ITBP Recruitment 2022: 10ನೇ ತರಗತಿ ಪಾಸಾದವರಿಗೆ ಇಂಡೋ-ಟಿಬೆಟ್ ಬಾರ್ಡರ್ ಪೊಲೀಸ್​ನಲ್ಲಿದೆ ಉದ್ಯೋಗಾವಕಾಶ

ITBP Constable recruitment 2022: ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ itbpolice.nic.in ಮೂಲಕ ಅಕ್ಟೋಬರ್ 1 ರೊಳಗೆ ಅರ್ಜಿ ಸಲ್ಲಿಸಬಹುದು.

ITBP Recruitment 2022: 10ನೇ ತರಗತಿ ಪಾಸಾದವರಿಗೆ ಇಂಡೋ-ಟಿಬೆಟ್ ಬಾರ್ಡರ್ ಪೊಲೀಸ್​ನಲ್ಲಿದೆ ಉದ್ಯೋಗಾವಕಾಶ
ITBP Recruitment 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on: Sep 18, 2022 | 8:00 AM

ITBP Constable recruitment 2022: ಇಂಡೋ – ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ (ITBP) ಕಾನ್ಸ್‌ಟೇಬಲ್ (ಪಯೋನೀರ್) ಹುದ್ದೆಗೆ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳ ಗಡುವನ್ನು ವಿಸ್ತರಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಈಗ ಅಧಿಕೃತ ವೆಬ್‌ಸೈಟ್ itbpolice.nic.in ಮೂಲಕ ಅಕ್ಟೋಬರ್ 1 ರೊಳಗೆ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಗಳ ವಿವರಗಳು:

  • ಕಾನ್‌ಸ್ಟೆಬಲ್ (ಕಾರ್ಪೆಂಟರ್)- 56 ಹುದ್ದೆಗಳು
  • ಕಾನ್‌ಸ್ಟೆಬಲ್ (ಮೇಸನ್)- 31 ಹುದ್ದೆಗಳು
  • ಕಾನ್‌ಸ್ಟೆಬಲ್ (ಪ್ಲಂಬರ್)- 21 ಹುದ್ದೆಗಳು
  • ಒಟ್ಟು ಹುದ್ದೆಗಳ ಸಂಖ್ಯೆ- 108

ವಿದ್ಯಾರ್ಹತೆ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ಮೆಟ್ರಿಕ್ಯುಲೇಷನ್ ಅಥವಾ 10ನೇ ತರಗತಿಯಲ್ಲಿ ಪಾಸ್ ಆಗಿರಬೇಕು. ಹಾಗೆಯೇ ಐಟಿಐನಲ್ಲಿ ಸಂಬಂಧಿತ ವಿಷಯದಲ್ಲಿ ಒಂದು ವರ್ಷದ ಕೋರ್ಸ್​ ಮಾಡಿರಬೇಕು.

ಇದನ್ನೂ ಓದಿ
Image
BECIL Recruitment 2022: ಬಿಇಸಿಐಎಲ್​ನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
Image
SSC Recruitment 2022: ಎಸ್​​ಎಸ್​ಸಿ ಜೆಇ ಹುದ್ದೆಗಳ ನೇಮಕಾತಿ: ವೇತನ 1 ಲಕ್ಷ ರೂ.
Image
NHAI Recruitment 2022: ಹೆದ್ದಾರಿ ಪ್ರಾಧಿಕಾರದಲ್ಲಿ ಉದ್ಯೋಗಾವಕಾಶ: ವೇತನ 60 ಸಾವಿರ ರೂ.
Image
BSNL Recruitment 2022: BSNL ಕರ್ನಾಟಕದಲ್ಲಿನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

ವಯೋಮಿತಿ: ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳ ವಯಸ್ಸು 17ನೇ ಸೆಪ್ಟೆಂಬರ್ 2022 ರಂತೆ 18 ರಿಂದ 30 ವರ್ಷಗಳ ನಡುವೆ ಇರಬೇಕು.

ಆಯ್ಕೆ ಪ್ರಕ್ರಿಯೆ: ಶಾರೀರಿಕ ದಕ್ಷತೆ ಪರೀಕ್ಷೆ, ದೈಹಿಕ ಗುಣಮಟ್ಟದ ಪರೀಕ್ಷೆ, ಲಿಖಿತ ಪರೀಕ್ಷೆ, ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯನ್ನು ಒಳಗೊಂಡಿರುತ್ತದೆ.

ಅರ್ಜಿ ಶುಲ್ಕ:

  • UR/OBC/EWS ವರ್ಗಕ್ಕೆ ಸೇರಿದ ಪುರುಷ ಅಭ್ಯರ್ಥಿಗಳಳಿಗೆ- ರೂ. 100
  • ಎಸ್‌ಸಿ/ಎಸ್‌ಟಿ/ಮಹಿಳೆಯರು ಮತ್ತು ಮಾಜಿ ಸೈನಿಕರಿಗೆ ಸೇರಿದ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.

ಪ್ರಮುಖ ದಿನಾಂಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಅಕ್ಟೋಬರ್ 1, 2022

ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!