ಕೆಲಸ ಹುಡುಕಾಟದಲ್ಲಿರುವವರಿಗೆ ಸಂಸ್ಥೆಯೊಂದು ಉದ್ಯೋಗವಕಾಶ ಕಲ್ಪಿಸಿ ಕೊಡುತ್ತಿದೆ. ಬ್ರೋ ಟೆಲಿಕಾಲರ್ ಸಂಸ್ಥೆ ತಮ್ಮಲಿ ಖಾಲಿ ಇರುವ ಟೆಲಿಕಾಲರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸುವವರು ಯಾವುದೇ ಪದವಿಯನ್ನು ಹೊಂದಿರಬೇಕಂತಿಲ್ಲ. ಫ್ರೆಷೆರ್ ಸಹ ಅರ್ಜಿ ಸಲ್ಲಿಸಬಹುದು. ಮಾತಿನ ಕೌಶಲ್ಯವೊಂದಿದ್ದರೆ ಸಾಕು.
ಇದನ್ನೂ ಓದಿ: ನಮ್ಮ ಮೆಟ್ರೋದಲ್ಲಿ ಉದ್ಯೋಗಾವಕಾಶ: ವೇತನ 1.40 ಲಕ್ಷ ರೂ
ಈ ಹುದ್ದೆಗೆ ಆಯ್ಕೆಯಾದವರು ಗ್ರಾಹಕರ ಕುಂದುಕೊರತೆಗಳು ಮತ್ತು ಸಲಹೆಗಳನ್ನು ಬಗೆಹರಿಸುವುದು ಕೆಲಸವಾಗಿರುತ್ತದೆ. ಹಾಗಾಗಿ ಈ ಹುದ್ದೆಗೆ ಅರ್ಜಿ ಸಲ್ಲಿಸುವರಿಗೆ ಮಾತಿನ ಕೌಶಲ್ಯ ಬಹಳ ಮುಖ್ಯವಾಗಿರುತ್ತದೆ. ಈ ಅರ್ಹತೆ ಹಾಗೂ ಆಸಕ್ತಿ ಇದ್ದರೆ ಈ ಕೂಡಲೇ ಅರ್ಜಿ ಹಾಕಿ. ಹಾಗಾದ್ರೆ, ಟೆಲಿಕಾಲರ್ ಹುದ್ದೆಗೆ ಅರ್ಜಿ ಸಲ್ಲಿಸುವುದು ಹೇಗೆ ಎನ್ನುವ ಮಾಹಿತಿ ಈ ಕೆಳಗಿನಂತಿದೆ ನೋಡಿ.
ಇಲ್ಲಿ ಕೊಟ್ಟಿರುವ ಲಿಂಕ್ ಮೂಲಕ ಅರ್ಜಿ ಸಲ್ಲಿಸಬಹುದು
ಅಪ್ಲೈ ಮಾಡೋದು ಹೇಗೆ?
ಮೊದಲು ಮೇಲೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ
1. ಅಧಿಕೃತ ಜಾಲತಾಣಕ್ಕೆ ಹೋಗಿ
2. ಮುಖ ಪುಟ ತೆರೆಯುತ್ತದೆ.
3. ಅಗತ್ಯ ದಾಖಲೆ ನೀಡಿ
4. ಸರಿಯಾದ ಮೇಲ್ ಐಡಿ ನೀಡಿ
5. ಮುಂದಿನ ಸಂಪರ್ಕಕ್ಕಾಗಿ ಸರಿಯಾದ ದೂರವಾಣಿ ಸಂಖ್ಯೆ ನೀಡಿ
ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ