AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ITBP SI Recruitment 2022: ಐಟಿ ಬಾರ್ಡರ್ ಪೊಲೀಸ್​ ನೇಮಕಾತಿ: ಆರಂಭಿಕ ವೇತನ 35 ಸಾವಿರ ರೂ.

ITBP SI Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಇಂಡೋ ಟಿಬೆಟಿಯನ್​ ಬಾರ್ಡರ್ ಪೊಲೀಸ್​ನ ಅಧಿಕೃತ ವೆಬ್​ಸೈಟ್ itbpolice.nic.in  ಮೂಲಕ ಅರ್ಜಿ ಸಲ್ಲಿಸಬಹುದು.

ITBP SI Recruitment 2022: ಐಟಿ ಬಾರ್ಡರ್ ಪೊಲೀಸ್​ ನೇಮಕಾತಿ: ಆರಂಭಿಕ ವೇತನ 35 ಸಾವಿರ ರೂ.
ITBP SI Recruitment 2022
TV9 Web
| Edited By: |

Updated on:Jul 07, 2022 | 6:41 PM

Share

ITBP SI Recruitment 2022: ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್​ನಲ್ಲಿನ (ITBP) ಸಬ್ ಇನ್ಸ್‌ಪೆಕ್ಟರ್ (SI) ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಇಂಡೋ ಟಿಬೆಟಿಯನ್​ ಬಾರ್ಡರ್ ಪೊಲೀಸ್​ನ ಅಧಿಕೃತ ವೆಬ್​ಸೈಟ್ itbpolice.nic.in  ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಗಳ ವಿವರಗಳು: ಒಟ್ಟು ಹುದ್ದೆಗಳ ಸಂಖ್ಯೆ- 37

ವಿದ್ಯಾರ್ಹತೆ: ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಡಿಪ್ಲೊಮಾ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು. ಶೈಕ್ಷಣಿಕ ಅರ್ಹತೆಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ದಯವಿಟ್ಟು ಅಧಿಕೃತ ಸೂಚನೆಯನ್ನು ಪರಿಶೀಲಿಸಿ.

ಇದನ್ನೂ ಓದಿ
Image
ರಾಜ್ಯ ಬೀಜ ನಿಗಮದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 42 ಸಾವಿರ ರೂ.
Image
Agniveer Recruitment 2022: ಭಾರತೀಯ ಸೇನೆಯ ಅಗ್ನಿವೀರ್ ನೇಮಕಾತಿಯ ಅಧಿಸೂಚನೆ ಪ್ರಕಟ
Image
SCI Recruitment 2022: ಸುಪ್ರೀ ಕೋರ್ಟ್ ನೇಮಕಾತಿ: ಪದವಿ ಹೊಂದಿರುವವರಿಗೆ ಅವಕಾಶ, ವೇತನ 63 ಸಾವಿರ ರೂ.
Image
Indian Navy recruitment 2022: ನೌಕಾಪಡೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಸುವರ್ಣಾವಕಾಶ

ಆಯ್ಕೆ ಪ್ರಕ್ರಿಯೆ:

  • ದೈಹಿಕ ದಕ್ಷತೆ ಪರೀಕ್ಷೆ (PET)
  • ದೈಹಿಕ ಗುಣಮಟ್ಟದ ಪರೀಕ್ಷೆ (PST)
  • ಲಿಖಿತ ಪರೀಕ್ಷಾ ದಾಖಲೆ
  • ವಿವರವಾದ ವೈದ್ಯಕೀಯ ಪರೀಕ್ಷೆ (DME)
  • ವೈದ್ಯಕೀಯ ಪರೀಕ್ಷೆಯ ವಿಮರ್ಶೆ (RME)

ವಯೋಮಿತಿ: ಅರ್ಜಿದಾರರ ವಯಸ್ಸು 20 ರಿಂದ 25 ವರ್ಷದೊಳಗಿರಬೇಕು. ಸರ್ಕಾರಿ ನಿಯಮಾವಳಿ ಪ್ರಕಾರ SC/ST/OBC/PWD/PH ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ. ಈ ಬಗ್ಗೆಗಿನ ಹೆಚ್ಚಿನ ಮಾಹಿತಿ ಅಧಿಸೂಚನೆಯ ಮೂಲಕ ಪರಿಶೀಲಿಸಬಹುದು.

ಅರ್ಜಿ ಶುಲ್ಕ: ಸಾಮಾನ್ಯ/ಒಬಿಸಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ರೂ. 100/- SC/ST ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇಲ್ಲ.

ವೇತನ ಶ್ರೇಣಿ: ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ 35 ಸಾವಿರದಿಂದ 1.12 ಲಕ್ಷದವರೆಗೆ ವೇತನ ಸಿಗಲಿದೆ.

ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್​ ಅನ್ನು ಕ್ಲಿಕ್ ಮಾಡುವ ಮೂಲಕ ಅರ್ಜಿ ಸಲ್ಲಿಸಬಹುದು.

ಪ್ರಮುಖ ದಿನಾಂಕಗಳು: ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಾರಂಭ- ಜುಲೈ 16, 2022. ಆನ್‌ಲೈನ್​ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಆಗಸ್ಟ್ 14, 2022

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

Published On - 6:10 pm, Thu, 7 July 22

Follow Us
50 ಗಿಡ ನೆಡುವ ಶಿಕ್ಷೆ:ಚಿಕ್ಕೋಡಿ ಕೋರ್ಟ್‌ನಿಂದ ಪರಿಸರ ಸ್ನೇಹಿ ತೀರ್ಪು
50 ಗಿಡ ನೆಡುವ ಶಿಕ್ಷೆ:ಚಿಕ್ಕೋಡಿ ಕೋರ್ಟ್‌ನಿಂದ ಪರಿಸರ ಸ್ನೇಹಿ ತೀರ್ಪು
‘ಹಳ್ಳಿ ಪವರ್ ರಿಲೋಡೆಡ್’ ರಿಯಾಲಿಟಿ ಶೋ ಸೆಟ್ ಹೇಗಿದೆ ನೋಡಿ..
‘ಹಳ್ಳಿ ಪವರ್ ರಿಲೋಡೆಡ್’ ರಿಯಾಲಿಟಿ ಶೋ ಸೆಟ್ ಹೇಗಿದೆ ನೋಡಿ..
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!