AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IREL Recruitment 2022: ಇಂಡಿಯನ್ ರೇರ್ ಅರ್ಥ್ಸ್ ಲಿಮಿಟೆಡ್​ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

IREL Recruitment 2022: ಈ ನೇಮಕಾತಿ ಅಭಿಯಾನದ ಮೂಲಕ ಒಟ್ಟು 31 ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಇಂಡಿಯನ್ ರೇರ್ ಅರ್ಥ್ಸ್ ಲಿಮಿಟೆಡ್ ತಿಳಿಸಿದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

IREL Recruitment 2022: ಇಂಡಿಯನ್ ರೇರ್ ಅರ್ಥ್ಸ್ ಲಿಮಿಟೆಡ್​ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
IREL Recruitment 2022
TV9 Web
| Edited By: |

Updated on: Jun 27, 2022 | 7:29 PM

Share

IREL India Limited Recruitment 2022: ಇಂಡಿಯನ್ ರೇರ್ ಅರ್ಥ್ಸ್ ಲಿಮಿಟೆಡ್​ನ​ (IREL) ಟ್ರೈನಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಅಭ್ಯರ್ಥಿಗಳು IREL ನ ಅಧಿಕೃತ ಸೈಟ್‌ irel.co.in ಗೆ ಭೇಟಿ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ನೋಂದಣಿ ಪ್ರಕ್ರಿಯೆಯು ಜೂನ್ 17 ರಂದು ಪ್ರಾರಂಭವಾಗಿದ್ದು, ಜುಲೈ 14, 2022 ರವರೆಗೆ ನಡೆಯಲಿದೆ. ಈ ನೇಮಕಾತಿ ಅಭಿಯಾನದ ಮೂಲಕ ಒಟ್ಟು 31 ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಇಂಡಿಯನ್ ರೇರ್ ಅರ್ಥ್ಸ್ ಲಿಮಿಟೆಡ್ ತಿಳಿಸಿದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಯ ವಿವರಗಳು: ಗ್ರಾಜುಯೇಟ್ ಟ್ರೈನಿ (ಫೈನಾನ್ಸ್): 7 ಹುದ್ದೆಗಳು ಗ್ರಾಜುಯೇಟ್ ಟ್ರೈನಿ (HR): 5 ಹುದ್ದೆಗಳು ಡಿಪ್ಲೊಮಾ ಟ್ರೈನಿ (ಟೆಕ್ನಿಕ್): 19 ಹುದ್ದೆಗಳು

ಅರ್ಹತಾ ಮಾನದಂಡಗಳು: IREL ನಲ್ಲಿನ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆಯಾ ಹುದ್ದೆಗಳಿಗೆ ತಕ್ಕಂತಹ ವಿದ್ಯಾರ್ಹತೆಯನ್ನು ಹೊಂದಿರಬೇಕು. ಈ ವಿದ್ಯಾರ್ಹತೆಯ ಮಾನದಂಡಗಳನ್ನು ತಿಳಿಯಲು ಇಲ್ಲಿ ನೀಡಲಾದ ಲಿಂಕ್ ಅನ್ನು ಕ್ಲಿಕ್ ಮಾಡಿ.

ಇದನ್ನೂ ಓದಿ
Image
ರಾಜ್ಯ ಬೀಜ ನಿಗಮದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 42 ಸಾವಿರ ರೂ.
Image
Agniveer Recruitment 2022: ಭಾರತೀಯ ಸೇನೆಯ ಅಗ್ನಿವೀರ್ ನೇಮಕಾತಿಯ ಅಧಿಸೂಚನೆ ಪ್ರಕಟ
Image
SCI Recruitment 2022: ಸುಪ್ರೀ ಕೋರ್ಟ್ ನೇಮಕಾತಿ: ಪದವಿ ಹೊಂದಿರುವವರಿಗೆ ಅವಕಾಶ, ವೇತನ 63 ಸಾವಿರ ರೂ.
Image
Indian Navy recruitment 2022: ನೌಕಾಪಡೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಸುವರ್ಣಾವಕಾಶ

ಆಯ್ಕೆ ಪ್ರಕ್ರಿಯೆ: (i) ಲಿಖಿತ ಪರೀಕ್ಷೆ [ಮೊದಲ ಹಂತದ ಪರೀಕ್ಷೆ] (ii) ಕೌಶಲ್ಯ ಪರೀಕ್ಷೆ / ವ್ಯಾಪಾರ ಪರೀಕ್ಷೆ / ಕಂಪ್ಯೂಟರ್ ಪ್ರಾವೀಣ್ಯತೆಯ ಪರೀಕ್ಷೆ ಮತ್ತು ಸೈಕೋಮೆಟ್ರಿಕ್ ಪರೀಕ್ಷೆ [ಎರಡನೇ ಹಂತದ ಪರೀಕ್ಷೆ] ಒಳಗೊಂಡಿರುತ್ತದೆ. ಪರೀಕ್ಷೆಯ ಅವಧಿ 120 ನಿಮಿಷಗಳಾಗಿರುತ್ತದೆ. ಈ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕ: ಈ ಹುದ್ದೆಗಳಿಗೆ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 472/-ರೂ ಆನ್‌ಲೈನ್ ಮೂಲಕ ಪಾವತಿಸಬೇಕಾಗುತ್ತದೆ. ಅಭ್ಯರ್ಥಿಗಳು ಇಂಟರ್ನೆಟ್ ಬ್ಯಾಂಕಿಂಗ್ ಅಥವಾ ಕ್ರೆಡಿಟ್/ಡೆಬಿಟ್ ಕಾರ್ಡ್ ಮೂಲಕ ಪಾವತಿ ಮಾಡಬಹುದು.

ಪ್ರಮುಖ ದಿನಾಂಕ: ಇಂಡಿಯನ್ ರೇರ್ ಅರ್ಥ್ಸ್ ಲಿಮಿಟೆಡ್​ನ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಜುಲೈ 14, 2022.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

Follow Us
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ