IPPB ನೇಮಕಾತಿ 2023: 41 ಜೂನಿಯರ್ ಅಸೋಸಿಯೇಟ್ ಮತ್ತು ಇತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

ಜೂನಿಯರ್ ಅಸೋಸಿಯೇಟ್ ಮತ್ತು ಇತರ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕ ಮಾಡಲು IPPB ಅಭ್ಯರ್ಥಿಗಳನ್ನು ಹುಡುಕುತ್ತಿದ್ದರೆ. ಅರ್ಹ ಅಭ್ಯರ್ಥಿಗಳು IPPB ಯ ಅಧಿಕೃತ ಸೈಟ್ ippbonline.com ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

IPPB ನೇಮಕಾತಿ 2023: 41 ಜೂನಿಯರ್ ಅಸೋಸಿಯೇಟ್ ಮತ್ತು ಇತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ
ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್Image Credit source: The Statesman
Follow us
ನಯನಾ ಎಸ್​ಪಿ
|

Updated on:Feb 18, 2023 | 6:06 PM

ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್, IPPB ಜೂನಿಯರ್ ಅಸೋಸಿಯೇಟ್ ಮತ್ತು ಇತರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು IPPB ಯ ಅಧಿಕೃತ ಸೈಟ್ ippbonline.com ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಹುದ್ದೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫೆಬ್ರವರಿ 28, 2023. ಈ ನೇಮಕಾತಿ ಪ್ರಕ್ರಿಯೆಯು ಸಂಸ್ಥೆಯಲ್ಲಿ 41 ಹುದ್ದೆಗಳನ್ನು ಭರ್ತಿ ಮಾಡುತ್ತದೆ. ಇದರ ಸಂಪೂರ್ಣ ಮಾಹಿತಿ ಹೀಗಿದೆ:

ಹುದ್ದೆಯ ವಿವರಗಳು

  • ಜೂನಿಯರ್ ಅಸೋಸಿಯೇಟ್ (IT): 15 ಹುದ್ದೆಗಳು
  • ಅಸಿಸ್ಟಂಟ್ ಮ್ಯಾನೇಜರ್ (IT): 10 ಹುದ್ದೆಗಳು
  • ಮ್ಯಾನೇಜರ್ (IT): 9 ಹುದ್ದೆಗಳು
  • ಸೀನಿಯರ್ ಮ್ಯಾನೇಜರ್ (IT): 5 ಹುದ್ದೆಗಳು
  • ಚೀಫ್ ಮ್ಯಾನೇಜರ್ (IT): 2 ಹುದ್ದೆಗಳು

ಅರ್ಹತಾ ಮಾನದಂಡಗಳು:

ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲ್ಲಿ ಲಭ್ಯವಿರುವ ವಿವರವಾದ ಅಧಿಸೂಚನೆಯ ಮೂಲಕ ಶೈಕ್ಷಣಿಕ ಅರ್ಹತೆ ಮತ್ತು ವಯಸ್ಸಿನ ಮಿತಿಯನ್ನು ಪರಿಶೀಲಿಸಬಹುದು.

ಆಯ್ಕೆ ಪ್ರಕ್ರಿಯೆ:

ಸಂದರ್ಶನದ ಆಧಾರದ ಮೇಲೆ ಆಯ್ಕೆಯನ್ನು ಮಾಡಲಾಗುವುದು. ಆದರೆ ಸಂದರ್ಶನದ ಜೊತೆಗೆ ಮೌಲ್ಯಮಾಪನ (Assesment), ಗುಂಪು ಚರ್ಚೆ (Group Discussion) ಅಥವಾ ಆನ್‌ಲೈನ್ ಪರೀಕ್ಷೆಯನ್ನು ನಡೆಸುವ ಹಕ್ಕನ್ನು ಬ್ಯಾಂಕ್ ಹೊಂದಿದೆ.

ಎಲ್ಲಿ ಅರ್ಜಿ ಸಲ್ಲಿಸಬೇಕು?

ಆಸಕ್ತ ಅಭ್ಯರ್ಥಿಗಳು ಮೇಲೆ ತಿಳಿಸಲಾದ ಅರ್ಹತಾ ಮಾನದಂಡಗಳನ್ನು ಪೂರೈಸುತ್ತೀರೆ ಎಂದು ಪರಿಶೀಲಿಸಿ ಸಹಿ ಮಾಡಿದ ಅರ್ಜಿಯ ಸ್ಕ್ಯಾನ್ ಮಾಡಿದ ಪ್ರತಿಯನ್ನು ನಿಗದಿತ ನಮೂನೆಯಲ್ಲಿ (enclosed as Annexure I) ವಿವರಗಳೊಂದಿಗೆ ಇಮೇಲ್ ಅನ್ನು ಕಳುಹಿಸಬಹುದು. ಜೊತೆಗೆ ಅರ್ಜಿಯಲ್ಲಿ ತಿಳಿಸಿರುವ ರೀತಿ ಅಭ್ಯರ್ಥಿ ಅದೇ ಇಮೇಲ್ ಐಡಿಯಿಂದ careers@ippbonline.in ಗೆ ರೆಸ್ಯೂಮ್ ಅನ್ನು ಕೊನೆಯ ದಿನಾಂಕದ ಮೊದಲು ಇಮೇಲ್ ಮಾಡಬೇಕು.

Published On - 12:06 pm, Sat, 18 February 23

ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ