AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IRCON Recruitment 2023: ಇಂಡಿಯನ್ ರೈಲ್ವೇ ಕನ್ಸ್ಟ್ರಕ್ಷನ್ ಕಂಪನಿಯ ಹುದ್ದೆಗಳಿಗೆ ಅರ್ಜಿ ಆಹ್ವಾನ

IRCON Recruitment 2023: ಇಂಡಿಯನ್ ರೈಲ್ವೇ ಕನ್ಸ್ಟ್ರಕ್ಷನ್ ಕಂಪನಿ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, 18 ರಿಂದ 30 ವರ್ಷಗಳೊಳಗಿನ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

IRCON Recruitment 2023: ಇಂಡಿಯನ್ ರೈಲ್ವೇ ಕನ್ಸ್ಟ್ರಕ್ಷನ್ ಕಂಪನಿಯ ಹುದ್ದೆಗಳಿಗೆ ಅರ್ಜಿ ಆಹ್ವಾನ
IRCON Recruitment 2023
Follow us
TV9 Web
| Updated By: ಝಾಹಿರ್ ಯೂಸುಫ್

Updated on: Aug 05, 2023 | 2:37 PM

IRCON Recruitment 2023: ಇಂಡಿಯನ್ ರೈಲ್ವೇ ಕನ್ಸ್ಟ್ರಕ್ಷನ್ ಕಂಪನಿ ಲಿಮಿಟೆಡ್​ನ (IRCON) ಅಪ್ರೆಂಟಿಸ್ ಹುದ್ದೆಗಳ ಭರ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 33 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಅಭ್ಯರ್ಥಿಗಳು ಆಗಸ್ಟ್​ 15 ರೊಳಗೆ ಆನ್‌ಲೈನ್ ಮತ್ತು ಆಫ್‌ಲೈನ್‌ನಲ್ಲಿ ಅರ್ಜಿ ಅನ್ವಯಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಸಂಸ್ಥೆಯ ಹೆಸರು : ಇಂಡಿಯನ್ ರೈಲ್ವೇ ಕನ್ಸ್ಟ್ರಕ್ಷನ್ ಕಂಪನಿ ಲಿಮಿಟೆಡ್ ( IRCON )
  • ಹುದ್ದೆಗಳ ಸಂಖ್ಯೆ: 33
  • ಉದ್ಯೋಗ ಸ್ಥಳ: ಅಖಿಲ ಭಾರತ
  • ಹುದ್ದೆಯ ಹೆಸರು: ಅಪ್ರೆಂಟಿಸ್

ಹುದ್ದೆಗಳ ವಿಭಾಗ:

  • ಪದವೀಧರ ಅಪ್ರೆಂಟಿಸ್‌ಗಳು- 20 ಹುದ್ದೆಗಳು
  • ತಂತ್ರಜ್ಞ ಅಪ್ರೆಂಟಿಸ್- 13 ಹುದ್ದೆಗಳು

ಶೈಕ್ಷಣಿಕ ಅರ್ಹತೆ:

  • ಪದವೀಧರ ಅಪ್ರೆಂಟಿಸ್‌ಗಳು- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಇ ಅಥವಾ ಬಿ.ಟೆಕ್, ಪದವಿ ಮಾಡಿರಬೇಕು.
  • ತಂತ್ರಜ್ಞ ಅಪ್ರೆಂಟಿಸ್- ಡಿಪ್ಲೊಮಾ ಮಾಡಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ಇಂಡಿಯನ್ ರೈಲ್ವೇ ಕನ್ಸ್ಟ್ರಕ್ಷನ್ ಕಂಪನಿ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, 18 ರಿಂದ 30 ವರ್ಷಗಳೊಳಗಿನ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ವಯೋಮಿತಿ ಸಡಿಲಿಕೆ:

  • OBC (NCL) ಅಭ್ಯರ್ಥಿಗಳು: 03 ವರ್ಷಗಳು
  • SC/ST ಅಭ್ಯರ್ಥಿಗಳು: 05 ವರ್ಷಗಳು

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಮೆರಿಟ್ ಪಟ್ಟಿ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಸ್ಟೈಪೆಂಡ್:

  • ಪದವೀಧರ ಅಪ್ರೆಂಟಿಸ್‌ಗಳು- ರೂ.10000/-
  • ತಂತ್ರಜ್ಞ ಅಪ್ರೆಂಟಿಸ್- ರೂ.8500/-

ಪ್ರಮುಖ ದಿನಾಂಕಗಳು:

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-ಆಗಸ್ಟ್-2023

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಆನ್​ಲೈನ್​ನಲ್ಲಿ ಅರ್ಜಿ ಸಲ್ಲಿಸಲು ಈ ಲಿಂಕ್ ಅನ್ನು ಕ್ಲಿಕ್ ಮಾಡಿ.

ಇದನ್ನೂ ಓದಿ: Karnataka Postal Circle Recruitment 2023: ಕರ್ನಾಟಕ ಅಂಚೆ ಇಲಾಖೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಅಧಿಕೃತ ವೆಬ್‌ಸೈಟ್: ircon.org

ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್