AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indian Railway Recruitment 2022: ರೈಲ್ವೆ ಇಲಾಖೆಯ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

Indian Railway Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ರೈಲ್ವೆಯ ಅಧಿಕೃತ ವೆಬ್‌ಸೈಟ್ ner.indianrailways.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

Indian Railway Recruitment 2022: ರೈಲ್ವೆ ಇಲಾಖೆಯ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
Indian Railway Recruitment 2022
TV9 Web
| Edited By: |

Updated on:Apr 06, 2022 | 10:42 PM

Share

Indian Railway Recruitment 2022: ಭಾರತೀಯ ರೈಲ್ವೆ ಇಲಾಖೆಯ ಈಶಾನ್ಯ ರೈಲ್ವೆಯ ವಿವಿಧ ಗ್ರೂಪ್ ಸಿ ಹುದ್ದೆಗಳ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಈ ನೇಮಕಾತಿಯು ಕ್ರೀಡಾ ಕೋಟಾದಡಿಯಲ್ಲಿ ನಡೆಯಲಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ರೈಲ್ವೆಯ ಅಧಿಕೃತ ವೆಬ್‌ಸೈಟ್ ner.indianrailways.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಏಪ್ರಿಲ್ 25 ಆಗಿದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

Indian Railway Recruitment 2022: ಹುದ್ದೆಗಳ ವಿವರಗಳು: ಒಟ್ಟು ಹುದ್ದೆಗಳ ಸಂಖ್ಯೆ- 21

Indian Railway Recruitment 2022: ಅರ್ಹತಾ ಮಾನದಂಡಗಳು GP- ₹ 1900/2000 ಹುದ್ದೆಗಳು: ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಸಂಸ್ಥೆಯಿಂದ ಪಿಯುಸಿ ಅಥವಾ ಅದಕ್ಕೆ ಸಮಾನವಾದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. GP- ₹ 2400 (ತಾಂತ್ರಿಕ) ಹುದ್ದೆಗಳು: ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ ಗಣಿತ ಅಥವಾ ಭೌತಶಾಸ್ತ್ರವನ್ನು ಒಂದು ವಿಷಯವಾಗಿ 12 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. GP- ₹ 2800 ಹುದ್ದೆಗಳು: ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ ಅದರ ಸಮಾನ ಅರ್ಹತೆ ಹೊಂದಿರಬೇಕು.

Indian Railway Recruitment 2022: ವಯೋಮಿತಿ: 18 ರಿಂದ 25 ವರ್ಷಗಳ ನಡುವೆ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

Indian Railway Recruitment 2022: ಅರ್ಜಿ ಶುಲ್ಕ: SC, ST, ಮಾಜಿ ಸೈನಿಕರು, ಮಹಿಳೆಯರು, ಅಲ್ಪಸಂಖ್ಯಾತರು ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗಗಳ ಅಭ್ಯರ್ಥಿಗಳನ್ನು ಹೊರತುಪಡಿಸಿ ಎಲ್ಲಾ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 500 ರೂ. ಪಾವತಿಸಬೇಕಾಗುತ್ತದೆ.

Indian Railway Recruitment 2022: ಆಯ್ಕೆ ಪ್ರಕ್ರಿಯೆ: ಕಾರ್ಯಕ್ಷಮತೆ ಮತ್ತು ಕ್ರೀಡೆ ಮತ್ತು ಶೈಕ್ಷಣಿಕ ಅರ್ಹತೆಯ ಮೌಲ್ಯಮಾಪನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

Indian Railway Recruitment 2022: ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಏಪ್ರಿಲ್ 25, 2022

Indian Railway Recruitment 2022: ಅರ್ಜಿ ಸಲ್ಲಿಸುವುದು ಹೇಗೆ? ಅಭ್ಯರ್ಥಿಗಳು ಈ ಹುದ್ದೆಗಳಿಗೆ ಈ ಲಿಂಕ್​ ಅನ್ನು ಕ್ಲಿಕ್ ಮಾಡುವ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: IPL 2022: ಐಪಿಎಲ್​ನ ಮೊದಲ ವಾರದಲ್ಲಿ ನಿರ್ಮಾಣವಾದ ದಾಖಲೆಗಳಿವು..!

ಇದನ್ನೂ ಓದಿ: KL Rahul: ಟಿ20 ಕ್ರಿಕೆಟ್​ನಲ್ಲಿ ಮತ್ತೊಂದು ಸಾಧನೆ ಮಾಡಿದ ಕೆಎಲ್ ರಾಹುಲ್

Published On - 10:38 pm, Wed, 6 April 22

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ