Indian Navy Tradesman Mate Recruitment 2022: ಭಾರತೀಯ ನೌಕಾಪಡೆಯು ಅಂಡಮಾನ್ ಮತ್ತು ನಿಕೋಬಾರ್ ಕಮಾಂಡ್‌ನ ವಿವಿಧ ಘಟಕಗಳಲ್ಲಿನ ಟ್ರೇಡ್ಸ್‌ಮ್ಯಾನ್ ಮೇಟ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ erecruitment.andaman.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.
ಹುದ್ದೆಗಳ ವಿವರಗಳು:
ನೇಮಕಾತಿ ವರ್ಗೀಕರಣ:-
ಅರ್ಹತಾ ಮಾನದಂಡಗಳು:
ಮಾನ್ಯತೆ ಪಡೆದ ಮಂಡಳಿ/ಸಂಸ್ಥೆಗಳಿಂದ 10ನೇ ತರಗತಿ ಪಾಸಾದ ಮತ್ತು ಸಂಬಂಧಿತ ವಿಷಯದಲ್ಲಿ ಐಟಿಐ ಪ್ರಮಾಣಪತ್ರ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ವಯೋಮಿತಿ:
ಈ ಹುದ್ದೆಗಳಿಗೆ 18 ರಿಂದ 25 ವರ್ಷಗಳವರೆಗಿನವರು ಅರ್ಜಿ ಸಲ್ಲಿಸಬಹುದು.
ಆಯ್ಕೆ ಪ್ರಕ್ರಿಯೆ:
ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ ಮಾಡಿ.