IOCL Recruitment 2022: ಐಒಸಿಎಲ್​ ನೇಮಕಾತಿ: ಪಿಯುಸಿ ಪಾಸಾದವರಿಗೆ ಉದ್ಯೋಗಾವಕಾಶ

IOCL Recruitment 2022: ಈ ನೇಮಕಾತಿಗಾಗಿ ಅರ್ಜಿ ಪ್ರಕ್ರಿಯೆ ಶುರುವಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು iocl.com ವೆಬ್​ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.

IOCL Recruitment 2022: ಐಒಸಿಎಲ್​ ನೇಮಕಾತಿ: ಪಿಯುಸಿ ಪಾಸಾದವರಿಗೆ ಉದ್ಯೋಗಾವಕಾಶ
IOCL Recruitment 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jul 10, 2022 | 8:15 AM

IOCL Recruitment 2022 ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ಜೂನಿಯರ್ ಆಪರೇಟರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ. ಈ ನೇಮಕಾತಿ ಅಡಿಯಲ್ಲಿ ತೆಲಂಗಾಣ, ಕರ್ನಾಟಕ ಮತ್ತು ತಮಿಳುನಾಡು ಮತ್ತು ಪುದುಚೇರಿ ಸೇರಿದಂತೆ ಪ್ರದೇಶಗಳ ಒಟ್ಟು 39 ಹುದ್ದೆಗಳಿಗೆ ಭರ್ತಿ ಪ್ರಕ್ರಿಯೆ ನಡೆಯಲಿದೆ. ಈ ನೇಮಕಾತಿಗಾಗಿ ಅರ್ಜಿ ಪ್ರಕ್ರಿಯೆ ಶುರುವಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು iocl.com ವೆಬ್​ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಗಳ ವಿವರಗಳು:

  • ಒಟ್ಟು ಹುದ್ದೆಗಳು- 39
  • ಜೂನಿಯರ್ ಆಪರೇಟರ್ (ಏವಿಯೇಷನ್) Gr. I (ಪೋಸ್ಟ್ ಕೋಡ್-101 ) ತೆಲಂಗಾಣ: 05 ಹುದ್ದೆಗಳು
  • ಜೂನಿಯರ್ ಆಪರೇಟರ್ (ಏವಿಯೇಷನ್) Gr. I (ಪೋಸ್ಟ್ ಕೋಡ್-102) ಕರ್ನಾಟಕ: 06 ಹುದ್ದೆಗಳು
  • ಜೂನಿಯರ್ ಆಪರೇಟರ್ (ವಾಯುಯಾನ) Gr. I (ಪೋಸ್ಟ್ ಕೋಡ್-103) ತಮಿಳುನಾಡು ಮತ್ತು ಪುದುಚೇರಿ: 28 ಹುದ್ದೆಗಳು

ಶೈಕ್ಷಣಿಕ ಅರ್ಹತೆ: ಜೂನಿಯರ್ ಆಪರೇಟರ್ (ಏವಿಯೇಷನ್) Gr. I : 12ನೇ ತರಗತಿಯನ್ನು ಕನಿಷ್ಠ 45% ಅಂಕಗಳೊಂದಿಗೆ ಪಾಸ್ ಆಗಿರಬೇಕು. ಅಲ್ಲದೆ ಒಂದು ವರ್ಷದ ಕೆಲಸದ ಅನುಭವವೂ ಇರಬೇಕು. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಬಹುದು.

ಇದನ್ನೂ ಓದಿ
Image
ರಾಜ್ಯ ಬೀಜ ನಿಗಮದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 42 ಸಾವಿರ ರೂ.
Image
Agniveer Recruitment 2022: ಭಾರತೀಯ ಸೇನೆಯ ಅಗ್ನಿವೀರ್ ನೇಮಕಾತಿಯ ಅಧಿಸೂಚನೆ ಪ್ರಕಟ
Image
SCI Recruitment 2022: ಸುಪ್ರೀ ಕೋರ್ಟ್ ನೇಮಕಾತಿ: ಪದವಿ ಹೊಂದಿರುವವರಿಗೆ ಅವಕಾಶ, ವೇತನ 63 ಸಾವಿರ ರೂ.
Image
Indian Navy recruitment 2022: ನೌಕಾಪಡೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಸುವರ್ಣಾವಕಾಶ

ವಯೋಮಿತಿ: ಈ ಹುದ್ದೆಗಳಿಗೆ ಕನಿಷ್ಠ ವಯೋಮಿತಿ 18 ವರ್ಷ ಹಾಗೂ ಗರಿಷ್ಠ 26 ವರ್ಷ ಎಂದು ನಿಗದಿಪಡಿಸಲಾಗಿದೆ. ಆದಾಗ್ಯೂ, ಸರ್ಕಾರಿ ನಿಯಮಗಳ ಪ್ರಕಾರ ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗುತ್ತದೆ. ಈ ಬಗ್ಗೆಗಿನ ಹೆಚ್ಚಿನ ಮಾಹಿತಿ ಇಲ್ಲಿ ಪರಿಶೀಲಿಸಬಹುದು.

ಆಯ್ಕೆ ಪ್ರಕ್ರಿಯೆ: ಆಯ್ಕೆಯ ವಿಧಾನವು ಲಿಖಿತ ಪರೀಕ್ಷೆ ಮತ್ತು ಕೌಶಲ್ಯ ಪ್ರಾವೀಣ್ಯತೆಯ ದೈಹಿಕ ಪರೀಕ್ಷೆಯನ್ನು ಒಳಗೊಂಡಿರುತ್ತದೆ.

ಪ್ರಮುಖ ದಿನಾಂಕ: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಜುಲೈ 29, 2022

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ