AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indian Railway Recruitment 2022: 10ನೇ ತರಗತಿ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿದೆ ಉದ್ಯೋಗಾವಕಾಶ

Indian Railway Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ರೈಲ್ವೆಯ ಅಧಿಕೃತ ವೆಬ್‌ಸೈಟ್ wcr.indianrailways.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

Indian Railway Recruitment 2022: 10ನೇ ತರಗತಿ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿದೆ ಉದ್ಯೋಗಾವಕಾಶ
Indian Railway Recruitment 2022
TV9 Web
| Edited By: |

Updated on: Dec 05, 2022 | 8:15 AM

Share

Indian Railway Recruitment 2022: ಭಾರತೀಯ ರೈಲ್ವೇಯಲ್ಲಿ ಉದ್ಯೋಗವನ್ನು ಹುಡುಕುತ್ತಿರುವವರಿಗೆ ಇಲ್ಲಿದೆ ಸುವರ್ಣಾವಕಾಶ. ಭಾರತೀಯ ರೈಲ್ವೆಯು ಪಶ್ಚಿಮ ಕೇಂದ್ರ ರೈಲ್ವೇ (WCR) ಅಡಿಯಲ್ಲಿ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿಗಳನ್ನು ಕೋರಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ರೈಲ್ವೆಯ ಅಧಿಕೃತ ವೆಬ್‌ಸೈಟ್ wcr.indianrailways.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಒಟ್ಟು ಹುದ್ದೆಗಳ ಸಂಖ್ಯೆ- 2521
  • JBP ವಿಭಾಗ- 884 ಹುದ್ದೆಗಳು
  • BPL ವಿಭಾಗ- 614 ಹುದ್ದೆಗಳು
  • ಕೋಟಾ ವಿಭಾಗ- 685
  • WRS ಕೋಟಾ-160 ಹುದ್ದೆಗಳು
  • CRWS BPL- 158 ಹುದ್ದೆಗಳು
  • HQ JBP- 20 ಹುದ್ದೆಗಳು

ಅರ್ಹತಾ ಮಾನದಂಡಗಳು: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 50% ಅಂಕಗಳೊಂದಿಗೆ ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 10ನೇ ತರಗತಿ ಪರೀಕ್ಷೆ ಅಥವಾ ಅದರ ಸಮಾನ ಪರೀಕ್ಷೆಯಲ್ಲಿ (10+2 ಪರೀಕ್ಷಾ ವ್ಯವಸ್ಥೆಯ ಅಡಿಯಲ್ಲಿ) ಉತ್ತೀರ್ಣರಾಗಿರಬೇಕು. ಇದರೊಂದಿಗೆ, NCVT/SCVT ನೀಡಿದ ಅಧಿಸೂಚಿತ ವಿಷಯದಲ್ಲಿ ರಾಷ್ಟ್ರೀಯ ಟ್ರೇಡ್ ಪ್ರಮಾಣಪತ್ರ ಹೊಂದಿರಬೇಕು.

ಇದನ್ನೂ ಓದಿ
Image
IOCL Recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನಲ್ಲಿದೆ ಉದ್ಯೋಗಾವಕಾಶ
Image
Indian Navy SSR Recruitment 2022: ನೌಕಾಪಡೆಯ ಅಗ್ನಿವೀರರ ನೇಮಕಾತಿ: PUC ಪಾಸಾದವರಿಗೆ ಉದ್ಯೋಗಾವಕಾಶ
Image
Indian Railway Recruitment 2022: ರೈಲ್ವೆ ನೇಮಕಾತಿ: 596 ಹುದ್ದೆಗಳಿಗೆ ಅರ್ಜಿ ಆಹ್ವಾನ
Image
ECIL Recruitment 2022: ECIL ನೇಮಕಾತಿ: ಮಾಸಿಕ ವೇತನ 31 ಸಾವಿರ ರೂ.

ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 15 ವರ್ಷದಿಂದ 24 ವರ್ಷಗಳ ನಡುವೆ ಇರಬೇಕು.

ಅರ್ಜಿ ಶುಲ್ಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ ರೂ 100 ಪಾವತಿಸಬೇಕಾಗುತ್ತದೆ.

ಆಯ್ಕೆ ಪ್ರಕ್ರಿಯೆ: 10ನೇ ತರಗತಿಯಲ್ಲಿ ಪಡೆದ ಸರಾಸರಿ ಅಂಕಗಳು ಅಥವಾ ಅದರ ಸಮಾನ ಪರೀಕ್ಷೆ ಮತ್ತು ITI/ಟ್ರೇಡ್ ಅಂಕಗಳ ಆಧಾರದ ಮೇಲೆ ಆಯ್ಕೆಯನ್ನು ಮಾಡಲಾಗುತ್ತದೆ. ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳು ಡಾಕ್ಯುಮೆಂಟ್ ವೆರಿಫಿಕೇಶನ್ (ಡಿವಿ) ಗೆ ಹಾಜರಾಗಬೇಕಾಗುತ್ತದೆ.

ಇದನ್ನೂ ಓದಿ: Indian Navy SSR Recruitment 2022: ನೌಕಾಪಡೆಯ ಅಗ್ನಿವೀರರ ನೇಮಕಾತಿ: PUC ಪಾಸಾದವರಿಗೆ ಉದ್ಯೋಗಾವಕಾಶ

ವಯೋಮಿತಿ:

ಪ್ರಮುಖ ದಿನಾಂಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಡಿಸೆಂಬರ್ 17, 2022

ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ:CRIS Recruitment 2022: ರೈಲ್ವೆ ಇಲಾಖೆಯಲ್ಲಿ ಉದ್ಯೋಗಾವಕಾಶ: ವೇತನ 35 ಸಾವಿರ ರೂ.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

Follow Us
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’