ರೈಲ್ ವಿಕಾಸ್ ನಿಗಮ್ ಲಿಮಿಟೆಡ್: 44 ಹುದ್ದೆಗಳಿಗಾಗಿ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿ

Rail Vikas Nigam Limited Recruitment 2024: ಭಾರತೀಯ ರೈಲ್ವೆ ಇಲಾಖೆಯ ರೈಲ್ ವಿಕಾಸ್ ನಿಗಮ್ ಲಿಮಿಟೆಡ್ ಸಂಸ್ಥೆಯಲ್ಲಿ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ. ಒಟ್ಟು 44 ಹುದ್ದೆಗಳು ಖಾಲಿ ಇವೆ. ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.

ರೈಲ್ ವಿಕಾಸ್ ನಿಗಮ್ ಲಿಮಿಟೆಡ್:  44 ಹುದ್ದೆಗಳಿಗಾಗಿ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿ
ರೈಲ್ ವಿಕಾಸ್ ನಿಗಮ್ ಲಿಮಿಟೆಡ್: 44 ಹುದ್ದೆಗಳಿಗಾಗಿ ನೇಮಕ, ಅರ್ಜಿ ಸಲ್ಲಿಸಿ
ಸಾಧು ಶ್ರೀನಾಥ್​

Updated on: Aug 19, 2024 | 4:34 PM

ಭಾರತೀಯ ರೈಲ್ವೆ ಇಲಾಖೆಯ ರೈಲ್ ವಿಕಾಸ್ ನಿಗಮ್ ಲಿಮಿಟೆಡ್ (Rail Vikas Nigam Limited -RVNL) ಸಂಸ್ಥೆಯಲ್ಲಿ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ. ಒಟ್ಟು 44 ಹುದ್ದೆಗಳು ಖಾಲಿ ಇವೆ. ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.

ಹುದ್ದೆಗಳ ವಿವರ:
ಸಂಸ್ಥೆಯ ಹೆಸರು: ರೈಲ್ ವಿಕಾಸ್ ನಿಗಮ್ ಲಿಮಿಟೆಡ್ – RVNL
ಅರ್ಜಿಸಲ್ಲಿಸುವ ವಿಧಾನ: ಆಫ್​​ಲೈನ್
ಹುದ್ದೆಗಳು: 44
ಹುದ್ದೆಗಳ ಹೆಸರು: ಎಕ್ಸಿಕ್ಯೂಟಿವ್ ಮ್ಯಾನೇಜರ್
ಸಂಬಳ: 27,000-200000 ರೂ.

ಹುದ್ದೆಗಳ ಸಂಖ್ಯೆ:
ಕಾರ್ಯನಿರ್ವಾಹಕ -ಹಣಕಾಸು ವಿಭಾಗ : 20
ಹಿರಿಯ ಕಾರ್ಯನಿರ್ವಾಹಕ : 10
ಸಹಾಯಕ ವ್ಯವಸ್ಥಾಪಕ : 2
ಡಿಜಿಎಂ : 6
ಹಿರಿಯ ವ್ಯವಸ್ಥಾಪಕ : 6

Also Read: ಪ್ರತಿಷ್ಠಿತ ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಟ್​​​ನಲ್ಲಿ ಉದ್ಯೋಗಾವಕಾಶಗಳು, ತಕ್ಷಣ ಅರ್ಜಿ ಸಲ್ಲಿಸಿ

ವಯೋಮಿತಿ: ಕಾರ್ಯನಿರ್ವಾಹಕ (ಹಣಕಾಸು) 32 ವರ್ಷ, ಡಿಜಿಎಂ : 45 ವರ್ಷ, ಹಿರಿಯ ವ್ಯವಸ್ಥಾಪಕ 40 ವರ್ಷ, ಸಹಾಯಕ ವ್ಯವಸ್ಥಾಪಕ, ಹಿರಿಯ ಕಾರ್ಯನಿರ್ವಾಹಕ 35 ವರ್ಷ
ವಿದ್ಯಾರ್ಹತೆ: ಕಾರ್ಯನಿರ್ವಾಹಕ (ಹಣಕಾಸು) ಬಿ.ಕಾಂ ಆಗಿರಬೇಕು
ಡಿಜಿಎಂ, ಹಿರಿಯ ವ್ಯವಸ್ಥಾಪಕ ಹುದ್ದೆಗಳಿಗೆ ಸಿಎ ಪೂರೈಸಿರಬೇಕು
ಸಹಾಯಕ ವ್ಯವಸ್ಥಾಪಕ ಸಿಎಂಎ, ಪದವಿ, ಎಂಬಿಎ
ಹಿರಿಯ ಕಾರ್ಯನಿರ್ವಾಹಕ ಹುದ್ದೆಗಳಿಗೆ ಬಿ.ಕಾಂ ಆಗಿರಬೇಕು

Also Read:  Belagavi Teachers Recruitment 2024 – ಬೆಳಗಾವಿ ಪ್ರೌಢಶಾಲೆಯಲ್ಲಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ -ಇಲ್ಲಿದೆ ಸಂಪೂರ್ಣ ಮಾಹಿತಿ

ಆಯ್ಕೆ ವಿಧಾನ: ಲಿಖಿತ ಪರೀಕ್ಷೆ ಮತ್ತು ಸಂದರ್ಶನ
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 06-08-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05- 09 -2024
ಈ ಹುದ್ದೆಯ ಕುರಿತು PDF
ಅಧಿಕೃತ ವೆಬ್‌ಸೈಟ್: rvnl.org

ಇನ್ನಷ್ಟು  ಉದ್ಯೋಗ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:27 pm, Mon, 19 August 24

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us