IRCON Recruitment 2023: ಇಂಡಿಯನ್ ರೈಲ್ವೇ ಕನ್ಸ್ಟ್ರಕ್ಷನ್ ಕಂಪನಿ ಲಿಮಿಟೆಡ್ನ (IRCON) ಅಪ್ರೆಂಟಿಸ್ ಹುದ್ದೆಗಳ ಭರ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 33 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಅಭ್ಯರ್ಥಿಗಳು ಆಗಸ್ಟ್ 15 ರೊಳಗೆ ಆನ್‌ಲೈನ್ ಮತ್ತು ಆಫ್‌ಲೈನ್‌ನಲ್ಲಿ ಅರ್ಜಿ ಅನ್ವಯಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.
ಹುದ್ದೆಗಳ ವಿವರಗಳು:
ಹುದ್ದೆಗಳ ವಿಭಾಗ:
ಶೈಕ್ಷಣಿಕ ಅರ್ಹತೆ:
ವಯೋಮಿತಿ:
ಇಂಡಿಯನ್ ರೈಲ್ವೇ ಕನ್ಸ್ಟ್ರಕ್ಷನ್ ಕಂಪನಿ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, 18 ರಿಂದ 30 ವರ್ಷಗಳೊಳಗಿನ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ವಯೋಮಿತಿ ಸಡಿಲಿಕೆ:
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಮೆರಿಟ್ ಪಟ್ಟಿ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಸ್ಟೈಪೆಂಡ್:
ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-ಆಗಸ್ಟ್-2023
ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಈ ಲಿಂಕ್ ಅನ್ನು ಕ್ಲಿಕ್ ಮಾಡಿ.
ಇದನ್ನೂ ಓದಿ: Karnataka Postal Circle Recruitment 2023: ಕರ್ನಾಟಕ ಅಂಚೆ ಇಲಾಖೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.
ಅಧಿಕೃತ ವೆಬ್‌ಸೈಟ್: ircon.org