AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Bank Recruitment 2023: ಕರ್ನಾಟಕ ಬ್ಯಾಂಕ್​ನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

Karnataka Bank Recruitment 2023: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕರ್ನಾಟಕ ಬ್ಯಾಂಕ್​ನ ಅಧಿಕೃತ ವೆಬ್​ಸೈಟ್ karnatakabank.com ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

Karnataka Bank Recruitment 2023: ಕರ್ನಾಟಕ ಬ್ಯಾಂಕ್​ನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
Karnataka Bank Recruitment 2023
TV9 Web
| Edited By: |

Updated on:Feb 11, 2023 | 2:40 PM

Share

Karnataka Bank Recruitment 2023: ಕರ್ಣಾಟಕ ಬ್ಯಾಂಕ್ ಹಲವು ಹುದ್ದೆಗಳ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಈ ನೇಮಕಾತಿ ಅಡಿಯಲ್ಲಿ ಡೇಟಾ ಸೈಂಟಿಸ್ಟ್, ಡೇಟಾ ಇಂಜಿನಿಯರ್, ಸ್ಪೆಷಲ್ ಐಟಿ ಆಫೀಸರ್, ಸ್ಟ್ರಾಟಜಿ ಮತ್ತು ಪೋರ್ಟ್ಫೋಲಿಯೋ ಅನಲಿಸ್ಟ್, ಡೇಟಾ ಸಿಸ್ಟಮ್ ಆರ್ಕಿಟೆಕ್ಟ್, ಪ್ರಾಜೆಕ್ಟ್ ಹೆಡ್ ಮತ್ತು ಡಿಜಿಟಲ್ ಮಾರ್ಕೆಟಿಂಗ್ ಮುಖ್ಯಸ್ಥ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕರ್ನಾಟಕ ಬ್ಯಾಂಕ್​ನ ಅಧಿಕೃತ ವೆಬ್​ಸೈಟ್ karnatakabank.com ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

ಡೇಟಾ ಸೈಂಟಿಸ್ಟ್ ಡೇಟಾ ಇಂಜಿನಿಯರ್ ಸ್ಪೆಷಲ್ ಐಟಿ ಆಫೀಸರ್ ಸ್ಟ್ರಾಟಜಿ ಮತ್ತು ಪೋರ್ಟ್ಫೋಲಿಯೋ ಅನಲಿಸ್ಟ್ ಡೇಟಾ ಸಿಸ್ಟಮ್ ಆರ್ಕಿಟೆಕ್ಟ್ ಪ್ರಾಜೆಕ್ಟ್ ಹೆಡ್ ಡೇಟಾ ವಿಶ್ಯುವಲೈಝೇಷನ್ ಎಕ್ಸ್​ಪರ್ಟ್ ಡಿಜಿಟಲ್ ಮಾರ್ಕೆಟಿಂಗ್ ಮುಖ್ಯಸ್ಥ

ಇದನ್ನೂ ಓದಿ
Image
Income Tax Recruitment 2023: ಸರ್ಕಾರಿ ಉದ್ಯೋಗ: 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ
Image
AIASL Recruitment 2023: ಏರ್​ ಇಂಡಿಯಾ ನೇಮಕಾತಿ: 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ
Image
Karnataka Post Office Recruitment 2023: ಕರ್ನಾಟಕ ಅಂಚೆ ಇಲಾಖೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ
Image
SBI Recruitment 2023: ಎಸ್​ಬಿಐ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಹತಾ ಮಾನದಂಡಗಳು:

ಈ ನೇಮಕಾತಿ ಅಡಿಯಲ್ಲಿ ಆಯಾ ಹುದ್ದೆಗಳಿಗೆ ವಿಭಿನ್ನ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದೆ. ಅದರಂತೆ B.Sc, B.Tech/BE, MA, ME/M.Tech, MBA/PGDM, MCA ಪದವಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ಪರಿಶೀಲಿಸಬಹುದು.

ವಯೋಮಿತಿ:

ಆಯಾ ಹುದ್ದೆಗಳಿಗೆ ವಿಭಿನ್ನ ವಯೋಮಿತಿಯನ್ನು ನಿಗದಿಪಡಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯಲ್ಲಿ ಈ ವಿವರಗಳನ್ನು ಪಡೆಯಬಹುದು.

ಪ್ರಮುಖ ದಿನಾಂಕ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಫೆಬ್ರವರಿ 15, 2023

ಅರ್ಜಿ ಸಲ್ಲಿಸುವುದು ಹೇಗೆ?

ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ಅರ್ಜಿಯನ್ನು ಡೌನ್​ಲೋಡ್ ಮಾಡಿಕೊಳ್ಳಬಹುದು. ಈ ಅರ್ಜಿಯನ್ನು ಭರ್ತಿ ಮಾಡಿ acoe.recruitment@ktkbank.com ಗೆ ಈ ಮೇಲ್ ಮಾಡಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಈ ಕೆಳಗೆ ನೀಡಲಾಗಿರುವ ಲಿಂಕ್​ಗಳನ್ನು ಪರಿಶೀಲಿಸಿ.

ಲಿಂಕ್- 1 ಲಿಂಕ್- 2 ಲಿಂಕ್- 3

Published On - 2:39 pm, Sat, 11 February 23

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?