AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IOCL Recruitment 2022: IOCL ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 1 ಲಕ್ಷ ರೂ.

IOCL Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು IOCL ನ ಅಧಿಕೃತ ವೆಬ್‌ಸೈಟ್ iocl.com ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

IOCL Recruitment 2022: IOCL ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 1 ಲಕ್ಷ ರೂ.
TV9 Web
| Edited By: |

Updated on: Mar 08, 2022 | 10:26 PM

Share

IOCL Recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ನಲ್ಲಿ ಉದ್ಯೋಗವನ್ನು ಹುಡುಕುತ್ತಿರುವವರಿಗೆ ಇಲ್ಲಿದೆ ಸುವರ್ಣಾವಕಾಶ. IOCL ನಲ್ಲಿ ಜೂನಿಯರ್ ಇಂಜಿನಿಯರಿಂಗ್ ಸಹಾಯಕ-IV (ಉತ್ಪಾದನೆ) ಹುದ್ದೆಗಳಿಗೆ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು IOCL ನ ಅಧಿಕೃತ ವೆಬ್‌ಸೈಟ್ iocl.com ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳ ವಿವರಗಳು, ಅರ್ಹತಾ ಮಾನದಂಡಗಳು, ಆಯ್ಕೆ ಪ್ರಕ್ರಿಯೆ ಮುಂತಾದ ನೇಮಕಾತಿಯ ಪ್ರಮುಖ ಮಾಹಿತಿ ಈ ಕೆಳಗಿನಂತಿವೆ.

IOCL Recruitment 2022 ಗಾಗಿ ಹುದ್ದೆಗಳ ವಿವರಗಳು: ಜೂನಿಯರ್ ಇಂಜಿನಿಯರಿಂಗ್ ಸಹಾಯಕ-IV (ಉತ್ಪಾದನೆ) – 4 ಹುದ್ದೆಗಳು

IOCL Recruitment 2022 ಗಾಗಿ ಅರ್ಹತಾ ಮಾನದಂಡಗಳು: ಅಭ್ಯರ್ಥಿಗಳು ಕನಿಷ್ಠ 50% ಅಂಕಗಳೊಂದಿಗೆ ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ಕೆಮಿಕಲ್/ರಿಫೈನರಿ ಮತ್ತು ಪೆಟ್ರೋಕೆಮಿಕಲ್ ಇಂಜಿನಿಯರಿಂಗ್ ಅಥವಾ B.Sc (ಗಣಿತ, ಭೌತಶಾಸ್ತ್ರ, ರಸಾಯನಶಾಸ್ತ್ರ ಅಥವಾ ಕೈಗಾರಿಕಾ ರಸಾಯನಶಾಸ್ತ್ರ) ಪದವಿಯಲ್ಲಿ 3 ವರ್ಷಗಳ ಡಿಪ್ಲೊಮಾವನ್ನು ಮಾಡಿರಬೇಕು. ಪಂಪ್ ಹೌಸ್, ಫೈರ್ ಹೀಟರ್, ಕಂಪ್ರೆಸರ್, ಡಿಸ್ಟಿಲೇಷನ್ ಕಾಲಮ್, ರಿಯಾಕ್ಟರ್, ಹೀಟ್ ಎಕ್ಸ್‌ಚೇಂಜರ್ ಇತ್ಯಾದಿಗಳಲ್ಲಿ ಪೆಟ್ರೋಲಿಯಂ ರಿಫೈನರಿ / ಪೆಟ್ರೋಕೆಮಿಕಲ್ಸ್ / ಫರ್ಟಿಲೈಸರ್ / ಹೆವಿ ಕೆಮಿಕಲ್ / ಗ್ಯಾಸ್ ಪ್ರೊಸೆಸಿಂಗ್ ಇಂಡಸ್ಟ್ರಿಯಲ್ಲಿ ಕಾರ್ಯಾಚರಣೆಯಲ್ಲಿ ಕನಿಷ್ಠ ಒಂದು ವರ್ಷದ ಅನುಭವ ಹೊಂದಿರಬೇಕು.

IOCL Recruitment 2022 ವಯೋಮಿತಿ: 18 ರಿಂದ 26 ವರ್ಷಗಳ ಒಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

IOCL Recruitment 2022 ಗಾಗಿ ವೇತನ: ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ 25 ಸಾವಿರದಿಂದ 1 ಲಕ್ಷದವರೆಗೆ ವೇತನ ನೀಡಲಾಗುತ್ತದೆ.

IOCL Recruitment 2022 ಗಾಗಿ ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಕೌಶಲ್ಯ / ಪ್ರಾವೀಣ್ಯತೆ / ದೈಹಿಕ ಪರೀಕ್ಷೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

IOCL Recruitment 2022 ರ ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 29 ಮಾರ್ಚ್ 2022

IOCL Recruitment 2022: ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: Ipl 2022 Rcb Schedule: RCB ತಂಡ ಸಂಪೂರ್ಣ ವೇಳಾಪಟ್ಟಿ ಹೀಗಿದೆ

ಇದನ್ನೂ ಓದಿ: Ab de villiers: IPL ನಲ್ಲಿ ಎಬಿಡಿ ಹೆಸರಿನಲ್ಲಿರುವ ಅಪರೂಪದ ದಾಖಲೆಗಳಿವು..!

ಇದನ್ನೂ ಓದಿ: RCB ತಂಡವನ್ನು ಮುನ್ನಡೆಸಿದ 5 ನಾಯಕರುಗಳು ಯಾರೆಲ್ಲಾ ಗೊತ್ತಾ?

(IOCL Recruitment 2022: Indian Oil announces vacancies)

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್