನ್ಯತೆ ಪಡೆದ ಮಂಡಳಿ/ಸಂಸ್ಥೆಗಳಿಂದ 10ನೇ ತರಗತಿ ಪಾಸಾದ ಮತ್ತು ಸಂಬಂಧಿತ ವಿಷಯದಲ್ಲಿ ಐಟಿಐ ಪ್ರಮಾಣಪತ್ರ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ವಯೋಮಿತಿ: ಈ ಹುದ್ದೆಗಳಿಗೆ 18 ರಿಂದ 25 ವರ್ಷಗಳವರೆಗಿನವರು ಅರ್ಜಿ ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ:

  • ಅರ್ಜಿಗಳ ಪರಿಶೀಲನೆ
  • ಲಿಖಿತ ಪರೀಕ್ಷೆ
  • ದಾಖಲೆಗಳ ಪರಿಶೀಲನೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕ:

  • ಅರ್ಜಿ ಸಲ್ಲಿಕೆ ಪ್ರಾರಂಭ- ಆಗಸ್ಟ್ 6, 2022
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಸೆಪ್ಟೆಂಬರ್ 6, 2022

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ ಮಾಡಿ.

ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ