Indian Navy Recruitment 2022: 10ನೇ ತರಗತಿ ಪಾಸಾದವರಿಗೆ ನೌಕಾಪಡೆಯಲ್ಲಿ ಉದ್ಯೋಗಾವಕಾಶ: ವೇತನ 63 ಸಾವಿರ ರೂ.

Indian Navy Tradesman Recruitment 2022: 18 ರಿಂದ 25 ವರ್ಷಗಳ ಒಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. (ಸರ್ಕಾರದ ನಿಯಮಗಳ ಪ್ರಕಾರ ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇದೆ).

Indian Navy Recruitment 2022: 10ನೇ ತರಗತಿ ಪಾಸಾದವರಿಗೆ ನೌಕಾಪಡೆಯಲ್ಲಿ ಉದ್ಯೋಗಾವಕಾಶ: ವೇತನ 63 ಸಾವಿರ ರೂ.
Indian Navy Recruitment 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on: Feb 18, 2022 | 9:00 AM

Indian Navy Recruitment 2022: ಭಾರತೀಯ ನೌಕಾಪಡೆಯಲ್ಲಿ ಉದ್ಯೋಗ ಹುಡುಕುತ್ತಿರುವ ಯುವಕರಿಗೆ ಇಲ್ಲಿದೆ ಸಿಹಿ ಸುದ್ದಿ. ಭಾರತೀಯ ನೌಕಾಪಡೆಯು ಟ್ರೇಡ್ಸ್‌ಮ್ಯಾನ್ ಸ್ಕಿಲ್ಡ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ನೌಕಾಪಡೆಯ ಅಧಿಕೃತ ವೆಬ್‌ಸೈಟ್ joinindiannavy.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 31. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

Indian Navy Recruitment 2022 ರ ಹುದ್ದೆಯ ವಿವರಗಳು: ಟ್ರೇಡ್ಸ್‌ಮ್ಯಾನ್ – 1531 ಹುದ್ದೆಗಳು

Indian Navy Recruitment 2022ರ ಅರ್ಹತಾ ಮಾನದಂಡಗಳು: ಅಭ್ಯರ್ಥಿಗಳು ಇಂಗ್ಲಿಷ್ ಜ್ಞಾನದೊಂದಿಗೆ ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 10 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಸಂಬಂಧಿತ ವಿಷಯದಲ್ಲಿ ಅಪ್ರೆಂಟಿಸ್ ತರಬೇತಿಯನ್ನು ಪೂರ್ಣಗೊಳಿಸಿದ ಅಥವಾ ಮೆಕ್ಯಾನಿಕ್ ಆಗಿ ಸೇವೆ ಸಲ್ಲಿಸಿದ ಅಥವಾ ಎರಡು ವರ್ಷಗಳ ನಿಯಮಿತ ಸೇವೆಯೊಂದಿಗೆ ಸೇನೆ, ನೌಕಾಪಡೆ ಮತ್ತು ವಾಯುಪಡೆಯ ಸೂಕ್ತ ತಾಂತ್ರಿಕ ಶಾಖೆಯಲ್ಲಿ ಸೇವೆ ಸಲ್ಲಿಸಿದ ಅಭ್ಯರ್ಥಿಗಳು ಸಹ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

Indian Navy Recruitment 2022ರ ವಯೋಮಿತಿ: 18 ರಿಂದ 25 ವರ್ಷಗಳ ಒಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. (ಸರ್ಕಾರದ ನಿಯಮಗಳ ಪ್ರಕಾರ ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇದೆ).

Indian Navy Recruitment 2022ರ ವೇತನ: ಆಯ್ಕೆಯಾದ ಅಭ್ಯರ್ಥಿಗಳಿಗೆ 19900 ದಿಂದ 63200 ರೂ. ವರೆಗೂ ವೇತನವನ್ನು ಪಾವತಿಸಲಾಗುತ್ತದೆ.

Indian Navy Recruitment 2022 ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 31 ಮಾರ್ಚ್ 2022.

Indian Navy Recruitment 2022 ಅರ್ಜಿ ಸಲ್ಲಿಸುವುದು ಹೇಗೆ? ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು  .

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: AB de Villiers: ಸಿಡಿಲಬ್ಬರದ ಸಿಡಿಲಮರಿ ABDಯ ಈ 3 ದಾಖಲೆ ಮುರಿಯುವವರು ಯಾರು?

ಇದನ್ನೂ ಓದಿ: Rohit Sharma: ಬಾಬರ್ ದಾಖಲೆ ಮುರಿದು ಹೊಸ ಇತಿಹಾಸ ನಿರ್ಮಿಸಿದ ರೋಹಿತ್ ಶರ್ಮಾ

ಇದನ್ನೂ ಓದಿ: Sunil narine: ಸಿಡಿಲಬ್ಬರದ ಅರ್ಧಶತಕ ಸಿಡಿಸಿ ದಾಖಲೆ ಬರೆದ ಸುನಿಲ್ ನರೈನ್

(Indian Navy Tradesman Recruitment 2022: Notification out for 1531 Group C Posts)

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ