AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಯುಸಿ ಫಲಿತಾಂಶ ಘೋಷಣೆಯಲ್ಲಿ ವಿಳಂಬ ಉದ್ಯೋಗಾಕಾಂಕ್ಷಿಗಳಿಗೆ ಸಮಸ್ಯೆಯಾಗಬಾರದು: ರಾಜ್ಯ ಸರ್ಕಾರ ಸೂಚನೆ

ಸರ್ಕಾರಿ ನೌಕರರು ಸೇವೆಯಲ್ಲಿದ್ದಾಗಲೇ ಮೃತಪಟ್ಟು, 1996ರ ನಿಯಮಗಳನ್ವಯ ಆತನ ಅವಲಂಬಿತರಲ್ಲಿ ಒಬ್ಬರು ನಿಗದಿತ ಕಾಲಾವಧಿಯಲ್ಲಿ ಅರ್ಜಿ ಸಲ್ಲಿಸಿದ್ದು, ಆದರೆ ಪಿಯುಸಿ ಫಲಿತಾಂಶ ವಿಳಂಬವಾದಲ್ಲಿ ಅಂತಹ ಪ್ರಕರಣಗಳನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಬೇಕು ಎಂದು ಸರ್ಕಾರ ನಿರ್ದೇಶನ ನೀಡಿದೆ.

ಪಿಯುಸಿ ಫಲಿತಾಂಶ ಘೋಷಣೆಯಲ್ಲಿ ವಿಳಂಬ ಉದ್ಯೋಗಾಕಾಂಕ್ಷಿಗಳಿಗೆ ಸಮಸ್ಯೆಯಾಗಬಾರದು: ರಾಜ್ಯ ಸರ್ಕಾರ ಸೂಚನೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Sep 17, 2021 | 2:50 PM

Share

ಬೆಂಗಳೂರು: ಕೊವಿಡ್ ಕಾರಣದಿಂದ ಪಿಯುಸಿ ಫಲಿತಾಂಶ ಘೋಷಣೆಯಲ್ಲಿ ವಿಳಂಬವಾಗಿದ್ದ ಹಿನ್ನೆಲೆಯಲ್ಲಿ ಅನುಕಂಪದ ಆಧಾರದಲ್ಲಿ ನೌಕರಿಗೆ ಪರಿಗಣಿಸುವ ವೇಳೆ ಅಭ್ಯರ್ಥಿಯ 2019-20ನೇ ಸಾಲಿನಲ್ಲಿ ವಿಳಂಬವಾಗಿ ಪ್ರಕಟವಾದ ದ್ವಿತೀಯ ಪಿಯುಸಿ ಫಲಿತಾಂಶವನ್ನು ವಿಶೇಷ ಪ್ರಕರಣವೆಂದು ಪರಿಗಣಿಸುವಂತೆ ಎಲ್ಲಾ ಸಕ್ಷಮ ಮತ್ತು ನೇಮಕಾತಿ ಪ್ರಾಧಿಕಾರಗಳಿಗೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.

ಸರ್ಕಾರಿ ನೌಕರರು ಸೇವೆಯಲ್ಲಿದ್ದಾಗಲೇ ಮೃತಪಟ್ಟು, 1996ರ ನಿಯಮಗಳನ್ವಯ ಆತನ ಅವಲಂಬಿತರಲ್ಲಿ ಒಬ್ಬರು ನಿಗದಿತ ಕಾಲಾವಧಿಯಲ್ಲಿ ಅರ್ಜಿ ಸಲ್ಲಿಸಿದ್ದು, ಆದರೆ ಪಿಯುಸಿ ಫಲಿತಾಂಶ ವಿಳಂಬವಾದಲ್ಲಿ ಅಂತಹ ಪ್ರಕರಣಗಳನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಬೇಕು ಎಂದು ಸರ್ಕಾರ ನಿರ್ದೇಶನ ನೀಡಿದೆ. ಮತ್ತು ಅನುಕಂಪದ ಆಧಾರದ ಮೇಲೆ ನೇಮಕಾತಿ ಮಾಡುವಂತೆ ಸೂಚನೆ ನೀಡಿದೆ.

ಇದನ್ನೂ ಓದಿ:

 Unemployment Allowance: ಕೆಲಸ ಕಳೆದುಕೊಂಡವರಿಗೆ ಸರ್ಕಾರದಿಂದ ಶೇ 50ರಷ್ಟು ಭತ್ಯೆ ನೀಡುವ ಯೋಜನೆ ಬಗ್ಗೆ ಗೊತ್ತೆ?

Home Loan: ಭಾರತದ ಯಾವ ಬ್ಯಾಂಕ್​ನಲ್ಲಿ ಹೋಮ್​ ಲೋನ್​ಗೆ ಕಡಿಮೆ ಬಡ್ಡಿ ದರ? ಇಲ್ಲಿದೆ ಸಂಪೂರ್ಣ ಮಾಹಿತಿ

(Karnataka Government directs Delay in PUC result declaration should not be a problem for employers)