ITBP Recruitment 2022: ಇಂಡೋ – ಟಿಬೆಟಿಯನ್ ಬಾರ್ಡರ್ ಪೋಲೀಸ್ (ITBP) ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ITBP ವೆಬ್‌ಸೈಟ್ recruitment.itbpolice.nic.in ಗೆ ಭೇಟಿ ನೀಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.
ಹುದ್ದೆಗಳ ವಿವರಗಳು:
ಶೈಕ್ಷಣಿಕ ಅರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮನೋವಿಜ್ಞಾನದಲ್ಲಿ ಪದವಿ ಪಡೆದಿರಬೇಕು. ಅಲ್ಲದೆ ಬಿ.ಎಡ್ ಸಹ ಮಾಡಿರಬೇಕೆಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ ಕನಿಷ್ಠ 20 ವರ್ಷ ಮತ್ತು ಗರಿಷ್ಠ 25 ವರ್ಷಗಳನ್ನು ನಿಗದಿ ಮಾಡಲಾಗಿದೆ.
ಮಾಸಿಕ ವೇತನ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳ ವೇತನವಾಗಿ 25 ಸಾವಿರದಿಂದ 81,100 ರೂ.ವರೆಗೆ ವೇತನ ನಿಗದಿ ಮಾಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಈ ಮೇಲಿನ ಪರೀಕ್ಷೆಗಳ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಶುಲ್ಕ:
ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.