Indian Railway Recruitment 2023: 1785 ಹುದ್ದೆಗಳ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಸುವರ್ಣಾವಕಾಶ

Indian Railway Recruitment 2023: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ರೈಲ್ವೆಯ ಅಧಿಕೃತ ವೆಬ್‌ಸೈಟ್ rrcser.co.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

Indian Railway Recruitment 2023: 1785 ಹುದ್ದೆಗಳ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಸುವರ್ಣಾವಕಾಶ
Indian Railway Recruitment 2023
Follow us
TV9 Web
| Updated By: Digi Tech Desk

Updated on:Jan 02, 2023 | 2:35 PM

Indian Railway Recruitment 2023: ಭಾರತೀಯ ರೈಲ್ವೆ ಇಲಾಖೆಯ ಆಗ್ನೇಯ ರೈಲ್ವೆ ಅಡಿಯಲ್ಲಿ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ರೈಲ್ವೆಯ ಅಧಿಕೃತ ವೆಬ್‌ಸೈಟ್ rrcser.co.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

ಒಟ್ಟು ಹುದ್ದೆಗಳ ಸಂಖ್ಯೆ- 1785

ಇದನ್ನೂ ಓದಿ
Image
IOCL Recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನಲ್ಲಿದೆ ಉದ್ಯೋಗಾವಕಾಶ
Image
Indian Navy SSR Recruitment 2022: ನೌಕಾಪಡೆಯ ಅಗ್ನಿವೀರರ ನೇಮಕಾತಿ: PUC ಪಾಸಾದವರಿಗೆ ಉದ್ಯೋಗಾವಕಾಶ
Image
Indian Railway Recruitment 2022: ರೈಲ್ವೆ ನೇಮಕಾತಿ: 596 ಹುದ್ದೆಗಳಿಗೆ ಅರ್ಜಿ ಆಹ್ವಾನ
Image
ECIL Recruitment 2022: ECIL ನೇಮಕಾತಿ: ಮಾಸಿಕ ವೇತನ 31 ಸಾವಿರ ರೂ.

ಅರ್ಹತಾ ಮಾನದಂಡಗಳು:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ಕನಿಷ್ಠ 50% ಅಂಕಗಳೊಂದಿಗೆ 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಹಾಗೆಯೇ ಸಂಬಂಧಿತ ವಿಷಯದಲ್ಲಿ ಐಟಿಐ ಪ್ರಮಾಣಪತ್ರ ಹೊಂದಿರಬೇಕು.

ಅರ್ಜಿ ಶುಲ್ಕ:

ಈ ಹುದ್ದೆಗಳಿಗೆ ಅರ್ಜಿ ಶುಲ್ಕವಾಗಿ 100 ರೂ. ಪಾವತಿಸಬೇಕಾಗುತ್ತದೆ.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಮೆರಿಟ್ ಆಧಾರದಲ್ಲಿ ಆಯ್ಕೆ ಮಾಡಲಾಗುತ್ತದೆ. ಕನಿಷ್ಠ 50% (ಒಟ್ಟು) ಅಂಕಗಳೊಂದಿಗೆ ಮೆಟ್ರಿಕ್ಯುಲೇಶನ್‌ನಲ್ಲಿ ಪಡೆದ ಅಂಕಗಳ ಶೇಕಡಾವಾರು ಆಧಾರದ ಈ ಪಟ್ಟಿಯನ್ನು ತಯಾರಿಸಲಾಗುತ್ತದೆ.

ಪ್ರಮುಖ ದಿನಾಂಕ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಫೆಬ್ರವರಿ 2, 2023

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

Published On - 8:15 am, Sun, 1 January 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್