IOCL Recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನ 1535 ಹುದ್ದೆಗಳಿಗೆ ಅರ್ಜಿ ಆಹ್ವಾನ

IOCL Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹತೆ ಹೊಂದಿರುವ ಅಭ್ಯರ್ಥಿಗಳು IOCL ನ ಅಧಿಕೃತ ವೆಬ್‌ಸೈಟ್‌ iocl.com ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

IOCL Recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನ 1535 ಹುದ್ದೆಗಳಿಗೆ ಅರ್ಜಿ ಆಹ್ವಾನ
jobs
Follow us
TV9 Web
| Updated By: ಝಾಹಿರ್ ಯೂಸುಫ್

Updated on: Oct 10, 2022 | 7:45 AM

IOCL Recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ನಲ್ಲಿ ಕೆಲಸ ಮಾಡಲು ಯೋಜಿಸುತ್ತಿರುವವರಿಗೆ ಇಲ್ಲಿದೆ ಸುರ್ವಣಾವಕಾಶ. ಐಒಸಿಎಲ್​ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕೋರಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹತೆ ಹೊಂದಿರುವ ಅಭ್ಯರ್ಥಿಗಳು IOCL ನ ಅಧಿಕೃತ ವೆಬ್‌ಸೈಟ್‌ iocl.com ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ಸಂಖ್ಯೆ ಮತ್ತು ವಿವರಗಳು:

  • ಟ್ರೇಡ್ ಅಪ್ರೆಂಟಿಸ್ (ಅಟೆಂಡೆಂಟ್ ಆಪರೇಟರ್) -396
  • ಟ್ರೇಡ್ ಅಪ್ರೆಂಟಿಸ್ (ಫಿಟ್ಟರ್)-161
  • ಟ್ರೇಡ್ ಅಪ್ರೆಂಟಿಸ್ (ಬಾಯ್ಲರ್)-54
  • ಟೆಕ್ನಿಷಿಯನ್ ಅಪ್ರೆಂಟಿಸ್ ಕೆಮಿಕಲ್-332
  • ಟೆಕ್ನಿಷಿಯನ್ ಅಪ್ರೆಂಟಿಸ್- ಮೆಕ್ಯಾನಿಕಲ್-163
  • ಟೆಕ್ನಿಷಿಯನ್ ಅಪ್ರೆಂಟಿಸ್ ಮೆಕ್ಯಾನಿಕಲ್-198
  • ಟೆಕ್ನಿಷಿಯನ್ ಅಪ್ರೆಂಟಿಸ್
  • ಟೆಕ್ನಿಷಿಯನ್ ಅಪ್ರೆಂಟಿಸ್ -198
  • ಸೆಕ್ರೆಟರಿ ಅಸಿಸ್ಟೆಂಟ್-39
  • ಟ್ರೇಡ್ ಅಪ್ರೆಂಟಿಸ್ (ಅಕೌಂಟೆಂಟ್)- 45
  • ಟ್ರೇಡ್ ಅಪ್ರೆಂಟಿಸ್ (ಡಾಟಾ ಎಂಟ್ರಿ ಆಪರೇಟರ್)-41
  • ಟ್ರೇಡ್ ಅಪ್ರೆಂಟಿಸ್ (ಡಾಟಾ ಎಂಟ್ರಿ ಆಪರೇಟರ್-ಸ್ಕಿಲ್ ಸರ್ಟಿಫಿಕೇಟ್ ಹೋಲ್ಡರ್ಸ್)-32
  • ಒಟ್ಟು ಹುದ್ದೆಗಳ ಸಂಖ್ಯೆ- 1535

ಅರ್ಹತಾ ಮಾನದಂಡಗಳು: ಆಯಾ ವಿಭಾಗಕ್ಕೂ ವಿಭಿನ್ನ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದ್ದು, ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯಲ್ಲಿ ಪರಿಶೀಲಿಸಿ ಅರ್ಜಿ ಸಲ್ಲಿಸಬಹುದು.

ವಯೋಮಿತಿ: ಅಭ್ಯರ್ಥಿಗಳ ವಯೋಮಿತಿ 18 ವರ್ಷದಿಂದ 24 ವರ್ಷಗಳ ನಡುವೆ ಇರಬೇಕು.

ಪ್ರಮುಖ ದಿನಾಂಕಗಳು: ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಅಕ್ಟೋಬರ್ 23, 2022

ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ