IOCL Recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

IOCL Recruitment 2022: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು IOCL ನ ಅಧಿಕೃತ ವೆಬ್‌ಸೈಟ್ iocl.com ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

IOCL Recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
IOCL Recruitment 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on: Mar 13, 2022 | 10:34 PM

IOCL Recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ಜೂನಿಯರ್ ಇಂಜಿನಿಯರಿಂಗ್ ಸಹಾಯಕ-IV (ಉತ್ಪಾದನೆ) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು IOCL ನ ಅಧಿಕೃತ ವೆಬ್‌ಸೈಟ್ iocl.com ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

IOCL Recruitment 2022: ಹುದ್ದೆಗಳ ವಿವರಗಳು: ರಾಸಾಯನಿಕ ವಿಭಾಗದಲ್ಲಿ ಜೂನಿಯರ್ ಇಂಜಿನಿಯರಿಂಗ್ ಸಹಾಯಕ-IV (ಉತ್ಪಾದನೆ) – 4 ಹುದ್ದೆಗಳು

IOCL Recruitment 2022: ಅರ್ಹತಾ ಮಾನದಂಡಗಳು: ಅಭ್ಯರ್ಥಿಗಳು ಕನಿಷ್ಠ 50% ಅಂಕಗಳೊಂದಿಗೆ ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ಕೆಮಿಕಲ್/ರಿಫೈನರಿ ಮತ್ತು ಪೆಟ್ರೋಕೆಮಿಕಲ್ ಇಂಜಿನಿಯರಿಂಗ್ ಮಾಡಿರಬೇಕು. ಅಥವಾ B.Sc (ಗಣಿತ, ಭೌತಶಾಸ್ತ್ರ, ರಸಾಯನಶಾಸ್ತ್ರ ಅಥವಾ ಕೈಗಾರಿಕಾ ರಸಾಯನಶಾಸ್ತ್ರ) ಪದವಿಯಲ್ಲಿ 3 ವರ್ಷಗಳ ಡಿಪ್ಲೊಮಾವನ್ನು ಹೊಂದಿರಬೇಕು. ಪಂಪ್ ಹೌಸ್, ಫೈರ್ ಹೀಟರ್, ಕಂಪ್ರೆಸರ್, ಡಿಸ್ಟಿಲೇಷನ್ ಕಾಲಮ್, ರಿಯಾಕ್ಟರ್, ಹೀಟ್ ಎಕ್ಸ್‌ಚೇಂಜರ್ ಇತ್ಯಾದಿಗಳಲ್ಲಿ ಪೆಟ್ರೋಲಿಯಂ ರಿಫೈನರಿ / ಪೆಟ್ರೋಕೆಮಿಕಲ್ಸ್ / ಫರ್ಟಿಲೈಸರ್ / ಹೆವಿ ಕೆಮಿಕಲ್ / ಗ್ಯಾಸ್ ಪ್ರೊಸೆಸಿಂಗ್ ಇಂಡಸ್ಟ್ರಿಯಲ್ಲಿ ಕಾರ್ಯಾಚರಣೆಯಲ್ಲಿ (ತಿರುಗುವ ಶಿಫ್ಟ್) ಕನಿಷ್ಠ ಒಂದು ವರ್ಷದ ಅನುಭವ ಹೊಂದಿರಬೇಕು.

IOCL Recruitment 2022: ವಯೋಮಿತಿ: 18 ರಿಂದ 26 ವರ್ಷಗಳ ಒಳಗಿನ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

IOCL Recruitment 2022: ವೇತನ: ಆಯ್ಕೆಯಾಗುವ ಅಭ್ಯರ್ಥಿಗಳು ರೂ. 25,000 ರಿಂದ 1,05,000/- ರೂ.ವರೆಗೆ ವೇತನ ಪಡೆಯಲಿದ್ದಾರೆ.

IOCL Recruitment 2022: ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಕೌಶಲ್ಯ / ಪ್ರಾವೀಣ್ಯತೆ / ದೈಹಿಕ ಪರೀಕ್ಷೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

IOCL Recruitment 2022: ಪ್ರಮುಖ ದಿನಾಂಕಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 29 ಮಾರ್ಚ್ 2022

IOCL Recruitment 2022: ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: IPL 2022: ಐಪಿಎಲ್​ಗೆ ಕಂಬ್ಯಾಕ್ ಮಾಡಬಲ್ಲ 5 ಆಟಗಾರರು..!

ಇದನ್ನೂ ಓದಿ: Ab de villiers: IPL ನಲ್ಲಿ ಎಬಿಡಿ ಹೆಸರಿನಲ್ಲಿರುವ ಅಪರೂಪದ ದಾಖಲೆಗಳಿವು..!

ಇದನ್ನೂ ಓದಿ: IPL ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಆರೋನ್ ಫಿಂಚ್

(IOCL Recruitment 2022: Apply for posts)

Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ