AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IOCL Recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನಲ್ಲಿದೆ ಉದ್ಯೋಗಾವಕಾಶ

IOCL Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು IOCL ನ ಅಧಿಕೃತ ವೆಬ್‌ಸೈಟ್ iocl.com ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.

IOCL Recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನಲ್ಲಿದೆ ಉದ್ಯೋಗಾವಕಾಶ
IOCL Recruitment 2022
TV9 Web
| Edited By: |

Updated on: Sep 25, 2022 | 8:00 AM

Share

IOCL Recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್​ನಲ್ಲಿನ (IOCL) ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು IOCL ನ ಅಧಿಕೃತ ವೆಬ್‌ಸೈಟ್ iocl.com ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಟ್ರೇಡ್ ಅಪ್ರೆಂಟಿಸ್ (ಅಟೆಂಡೆಂಟ್ ಆಪರೇಟರ್) – 396 ಹುದ್ದೆಗಳು
  • ಟ್ರೇಡ್ ಅಪ್ರೆಂಟಿಸ್ (ಫಿಟ್ಟರ್)- 161 ಹುದ್ದೆಗಳು
  • ಅಪ್ರೆಂಟಿಸ್ (ಬಾಯ್ಲರ್)- 54 ಹುದ್ದೆಗಳು
  • ಟೆಕ್ನಿಷಿಯನ್ ಅಪ್ರೆಂಟಿಸ್ (ಕೆಮಿಕಲ್)- 332 ಹುದ್ದೆಗಳು
  • ಟೆಕ್ನಿಷಿಯನ್ ಅಪ್ರೆಂಟಿಸ್ (ಮೆಕ್ಯಾನಿಕಲ್)- 163 ಹುದ್ದೆಗಳು
  • ಟೆಕ್ನಿಷಿಯನ್ ಅಪ್ರೆಂಟಿಸ್ (ಮೆಕ್ಯಾನಿಕಲ್)- 198 ಹುದ್ದೆಗಳು
  • ಸೆಕ್ರೆಟರಿ ಅಸಿಸ್ಟೆಂಟ್-39 ಹುದ್ದೆಗಳು
  • ಟ್ರೇಡ್ ಅಪ್ರೆಂಟಿಸ್ (ಅಕೌಂಟೆಂಟ್)- 45 ಹುದ್ದೆಗಳು
  • ಟ್ರೇಡ್ ಅಪ್ರೆಂಟಿಸ್ (ಡಾಟಾ ಎಂಟ್ರಿ ಆಪರೇಟರ್)- 41 ಹುದ್ದೆಗಳು
  • ಟ್ರೇಡ್ ಅಪ್ರೆಂಟಿಸ್ ಡಾಟಾ ಎಂಟ್ರಿ ಆಪರೇಟರ್ (ಸ್ಕಿಲ್ ಸರ್ಟಿಫಿಕೇಟ್ ಹೋಲ್ಡರ್ಸ್)- 32 ಹುದ್ದೆಗಳು
  • ಒಟ್ಟು ಹುದ್ದೆಗಳ ಸಂಖ್ಯೆ- 1535

ಅರ್ಹತಾ ಮಾನದಂಡಗಳು: ಆಯಾ ಹುದ್ದೆಗಳಿಗೆ ವಿಭಿನ್ನ ವಿದ್ಯಾರ್ಹತೆಯನ್ನು ನಿಗದಿ ಮಾಡಲಾಗಿದ್ದು, ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯಲ್ಲಿ ನೀಡಿರುವ ಸಂಬಂಧಿತ ವಿದ್ಯಾರ್ಹತೆಯನ್ನು ಪರಿಶೀಲಿಸಬಹುದು.

ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 18 ವರ್ಷದಿಂದ 24 ವರ್ಷದೊಳಗಿರಬೇಕು.

ಪ್ರಮುಖ ದಿನಾಂಕ: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಅಕ್ಟೋಬರ್ 23, 2022

ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು