ITBP Recruitment 2022: ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 81 ಸಾವಿರ ರೂ.

ITBP Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ITBP ವೆಬ್‌ಸೈಟ್ recruitment.itbpolice.nic.in ಗೆ ಭೇಟಿ ನೀಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ITBP Recruitment 2022: ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 81 ಸಾವಿರ ರೂ.
jobs
Follow us
TV9 Web
| Updated By: ಝಾಹಿರ್ ಯೂಸುಫ್

Updated on: Sep 30, 2022 | 7:45 AM

ITBP Recruitment 2022: ಇಂಡೋ – ಟಿಬೆಟಿಯನ್ ಬಾರ್ಡರ್ ಪೋಲೀಸ್ (ITBP) ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ITBP ವೆಬ್‌ಸೈಟ್ recruitment.itbpolice.nic.in ಗೆ ಭೇಟಿ ನೀಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಹುದ್ದೆಗಳ ವಿವರಗಳು:

  • ಪುರುಷ – 20 ಹುದ್ದೆಗಳು
  • ಮಹಿಳೆ – 3 ಹುದ್ದೆಗಳು
  • ಒಟ್ಟು ಹುದ್ದೆಗಳು- 23 ಹುದ್ದೆಗಳು

ಶೈಕ್ಷಣಿಕ ಅರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮನೋವಿಜ್ಞಾನದಲ್ಲಿ ಪದವಿ ಪಡೆದಿರಬೇಕು. ಅಲ್ಲದೆ ಬಿ.ಎಡ್ ಸಹ ಮಾಡಿರಬೇಕೆಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ
Image
BECIL Recruitment 2022: ಬಿಇಸಿಐಎಲ್​ನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
Image
SSC Recruitment 2022: ಎಸ್​​ಎಸ್​ಸಿ ಜೆಇ ಹುದ್ದೆಗಳ ನೇಮಕಾತಿ: ವೇತನ 1 ಲಕ್ಷ ರೂ.
Image
NHAI Recruitment 2022: ಹೆದ್ದಾರಿ ಪ್ರಾಧಿಕಾರದಲ್ಲಿ ಉದ್ಯೋಗಾವಕಾಶ: ವೇತನ 60 ಸಾವಿರ ರೂ.
Image
BSNL Recruitment 2022: BSNL ಕರ್ನಾಟಕದಲ್ಲಿನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ ಕನಿಷ್ಠ 20 ವರ್ಷ ಮತ್ತು ಗರಿಷ್ಠ 25 ವರ್ಷಗಳನ್ನು ನಿಗದಿ ಮಾಡಲಾಗಿದೆ.

ಮಾಸಿಕ ವೇತನ: ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳ ವೇತನವಾಗಿ 25 ಸಾವಿರದಿಂದ 81,100 ರೂ.ವರೆಗೆ ವೇತನ ನಿಗದಿ ಮಾಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:

  • – ದೈಹಿಕ ದಕ್ಷತೆ ಪರೀಕ್ಷೆ
  • – ದೈಹಿಕ ಗುಣಮಟ್ಟದ ಪರೀಕ್ಷೆ
  • – ಲಿಖಿತ ಪರೀಕ್ಷೆ
  • – ದಾಖಲೆ ಪರಿಶೀಲನೆ
  • – ವೈದ್ಯಕೀಯ ಪರೀಕ್ಷೆ

ಈ ಮೇಲಿನ ಪರೀಕ್ಷೆಗಳ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕ:

  • ಸಾಮಾನ್ಯ ಅಭ್ಯರ್ಥಿಗಳಿಗೆ- 100 ರೂ.
  • ಮಹಿಳೆಯರು, SC ಮತ್ತು ST ವರ್ಗದ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಪ್ರಮುಖ ದಿನಾಂಕ:

  • ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ- ಅಕ್ಟೋಬರ್ 13, 2022
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ನವೆಂಬರ್ 11, 2022

ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ