AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Veterinary Officers Recruitment: 400 ಪಶು ವೈದ್ಯಾಧಿಕಾರಿಗಳ ನೇಮಕ- ಕರ್ನಾಟಕ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿ ಹೊಸ ನೇಮಕಾತಿ

Karnataka Veterinary Officers Recruitment 2024: ಕರ್ನಾಟಕ ಪಶುಸಂಗೋಪನೆ & ಮೀನುಗಾರಿಕೆ ಇಲಾಖೆಯಲ್ಲಿ ಪಶುವೈದ್ಯಾಧಿಕಾರಿ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ, ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.

Karnataka Veterinary Officers Recruitment: 400 ಪಶು ವೈದ್ಯಾಧಿಕಾರಿಗಳ ನೇಮಕ- ಕರ್ನಾಟಕ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿ ಹೊಸ ನೇಮಕಾತಿ
400 ಪಶು ವೈದ್ಯಾಧಿಕಾರಿಗಳ ನೇಮಕ
ಸಾಧು ಶ್ರೀನಾಥ್​
|

Updated on:Aug 01, 2024 | 6:16 AM

Share

ಕರ್ನಾಟಕ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿ (Karnataka Department of Animal Husbandry and Fisheries) ಪಶುವೈದ್ಯಾಧಿಕಾರಿ ಹುದ್ದೆಗಳಿಗೆ ನೇಮಕಾತಿ (Veterinary Officers Recruitment) ಪ್ರಕ್ರಿಯೆ ನಡೆಯುತ್ತಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ, ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.

ಹುದ್ದೆಗಳ ವಿವರ ಹೀಗಿದೆ: ಪಶುಸಂಗೋಪನೆ ಹಾಗೂ ಮೀನುಗಾರಿಕೆ ಇಲಾಖೆ ಹುದ್ದೆಯ ಹೆಸರು: ಪಶುವೈದ್ಯಾಧಿಕಾರಿ ಹುದ್ದೆಗಳ ಸಂಖ್ಯೆ: 400 ಕೆಲಸದ ಸ್ಥಳ: ಕರ್ನಾಟಕ ವಯೋಮಿತಿ: 18 ರಿಂದ 35 ವರ್ಷ ಸಂಬಳ: 52650-97100/- ರೂಗಳು

Also Read: Railway Facilitator Recruitment: ಹುಬ್ಬಳ್ಳಿ ರೈಲ್ವೆ ಇಲಾಖೆಯಲ್ಲಿ ನೇಮಕಾತಿ – ಆಗಸ್ಟ್ 20ರೊಳಗೆ ಅರ್ಜಿ ಸಲ್ಲಿಸಿ

ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿ ತಿಳಿಯಲು PDF ನೋಡಿ ಈ ಹುದ್ದೆಗಳಿಗೆ ಅರ್ಜಿಸಲ್ಲಿಸುವ ಲಿಂಕ್ ಇಲ್ಲಿದೆ ಅಧಿಕೃತ ವೆಬ್‌ಸೈಟ್: kpsc.kar.nic.in

ಈ ಹುದ್ದೆಗಳಿಗೆ ಅರ್ಜಿ ಶುಲ್ಕ ಎಷ್ಟಿರುತ್ತೆ? SC/SC (A)/ST ಅವರಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಸಾಮಾನ್ಯ ಅಭ್ಯರ್ಥಿಗಳಿಗೆ 600/- 2A, 2B, 3A, 3B, OBC ಅಭ್ಯರ್ಥಿಗಳಿಗೆ 300/-ಮಾಜಿ ಸೇವಾ ಅಭ್ಯರ್ಥಿಗಳಿಗೆ 50

Also Read: RRB JE Recruitment 2024 – ರೈಲ್ವೆ ನೇಮಕಾತಿ ಮಂಡಳಿ ಜೂನಿಯರ್ ಎಂಜಿನಿಯರ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

ಈ ಹುದ್ದೆಗೆ ವಿದ್ಯಾರ್ಹತೆ ಏನಿರಬೇಕು? KPSC ಕರ್ನಾಟಕ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು BVSc, BVSc&AH, B.Sc , ಪದವಿ ಪೂರೈಸಿರಬೇಕು.

ಪ್ರಮುಖ ದಿನಾಂಕ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 12 ಅಗಸ್ಟ್ -2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12 ಸೆಪ್ಟೆಂಬರ್ -2024

ಇನ್ನಷ್ಟು  ಉದ್ಯೋಗ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:06 am, Thu, 1 August 24

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು