AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Job Vacancy: ಬೆಂಗಳೂರಿನಲ್ಲಿ ಟೆಲಿಕಾಲರ್​ ಹುದ್ದೆಗೆ ಅರ್ಜಿ ಆಹ್ವಾನ: ಕೂಡಲೇ ಇಲ್ಲಿ ಅಪ್ಲೈ ಮಾಡಿ

ಯಾವುದೇ ಪದವಿ ಪಡೆಯದೇ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಮಾತಿನ ಕೌಶಲ್ಯವೊಂದು ಅತ್ಯಗತ್ಯ. ಈ ಸಂಸ್ಥೆಯಲ್ಲಿ ನಿಮಗೆ ಉದ್ಯೋಗ ಸಿಕ್ಕಿದಲ್ಲಿ ನೀವು ಬೇರೆ ಊರುಗಳಿಗೆ ತೆರಳುವ ಅಗತ್ಯವಿಲ್ಲ. ಬೆಂಗಳೂರಿನಿಂದಲೇ ಕೆಲಸ ಮಾಡುವ ಅವಕಾಶವಿರುತ್ತದೆ.

Job Vacancy: ಬೆಂಗಳೂರಿನಲ್ಲಿ ಟೆಲಿಕಾಲರ್​ ಹುದ್ದೆಗೆ ಅರ್ಜಿ ಆಹ್ವಾನ: ಕೂಡಲೇ ಇಲ್ಲಿ ಅಪ್ಲೈ ಮಾಡಿ
ನಯನಾ ಎಸ್​ಪಿ
|

Updated on: Feb 18, 2023 | 6:51 PM

Share

ಕೆಲಸ ಹುಡುಕಾಟದಲ್ಲಿರುವವರಿಗೆ ಸಂಸ್ಥೆಯೊಂದು ಉದ್ಯೋಗವಕಾಶ ಕಲ್ಪಿಸಿ ಕೊಡುತ್ತಿದೆ. ಬ್ರೋ ಟೆಲಿಕಾಲರ್ ಸಂಸ್ಥೆ ತಮ್ಮಲಿ ಖಾಲಿ ಇರುವ  ಟೆಲಿಕಾಲರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸುವವರು ಯಾವುದೇ ಪದವಿಯನ್ನು ಹೊಂದಿರಬೇಕಂತಿಲ್ಲ. ಫ್ರೆಷೆರ್ ಸಹ ಅರ್ಜಿ ಸಲ್ಲಿಸಬಹುದು. ಮಾತಿನ ಕೌಶಲ್ಯವೊಂದಿದ್ದರೆ ಸಾಕು.

ಇದನ್ನೂ ಓದಿ: ನಮ್ಮ ಮೆಟ್ರೋದಲ್ಲಿ ಉದ್ಯೋಗಾವಕಾಶ: ವೇತನ 1.40 ಲಕ್ಷ ರೂ

ಈ ಹುದ್ದೆಗೆ ಆಯ್ಕೆಯಾದವರು ಗ್ರಾಹಕರ ಕುಂದುಕೊರತೆಗಳು ಮತ್ತು ಸಲಹೆಗಳನ್ನು ಬಗೆಹರಿಸುವುದು  ಕೆಲಸವಾಗಿರುತ್ತದೆ. ಹಾಗಾಗಿ ಈ ಹುದ್ದೆಗೆ ಅರ್ಜಿ ಸಲ್ಲಿಸುವರಿಗೆ ಮಾತಿನ ಕೌಶಲ್ಯ ಬಹಳ ಮುಖ್ಯವಾಗಿರುತ್ತದೆ. ಈ ಅರ್ಹತೆ ಹಾಗೂ ಆಸಕ್ತಿ ಇದ್ದರೆ ಈ ಕೂಡಲೇ ಅರ್ಜಿ ಹಾಕಿ. ಹಾಗಾದ್ರೆ, ಟೆಲಿಕಾಲರ್​ ಹುದ್ದೆಗೆ ಅರ್ಜಿ ಸಲ್ಲಿಸುವುದು ಹೇಗೆ ಎನ್ನುವ ಮಾಹಿತಿ ಈ ಕೆಳಗಿನಂತಿದೆ ನೋಡಿ.

ಇಲ್ಲಿ ಕೊಟ್ಟಿರುವ ಲಿಂಕ್ ಮೂಲಕ ಅರ್ಜಿ ಸಲ್ಲಿಸಬಹುದು

ಅಪ್ಲೈ ಮಾಡೋದು ಹೇಗೆ? ಮೊದಲು ಮೇಲೆ ನೀಡಿರುವ ಲಿಂಕ್​ ಕ್ಲಿಕ್​ ಮಾಡಿ 1. ಅಧಿಕೃತ ಜಾಲತಾಣಕ್ಕೆ ಹೋಗಿ 2. ಮುಖ ಪುಟ ತೆರೆಯುತ್ತದೆ. 3. ಅಗತ್ಯ ದಾಖಲೆ ನೀಡಿ 4. ಸರಿಯಾದ ಮೇಲ್​ ಐಡಿ ನೀಡಿ 5. ಮುಂದಿನ ಸಂಪರ್ಕಕ್ಕಾಗಿ ಸರಿಯಾದ ದೂರವಾಣಿ ಸಂಖ್ಯೆ ನೀಡಿ

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ