IRCON Recruitment 2022: ಇಂಡಿಯನ್ ರೈಲ್ವೇ ಕನ್ಸ್ಟ್ರಕ್ಷನ್​ನಲ್ಲಿ ಉದ್ಯೋಗಾವಕಾಶ: ವೇತನ 36 ಸಾವಿರ ರೂ.

IRCON Recruitment 2022: ಈ ನೇಮಕಾತಿ ಕುರಿತಾದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳು ಈ ಕೆಳಗಿನಂತಿವೆ.

IRCON Recruitment 2022: ಇಂಡಿಯನ್ ರೈಲ್ವೇ ಕನ್ಸ್ಟ್ರಕ್ಷನ್​ನಲ್ಲಿ ಉದ್ಯೋಗಾವಕಾಶ: ವೇತನ 36 ಸಾವಿರ ರೂ.
IRCON Recruitment 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on: Apr 28, 2022 | 8:48 PM

IRCON Recruitment 2022: ಇಂಡಿಯನ್ ರೈಲ್ವೇ ಕನ್ಸ್ಟ್ರಕ್ಷನ್ ಲಿಮಿಟೆಡ್ (IRCON) ವಿಭಾಗದಲ್ಲಿ ಭಾರತ ಸರ್ಕಾರವು ಗುತ್ತಿಗೆ ಆಧಾರದ ಮೇಲೆ ಫೈನಾನ್ಸ್ ಸಹಾಯಕ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಕುರಿತಾದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳು ಈ ಕೆಳಗಿನಂತಿವೆ.

ವಿವರಗಳು: ಖಾಲಿ ಹುದ್ದೆಗಳ ಒಟ್ಟು ಸಂಖ್ಯೆ: 16

ಹುದ್ದೆಯ ವಿವರಗಳು: ಹಣಕಾಸು ಸಹಾಯಕ ಹುದ್ದೆಗಳು: 8 ಮಾನವ ಸಂಪನ್ಮೂಲ ಸಹಾಯಕ ಹುದ್ದೆಗಳು: 5 ಐಟಿ ಇನ್ ಚಾರ್ಜ್ ಹುದ್ದೆಗಳು: 3

ವಯೋಮಿತಿ: ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ವಯಸ್ಸು ಏಪ್ರಿಲ್ 1, 2022 ರಂತೆ 35 ವರ್ಷಗಳನ್ನು ಮೀರಬಾರದು.

ವೇತನ ಶ್ರೇಣಿ: ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ 36,000 ವರೆಗೆ ವೇತನ ಪಾವತಿಸಲಾಗುತ್ತದೆ.

ವಿದ್ಯಾರ್ಹತೆಗಳು: ಹುದ್ದೆಗೆ ಅನುಗುಣವಾಗಿ ಸಂಬಂಧಿತ ಸ್ಪೆಷಲೈಸೇಶನ್‌ನಲ್ಲಿ ಬಿಇ/ಬಿಟೆಕ್, ಪಿಜಿ/ಡಿಪ್ಲೊಮಾ, ಸಿಎ/ಸಿಎಂಎ ಇಂಟರ್‌ಮೀಡಿಯೇಟ್‌ನಲ್ಲಿ ತೇರ್ಗಡೆಯಾಗಿರಬೇಕು. ಸಂಬಂಧಿತ ಕೆಲಸದಲ್ಲಿ ಅನುಭವವನ್ನೂ ಹೊಂದಿರಬೇಕು. ತಾಂತ್ರಿಕ ಜ್ಞಾನ ಹೊಂದಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಆಯ್ಕೆ ವಿಧಾನ: ಅಭ್ಯರ್ಥಿಗಳನ್ನು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ: ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ / ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಕೊನೆಯ ದಿನಾಂಕ: ಅರ್ಜಿ ಸಲ್ಲಿಸಲು ಕೊನೆಯ ಮೇ 9, 2022.

ಅರ್ಜಿ ಸಲ್ಲಿಸಬೇಕಾದ ವಿಳಾಸ: JJM / HRM, IRCON INTERNATIONAL LIMITED, PLOT NO – C-4, DISTRICT CENTRE SAKET, NEW DELHI- 110017

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: IPL 2022 VIDEO: ಏನೋ ಮಾಡ್ತೀಯಾ..? ಮೈದಾನದಲ್ಲೇ ಜಗಳಕ್ಕಿಳಿದ ಹರ್ಷಲ್-ಪರಾಗ್

ಇದನ್ನೂ ಓದಿ: KL Rahul: ಶತಕದ ಪಂದ್ಯದಲ್ಲಿ ಸೆಂಚುರಿ ಸಿಡಿಸಿ ದಾಖಲೆ ಬರೆದ ಕೆಎಲ್ ರಾಹುಲ್

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ