ITBP Recruitment 2022: ಇಂಡೋ-ಟಿಬೆಟಿಯನ್ ಬಾರ್ಡರ್​ ಪೊಲೀಸ್ ಎಸ್​ಐ ಹುದ್ದೆಗಳಿಗೆ ಅರ್ಜಿ ಆಹ್ವಾನ

ITBP Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ITBP ಯ ಅಧಿಕೃತ ವೆಬ್‌ಸೈಟ್ itbpolice.nic.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ITBP Recruitment 2022: ಇಂಡೋ-ಟಿಬೆಟಿಯನ್ ಬಾರ್ಡರ್​ ಪೊಲೀಸ್ ಎಸ್​ಐ ಹುದ್ದೆಗಳಿಗೆ ಅರ್ಜಿ ಆಹ್ವಾನ
ITBP Recruitment 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jul 16, 2022 | 2:51 PM

ITBP Recruitment 2022: ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ (ITBP) ಸಬ್ ಇನ್ಸ್‌ಪೆಕ್ಟರ್ (SI) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಪ್ರಕ್ರಿಯೆ ಇಂದಿನಿಂದ ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ITBP ಯ ಅಧಿಕೃತ ವೆಬ್‌ಸೈಟ್ itbpolice.nic.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಗಳ ವಿವರಗಳು:

ಸಬ್ ಇನ್ಸ್‌ಪೆಕ್ಟರ್ (ಮೇಲ್ವಿಚಾರಕ) – 37 ಹುದ್ದೆಗಳು

ಇದನ್ನೂ ಓದಿ
Image
ರಾಜ್ಯ ಬೀಜ ನಿಗಮದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 42 ಸಾವಿರ ರೂ.
Image
Agniveer Recruitment 2022: ಭಾರತೀಯ ಸೇನೆಯ ಅಗ್ನಿವೀರ್ ನೇಮಕಾತಿಯ ಅಧಿಸೂಚನೆ ಪ್ರಕಟ
Image
SCI Recruitment 2022: ಸುಪ್ರೀ ಕೋರ್ಟ್ ನೇಮಕಾತಿ: ಪದವಿ ಹೊಂದಿರುವವರಿಗೆ ಅವಕಾಶ, ವೇತನ 63 ಸಾವಿರ ರೂ.
Image
Indian Navy recruitment 2022: ನೌಕಾಪಡೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಸುವರ್ಣಾವಕಾಶ
  • ಪುರುಷರಿಗೆ – 32 ಹುದ್ದೆಗಳು
  • UR – 7 ಹುದ್ದೆಗಳು
  • SC – 2 ಹುದ್ದೆಗಳು
  • ST – 2 ಹುದ್ದೆಗಳು
  • OBC – 15 ಹುದ್ದೆಗಳು
  • EWS – 3 ಹುದ್ದೆಗಳು
  • ಮಹಿಳೆಯರಿಗೆ – 5 ಹುದ್ದೆಗಳು
  • UR – 1 ಹುದ್ದೆಗಳು
  • SC – 1 ಹುದ್ದೆಗಳು
  • OBC – 3 ಹುದ್ದೆಗಳು

ವೇತನ: ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ರೂ. 35400 ರಿಂದ 1,12,400 ರೂ.ವರೆಗೆ ವೇತನ ನೀಡಲಾಗುತ್ತದೆ.

ಅರ್ಹತಾ ಮಾನದಂಡಗಳು: ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ 10ನೇ ತರಗತಿ ಪಾಸ್ ಆಗಿರಬೇಕು. ಅದರ ಜೊತೆಗೆ ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ ಹೊಂದಿರಬೇಕು.

ವಯೋಮಿತಿ: ಈ ಹುದ್ದೆಗಳಿಗೆ 20 ರಿಂದ 25 ವರ್ಷಗಳವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ:

  • ಶಾರೀರಿಕ ದಕ್ಷತೆ ಪರೀಕ್ಷೆ (PET)
  • ದೈಹಿಕ ಪ್ರಮಾಣಿತ ಪರೀಕ್ಷೆ (PST)
  • ಲಿಖಿತ ಪರೀಕ್ಷೆ
  • ವೈದ್ಯಕೀಯ ಪರೀಕ್ಷೆ (DME)
  • ರಿವ್ಯೂ ಮೆಡಿಕಲ್ ಟೆಸ್ಟ್ (RME)

ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಕೆ ಪ್ರಾರಂಭ- ಜುಲೈ 16, 2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಆಗಸ್ಟ್ 14, 2022

ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?