AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IRCON Recruitment 2022: IRCON ಇಂಟರ್‌ನ್ಯಾಶನಲ್ ಲಿಮಿಟೆಡ್​ನ 389 ಹುದ್ದೆಗಳಿಗೆ ಅರ್ಜಿ ಆಹ್ವಾನ

IRCON Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು IRCON ನ ಅಧಿಕೃತ ವೆಬ್‌ಸೈಟ್‌ ircon.org ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

IRCON Recruitment 2022: IRCON ಇಂಟರ್‌ನ್ಯಾಶನಲ್ ಲಿಮಿಟೆಡ್​ನ 389 ಹುದ್ದೆಗಳಿಗೆ ಅರ್ಜಿ ಆಹ್ವಾನ
IRCON Recruitment 2022
TV9 Web
| Edited By: |

Updated on: Feb 27, 2022 | 8:34 PM

Share

IRCON Recruitment 2022: IRCON ಇಂಟರ್‌ನ್ಯಾಶನಲ್ ಲಿಮಿಟೆಡ್ (IRCON) ಸೀನಿಯರ್ ವರ್ಕ್ಸ್ ಇಂಜಿನಿಯರ್/ಸಿವಿಲ್, ಸೈಟ್ ಸೂಪರ್‌ವೈಸರ್/ಸಿವಿಲ್, ಜಿಯಾಲಜಿಸ್ಟ್ ಮತ್ತು ಇತರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಪೋಸ್ಟ್‌ಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು IRCON ನ ಅಧಿಕೃತ ವೆಬ್‌ಸೈಟ್‌ ircon.org ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ವಿವರಗಳು ಈ ಕೆಳಗಿನಂತಿವೆ.

IRCON Recruitment 2022: ಹುದ್ದೆಗಳ ವಿವರಗಳು: ಸೀನಿಯರ್ ವರ್ಕ್ಸ್ ಇಂಜಿನಿಯರ್/ಸಿವಿಲ್-23 ಹುದ್ದೆಗಳು ವರ್ಕ್ಸ್ ಇಂಜಿನಿಯರ್/ಸಿವಿಲ್- 163 ಹುದ್ದೆಗಳು ವರ್ಕ್ಸ್ ಇಂಜಿನಿಯರ್/ಸಿವಿಲ್- 163 ಹುದ್ದೆಗಳು ಸೈಟ್ ಸೂಪರ್‌ವೈಸರ್/ಸಿವಿಲ್-01 ಹುದ್ದೆಗಳು ವರ್ಕ್ಸ್ ಇಂಜಿನಿಯರ್/ಎಲೆಕ್ಟ್ರಿಕಲ್-09 ಹುದ್ದೆಗಳು ಸೀನಿಯರ್ ವರ್ಕ್ಸ್ ಇಂಜಿನಿಯರ್/ಎಸ್&ಟಿ-08 ಹುದ್ದೆಗಳು ವರ್ಕ್ಸ್ ಇಂಜಿನಿಯರ್/ಎಸ್&ಟಿ-21 ಹುದ್ದೆಗಳು ಭೂವಿಜ್ಞಾನಿ- 01 ಹುದ್ದೆ

IRCON Recruitment 2022: ಅರ್ಹತಾ ಮಾನದಂಡಗಳು: ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯಲ್ಲಿ ನೀಡಿರುವ ಸಂಬಂಧಿತ ವಿದ್ಯಾರ್ಹತೆಯನ್ನು ಹೊಂದಿರಬೇಕು.

IRCON Recruitment 2022: ವಯೋಮಿತಿ: ಅಭ್ಯರ್ಥಿಗಳ ವಯಸ್ಸಿನ ಮಿತಿ 30 ರಿಂದ 35 ವರ್ಷಗಳ ನಡುವೆ ಇರಬೇಕು.

IRCON Recruitment 2022: ಆಯ್ಕೆ ಮಾನದಂಡಗಳು: ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

IRCON Recruitment 2022: ಪ್ರಮುಖ ದಿನಾಂಕಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 08 ಮಾರ್ಚ್ 2022

IRCON Recruitment 2022: ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: IPL 2022 format explained: 2 ಗುಂಪು, 70 ಪಂದ್ಯಗಳು: ಹೇಗಿರಲಿದೆ IPL 2022 ಟೂರ್ನಿ

ಇದನ್ನೂ ಓದಿ: ಐಪಿಎಲ್ ಆರಂಭಿಕ ಪಂದ್ಯಗಳಿಗೆ ಈ ಆಟಗಾರರು ಅಲಭ್ಯ

ಇದನ್ನೂ ಓದಿ: IPL 2022: ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಶೇನ್ ವಾಟ್ಸನ್ ಎಂಟ್ರಿ..!

(IRCON Recruitment 2022 For Works Engineer & Others)

Follow Us
TV9 Web
TV9 Web

TV9 Kannada

Read More
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು