AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IOCL Recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನಲ್ಲಿದೆ ಉದ್ಯೋಗಾವಕಾಶ

IOCL Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು IOCL ನ ಅಧಿಕೃತ ವೆಬ್‌ಸೈಟ್ iocl.com ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

IOCL Recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನಲ್ಲಿದೆ ಉದ್ಯೋಗಾವಕಾಶ
IOCL Recruitment 2022
TV9 Web
| Edited By: |

Updated on: Nov 27, 2022 | 2:40 PM

Share

IOCL Recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ಉದ್ಯೋಗ ಎದುರು ನೋಡುತ್ತಿರುವವರಿಗೆ ಇಲ್ಲಿದೆ ಸುವರ್ಣಾವಕಾಶ. IOCL ದೇಶಾದ್ಯಂತ ತನ್ನ ಕಚೇರಿಗಳಿಗೆ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು IOCL ನ ಅಧಿಕೃತ ವೆಬ್‌ಸೈಟ್ iocl.com ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 30 ಆಗಿದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು: ಒಟ್ಟು ಹುದ್ದೆಗಳ ಸಂಖ್ಯೆ- 465

ಅರ್ಹತಾ ಮಾನದಂಡಗಳು: ಈ ಹುದ್ದೆಗಳಿಗೆ ಇಂಜಿನಿಯರ್ ಮತ್ತು ಡಿಪ್ಲೋಮಾ ಮಾಡಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಇನ್ನು ಆಯಾ ಹುದ್ದೆಗಳಿಗೆ ವಿಭಿನ್ನ ವಿದ್ಯಾರ್ಹತೆಯನ್ನು ನಿಗದಿ ಮಾಡಲಾಗಿದ್ದು, ಅಧಿಕೃತ ಅಧಿಸೂಚನೆಯಲ್ಲಿ ಈ ಬಗ್ಗೆ ಪರಿಶೀಲಿಸಬಹುದು.

ವಯೋಮಿತಿ: ಅಭ್ಯರ್ಥಿಗಳ ವಯೋಮಿತಿ 18 ವರ್ಷದಿಂದ 24 ವರ್ಷಗಳ ನಡುವೆ ಇರಬೇಕು.

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು: ಆನ್‌ಲೈನ್​ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- 30 ನವೆಂಬರ್ 2022

ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್