IOCL Recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನಲ್ಲಿನ ವೈದ್ಯಕೀಯ ಹುದ್ದೆಗಳಿಗೆ ಅರ್ಜಿ ಆಹ್ವಾನ

IOCL Recruitment 2022: ಅಭ್ಯರ್ಥಿಗಳನ್ನು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಸಂದರ್ಶನಗಳು ಹಿಂದಿ / ಇಂಗ್ಲಿಷ್‌ನಲ್ಲಿ ಮಾತ್ರ ನಡೆಸಲಾಗುತ್ತದೆ.

IOCL Recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನಲ್ಲಿನ ವೈದ್ಯಕೀಯ ಹುದ್ದೆಗಳಿಗೆ ಅರ್ಜಿ ಆಹ್ವಾನ
IOCL Recruitment 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on: May 30, 2022 | 9:15 AM

IOCL SMO and ACMO Recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ಕಂಪೆನಿಯು ಹಿರಿಯ ವೈದ್ಯಕೀಯ ಅಧಿಕಾರಿ, ಹೆಚ್ಚುವರಿ ಮುಖ್ಯ ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳು ಈ ಕೆಳಗಿನಂತಿವೆ.

ವಿವರಗಳು:

ಹುದ್ದೆಗಳ ವಿವರಗಳು: ಹಿರಿಯ ವೈದ್ಯಕೀಯ ಅಧಿಕಾರಿ (SMO), ಹೆಚ್ಚುವರಿ ಮುಖ್ಯ ವೈದ್ಯಕೀಯ ಅಧಿಕಾರಿ (ACMO) ಹುದ್ದೆಗಳು.

ಇದನ್ನೂ ಓದಿ
Image
HAL Recruitment: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್​ನಲ್ಲಿದೆ ಉದ್ಯೋಗಾವಕಾಶ
Image
IOCL recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನ ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Image
Indian Army MNS Recruitment 2022: ಭಾರತೀಯ ಸೇನೆಯ ನರ್ಸಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Image
ONGC Recruitment 2022: ಒಎನ್​ಜಿಸಿಯ 3600 ಹುದ್ದೆಗಳಿಗೆ ಅರ್ಜಿ ಆಹ್ವಾನ

ಒಟ್ಟು ಖಾಲಿ ಹುದ್ದೆಗಳ ಸಂಖ್ಯೆ: 43

ಹುದ್ದೆಯ ವಿವರ: ಹಿರಿಯ ವೈದ್ಯಕೀಯ ಅಧಿಕಾರಿ ಹುದ್ದೆಗಳು: 35 ಹುದ್ದೆಗಳು ಹೆಚ್ಚುವರಿ ಮುಖ್ಯ ವೈದ್ಯಕೀಯ ಅಧಿಕಾರಿ ಹುದ್ದೆಗಳು: 8 ಹುದ್ದೆಗಳು

ವಯೋಮಿತಿ: ಅಭ್ಯರ್ಥಿಗಳು 35 ರಿಂದ 50 ವರ್ಷ ವಯಸ್ಸಿನೊಳಗಿರಬೇಕು.

ವೇತನ: ಹಿರಿಯ ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ರೂ. 60,000 ರಿಂದ 1,80,000 ರೂ. ವೇತನ ನೀಡಲಾಗುತ್ತದೆ ಹೆಚ್ಚುವರಿ ಮುಖ್ಯ ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ರೂ. 90,000 ರಿಂದ 2,40,000 ರೂ.ವರೆಗೆ ವೇತನ ನೀಡಲಾಗುತ್ತದೆ.

ವಿದ್ಯಾರ್ಹತೆಗಳು: ಎಂಎಸ್​. ಎಂಡಿ, ಪಿಜಿ ಡಿಪ್ಲೊಮಾ ಅಥವಾ ತತ್ಸಮಾನ ಕೋರ್ಸ್‌ಗಳಲ್ಲಿ ಉತ್ತೀರ್ಣರಾಗಿರಬೇಕು.

ಅರ್ಜಿ ಶುಲ್ಕ: ಸಾಮಾನ್ಯ/ OBC/ EWS ಅಭ್ಯರ್ಥಿಗಳಿಗೆ: ರೂ.300 ಹಾಗೆಯೇ SC / ST / PWBD / ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಆಯ್ಕೆ ವಿಧಾನ: ಅಭ್ಯರ್ಥಿಗಳನ್ನು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಸಂದರ್ಶನಗಳು ಹಿಂದಿ / ಇಂಗ್ಲಿಷ್‌ನಲ್ಲಿ ಮಾತ್ರ ನಡೆಸಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ: ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜೂನ್ 7, 2022.

ಲಿಖಿತ ಪರೀಕ್ಷೆಯ ದಿನಾಂಕ: ಜೂನ್ 19, 2022.

ಹಾರ್ಡ್ ಕಾಪಿ ಕಳುಹಿಸಬೇಕಾದ ವಿಳಾಸ: The Advertiser, Post Box No.3096, Head Post Office, Lodhi Road, New Delhi 110003

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಹೆಚ್ಚಿನ ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ