IREL Recruitment 2023: ಐಆರ್ಇಎಲ್ ನೇಮಕಾತಿ: ಆರಂಭಿಕ ವೇತನ 40 ಸಾವಿರ ರೂ.
IREL Recruitment 2023: ಇಂಡಿಯನ್ ರೇರ್ ಅರ್ಥ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಗರಿಷ್ಠ ವಯಸ್ಸು 27 ವರ್ಷಗಳನ್ನು ಮೀರಿರಬಾರದು.
IREL Recruitment 2023: ಇಂಡಿಯನ್ ರೇರ್ ಅರ್ಥ್ಸ್ ಲಿಮಿಟೆಡ್ನಲ್ಲಿನ (IREL) ಖಾಲಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ಮ್ಯಾನೇಜ್ಮೆಂಟ್ ಟ್ರೈನೀಸ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.
ಹುದ್ದೆಗಳ ವಿವರಗಳು:
- ಸಂಸ್ಥೆಯ ಹೆಸರು : ಇಂಡಿಯನ್ ರೇರ್ ಅರ್ಥ್ಸ್ ಲಿಮಿಟೆಡ್ ( IREL )
- ಹುದ್ದೆಗಳ ಸಂಖ್ಯೆ: 35
- ಉದ್ಯೋಗ ಸ್ಥಳ: ಆಲ್ ಇಂಡಿಯಾ
- ಹುದ್ದೆಗಳ ಹೆಸರು: ಮ್ಯಾನೇಜ್ಮೆಂಟ್ ಟ್ರೈನಿ
ಶೈಕ್ಷಣಿಕ ಅರ್ಹತೆ:
- ಎಂಟಿ (ತಾಂತ್ರಿಕ): ಬಿಇ ಅಥವಾ ಬಿ.ಟೆಕ್
- ಎಂಟಿ (HR): MBA , MSW, ಸ್ನಾತಕೋತ್ತರ ಪದವಿ
- ಎಂಟಿ (ಫೈನಾನ್ಸ್): CA, CMA, B.Com, MBA
ವಯೋಮಿತಿ:
ಇಂಡಿಯನ್ ರೇರ್ ಅರ್ಥ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಗರಿಷ್ಠ ವಯಸ್ಸು 27 ವರ್ಷಗಳನ್ನು ಮೀರಿರಬಾರದು.
ವಯೋಮಿತಿ ಸಡಿಲಿಕೆ:
- OBC (NCL) ಅಭ್ಯರ್ಥಿಗಳು: 03 ವರ್ಷಗಳು
- SC/ST ಅಭ್ಯರ್ಥಿಗಳು: 05 ವರ್ಷಗಳು
- PwBD (UR/EWS) ಅಭ್ಯರ್ಥಿಗಳು: 10 ವರ್ಷಗಳು
- PwBD [OBC (NCL)] ಅಭ್ಯರ್ಥಿಗಳು: 13 ವರ್ಷಗಳು
- PwBD (SC/ST) ಅಭ್ಯರ್ಥಿಗಳು: 15 ವರ್ಷಗಳು
ಅರ್ಜಿ ಶುಲ್ಕ:
SC/ST/PwBD/ESM/ಮಹಿಳೆ: ಯಾವುದೇ ಶುಲ್ಕವಿಲ್ಲ. ಎಲ್ಲಾ ಇತರೆ ಅಭ್ಯರ್ಥಿಗಳಿಗೆ: ರೂ.500/-
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ವೇತನ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.40000 ರಿಂದ ರೂ.140000/- ರವರೆಗೆ ಮಾಸಿಕ ವೇತನ ನೀಡಲಾಗುತ್ತದೆ.
ಪ್ರಮುಖ ದಿನಾಂಕಗಳು:
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20-ಆಗಸ್ಟ್-2023
ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.
ಅಧಿಕೃತ ವೆಬ್ಸೈಟ್: irel.co.in