ISRO Recruitment 2022: ಇಸ್ರೋ ನೇಮಕಾತಿ: ಪದವೀಧರರು ಅರ್ಜಿ ಸಲ್ಲಿಸಿ

ISRO Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ISRO ಅಧಿಕೃತ ವೆಬ್‌ಸೈಟ್ isro.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ISRO Recruitment 2022: ಇಸ್ರೋ ನೇಮಕಾತಿ: ಪದವೀಧರರು ಅರ್ಜಿ ಸಲ್ಲಿಸಿ
Jobs
Follow us
TV9 Web
| Updated By: ಝಾಹಿರ್ ಯೂಸುಫ್

Updated on: Dec 25, 2022 | 2:19 PM

ISRO Recruitment 2022: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಕೇಂದ್ರೀಕೃತ ನೇಮಕಾತಿ ಮಂಡಳಿ (ICRB) ಅಡಿಯಲ್ಲಿ ಅಸಿಸ್ಟೆಂಟ್, ಜೂನಿಯರ್ ಪರ್ಸನಲ್ ಅಸಿಸ್ಟೆಂಟ್, ಅಪ್ಪರ್ ಡಿವಿಷನ್ ಕ್ಲರ್ಕ್ ಮತ್ತು ಸ್ಟೆನೋಗ್ರಾಫರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕೋರಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ISRO ಅಧಿಕೃತ ವೆಬ್‌ಸೈಟ್ isro.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಅಸಿಸ್ಟೆಂಟ್- 339 ಹುದ್ದೆಗಳು
  • ಜೂನಿಯರ್ ಪರ್ಸನಲ್ ಅಸಿಸ್ಟೆಂಟ್ – 153 ಹುದ್ದೆಗಳು
  • ಅಪ್ಪರ್ ಡಿವಿಷನ್ ಕ್ಲರ್ಕ್ – 16 ಹುದ್ದೆಗಳು
  • ಸ್ಟೆನೋಗ್ರಾಫರ್ – 14 ಹುದ್ದೆಗಳು
  • ಸಹಾಯಕ (ಡಿಇಪಿಟಿ) – 3 ಹುದ್ದೆಗಳು
  • ಜೂನಿಯರ್ ಪರ್ಸನಲ್ ಅಸಿಸ್ಟೆಂಟ್ (ಡಿಇಪಿಟಿ)- 1 ಹುದ್ದೆ
  • ಒಟ್ಟು ಹುದ್ದೆಗಳ ಸಂಖ್ಯೆ- 526

ಅರ್ಹತಾ ಮಾನದಂಡಗಳು:

ಇದನ್ನೂ ಓದಿ
Image
IOCL Recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನಲ್ಲಿದೆ ಉದ್ಯೋಗಾವಕಾಶ
Image
Indian Navy SSR Recruitment 2022: ನೌಕಾಪಡೆಯ ಅಗ್ನಿವೀರರ ನೇಮಕಾತಿ: PUC ಪಾಸಾದವರಿಗೆ ಉದ್ಯೋಗಾವಕಾಶ
Image
Indian Railway Recruitment 2022: ರೈಲ್ವೆ ನೇಮಕಾತಿ: 596 ಹುದ್ದೆಗಳಿಗೆ ಅರ್ಜಿ ಆಹ್ವಾನ
Image
ECIL Recruitment 2022: ECIL ನೇಮಕಾತಿ: ಮಾಸಿಕ ವೇತನ 31 ಸಾವಿರ ರೂ.
  • ಜೂನಿಯರ್ ಪರ್ಸನಲ್ ಅಸಿಸ್ಟೆಂಟ್/ಸ್ಟೆನೋಗ್ರಾಫರ್ – ಅಭ್ಯರ್ಥಿಗಳು ಕನಿಷ್ಠ 60% ಅಂಕಗಳೊಂದಿಗೆ ಪದವಿಯನ್ನು ಹೊಂದಿರಬೇಕು. ಅಲ್ಲದೆ ಸ್ಟೆನೋ-ಟೈಪಿಸ್ಟ್/ಸ್ಟೆನೋಗ್ರಾಫರ್ ಆಗಿ ಒಂದು ವರ್ಷದ ಅನುಭವ ಇರಬೇಕು.
  • ಸಹಾಯಕ/ಯುಡಿಸಿ/ಇತರೆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಕನಿಷ್ಠ 60% ಅಂಕಗಳೊಂದಿಗೆ ಪದವಿ ಪಡೆದಿರಬೇಕು.

ಗರಿಷ್ಠ ವಯೋಮಿತಿ:

  • Gen – 28 ವರ್ಷಗಳು
  • OBC – 31 ವರ್ಷಗಳು
  • SC/ST – 33 ವರ್ಷಗಳು

ಅರ್ಜಿ ಶುಲ್ಕ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ ರೂ. 100/- ರೂ ಪಾವತಿಸಬೇಕಾಗುತ್ತದೆ.

ಇದನ್ನೂ ಓದಿ: Central Railway Recruitment 2022: 2422 ಹುದ್ದೆಗಳಿಗೆ ಅರ್ಜಿ ಆಹ್ವಾನ, 10ನೇ ಕ್ಲಾಸ್ ಪಾಸ್‌ ಆದವರಿಗೆ ಉದ್ಯೋಗಾವಕಾಶ

ಮಾಸಿಕ ವೇತನ:

ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಆರಂಭಿಕ ಮಾಸಿಕ ವೇತನವಾಗಿ ರೂ. 25,500/- ರೂ. ಸಿಗಲಿದೆ.

ಆಯ್ಕೆ ಪ್ರಕ್ರಿಯೆ:

ಲಿಖಿತ ಪರೀಕ್ಷೆ ಮತ್ತು ಕೌಶಲ್ಯ ಪರೀಕ್ಷೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಜನವರಿ 9, 2023

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್