Karnataka Veterinary Officers Recruitment: 400 ಪಶು ವೈದ್ಯಾಧಿಕಾರಿಗಳ ನೇಮಕ- ಕರ್ನಾಟಕ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿ ಹೊಸ ನೇಮಕಾತಿ

|

Updated on: Aug 01, 2024 | 6:16 AM

Karnataka Veterinary Officers Recruitment 2024: ಕರ್ನಾಟಕ ಪಶುಸಂಗೋಪನೆ & ಮೀನುಗಾರಿಕೆ ಇಲಾಖೆಯಲ್ಲಿ ಪಶುವೈದ್ಯಾಧಿಕಾರಿ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ, ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.

Karnataka Veterinary Officers Recruitment: 400 ಪಶು ವೈದ್ಯಾಧಿಕಾರಿಗಳ ನೇಮಕ- ಕರ್ನಾಟಕ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿ ಹೊಸ ನೇಮಕಾತಿ
400 ಪಶು ವೈದ್ಯಾಧಿಕಾರಿಗಳ ನೇಮಕ
Follow us on

ಕರ್ನಾಟಕ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿ (Karnataka Department of Animal Husbandry and Fisheries) ಪಶುವೈದ್ಯಾಧಿಕಾರಿ ಹುದ್ದೆಗಳಿಗೆ ನೇಮಕಾತಿ (Veterinary Officers Recruitment) ಪ್ರಕ್ರಿಯೆ ನಡೆಯುತ್ತಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ, ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.

ಹುದ್ದೆಗಳ ವಿವರ ಹೀಗಿದೆ:
ಪಶುಸಂಗೋಪನೆ ಹಾಗೂ ಮೀನುಗಾರಿಕೆ ಇಲಾಖೆ
ಹುದ್ದೆಯ ಹೆಸರು: ಪಶುವೈದ್ಯಾಧಿಕಾರಿ
ಹುದ್ದೆಗಳ ಸಂಖ್ಯೆ: 400
ಕೆಲಸದ ಸ್ಥಳ: ಕರ್ನಾಟಕ
ವಯೋಮಿತಿ: 18 ರಿಂದ 35 ವರ್ಷ
ಸಂಬಳ: 52650-97100/- ರೂಗಳು

Also Read: Railway Facilitator Recruitment: ಹುಬ್ಬಳ್ಳಿ ರೈಲ್ವೆ ಇಲಾಖೆಯಲ್ಲಿ ನೇಮಕಾತಿ – ಆಗಸ್ಟ್ 20ರೊಳಗೆ ಅರ್ಜಿ ಸಲ್ಲಿಸಿ

ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿ ತಿಳಿಯಲು PDF ನೋಡಿ
ಈ ಹುದ್ದೆಗಳಿಗೆ ಅರ್ಜಿಸಲ್ಲಿಸುವ ಲಿಂಕ್ ಇಲ್ಲಿದೆ
ಅಧಿಕೃತ ವೆಬ್‌ಸೈಟ್: kpsc.kar.nic.in

ಈ ಹುದ್ದೆಗಳಿಗೆ ಅರ್ಜಿ ಶುಲ್ಕ ಎಷ್ಟಿರುತ್ತೆ?
SC/SC (A)/ST ಅವರಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಸಾಮಾನ್ಯ ಅಭ್ಯರ್ಥಿಗಳಿಗೆ 600/-
2A, 2B, 3A, 3B, OBC ಅಭ್ಯರ್ಥಿಗಳಿಗೆ 300/-ಮಾಜಿ ಸೇವಾ ಅಭ್ಯರ್ಥಿಗಳಿಗೆ 50

Also Read: RRB JE Recruitment 2024 – ರೈಲ್ವೆ ನೇಮಕಾತಿ ಮಂಡಳಿ ಜೂನಿಯರ್ ಎಂಜಿನಿಯರ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

ಈ ಹುದ್ದೆಗೆ ವಿದ್ಯಾರ್ಹತೆ ಏನಿರಬೇಕು?
KPSC ಕರ್ನಾಟಕ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು BVSc, BVSc&AH, B.Sc , ಪದವಿ ಪೂರೈಸಿರಬೇಕು.

ಪ್ರಮುಖ ದಿನಾಂಕ
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 12 ಅಗಸ್ಟ್ -2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12 ಸೆಪ್ಟೆಂಬರ್ -2024

ಇನ್ನಷ್ಟು  ಉದ್ಯೋಗ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:06 am, Thu, 1 August 24