IOCL Recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ನಲ್ಲಿ ಕೆಲಸ ಮಾಡಲು ಯೋಜಿಸುತ್ತಿರುವವರಿಗೆ ಇಲ್ಲಿದೆ ಸುರ್ವಣಾವಕಾಶ. ಐಒಸಿಎಲ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕೋರಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹತೆ ಹೊಂದಿರುವ ಅಭ್ಯರ್ಥಿಗಳು IOCL ನ ಅಧಿಕೃತ ವೆಬ್‌ಸೈಟ್ iocl.com ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.
ಹುದ್ದೆಗಳ ಸಂಖ್ಯೆ ಮತ್ತು ವಿವರಗಳು:
ಅರ್ಹತಾ ಮಾನದಂಡಗಳು:
ಆಯಾ ವಿಭಾಗಕ್ಕೂ ವಿಭಿನ್ನ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದ್ದು, ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯಲ್ಲಿ ಪರಿಶೀಲಿಸಿ ಅರ್ಜಿ ಸಲ್ಲಿಸಬಹುದು.
ವಯೋಮಿತಿ:
ಅಭ್ಯರ್ಥಿಗಳ ವಯೋಮಿತಿ 18 ವರ್ಷದಿಂದ 24 ವರ್ಷಗಳ ನಡುವೆ ಇರಬೇಕು.
ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಅಕ್ಟೋಬರ್ 23, 2022
ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.